Saturday, October 17, 2026

Karnataka Tv

C M Bommai : ಜೀವವೂ ಉಳಿಯಬೇಕು, ಜೀವನವೂ ನಡೆಯಬೇಕು

ಬೆಂಗಳೂರು - ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದಾರೂ ತೀವ್ರತೆ ಕಡಿಮೆಯಿದೆ. ಅದಕ್ಕೆ ಅಗತ್ಯವಿರುವ ಔಷಧೋಪಚಾರಗಳ ಲಭ್ಯವಿದ್ದು, ಗುಣಮುಖರಾಗುವವರ ಸಂಖ್ಯೆಯೂ ಹೆಚ್ಚಿದೆ. ಹೀಗಾಗಿ ತಜ್ಞರು ಹಾಗೂ ಇಲಾಖೆಯ ಅಧಿಕಾರಿಗಳು ಸಂದರ್ಭವನ್ನು ನಿಭಾಯಿಸಬಹುದೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಹಾಗೂ ಸಾಮಾನ್ಯ ಜನರಿಗೆ, ದುಡಿಯುವ ಜನರಿಗೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಲಾಗಿದೆ. ನಮ್ಮ ಆರೋಗ್ಯ ನಿರ್ವಹಣೆಯನ್ನು ಇನ್ನಷ್ಟು ಸಧೃಢಗೊಳಿಸಿ ಜೀವವೂ ಉಳಿಯಬೇಕು,...

ವಾರ್ನರ್ಗೂ ‘ಶ್ರೀವಲ್ಲಿ’ಯದ್ದೇ ಗುಂಗು: ಕನ್ನಡಿಗರ ಮನಗೆದ್ದ ಡೇವಿಡ್…

ಈಗ ಎಲ್ಲಿ ನೋಡಿದರಲ್ಲಿ ಪುಷ್ಪ ಸಿನಿಮಾದ ಹಾಡುಗಳದ್ದೇ ಭರಾಟೆ. ಊ ಅಂತಿಯಾ ಮಾವಾ, ಸಾಮಿ ಮಾ ಸಾಮಿ, ಶ್ರೀವಲ್ಲಿ ಸಾಂಗ್‌ ಟ್ರೆಂಡ್ ಸೃಷ್ಟಿಸಿದೆ. ಇನ್‌ಸ್ಟಾಗ್ರಾಮ್‌ ರೀಲ್ಸ್‌ನಲ್ಲಿ ಎಲ್ಲಿ ನೋಡಿದರಲ್ಲಿ ಈ ಹಾಡುಗಳದ್ದೇ ದರ್ಬಾರ್ ಶುರುವಾಗಿದೆ. ಸಾಮಾನ್‌ಯ ಜನರಿಂದ ಹಿಡಿದು, ಸೆಲೆಬ್ರಿಟಿಗಳ ತನಕ ಎಲ್ಲರೂ ಈ ಸಿನಿಮಾದ ಹಾಡಿಗೆ ಹೆಜ್ಜೆ  ಹಾಕಿದ್ದಾರೆ. ಇನ್ನು ಕ್ರಿಕೇಟಿಗ ಡೇವಿಡ್...

Actress ಪ್ರಿಯಾಂಕ ಚೋಪ್ರಾ – ನಿಕ್ ಜೋನಾಸ್ ಮಗುವನ್ನು ದತ್ತು ತೆಗೆದುಕೊಂಡಿದ್ದಾರೆ.

ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್‌ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ನಾವು ಬಾಡಿಗೆಗೆ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಖಚಿತಪಡಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ.ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ...

‘RRR’ಸಿನಿಮಾ ರಿಲೀಸ್ ಗೆ ಹೊಸ ಮುಹೂರ್ತ ಫಿಕ್ಸ್…ಮಾರ್ಚ್ ಅಥವಾ ಎಪ್ರಿಲ್ ನಲ್ಲಿ ತೆರೆಗೆ ಬರಲಿದೆ ರಾಜಮೌಳಿ ಸಿನಿಮಾ!

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ‌‌ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ ಚಿತ್ರತಂಡ  ಭರ್ಜರಿ ಪ್ರಚಾರ ನಡೆಸಿತ್ತು. ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು....

January 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ  ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...

Doddaballapura : ದುಷ್ಕರ್ಮಿಗಳಿಂದ ಮನೆಯ ಗೋಡಾನ್ ಗೆ ಬೆಂಕಿ

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ  ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ   ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...

ಲೈವ್‌ಗೆ ಬಂದ ಆ್ಯಂಕರ್ ಅನುಶ್ರೀ, ತಾಳ್ಮೆಯಿಂದಲೇ ಕೆಲ ಪ್ರಶ್ನೆಗೆ ಖಡಕ್ ಉತ್ತರ ಕೊಟ್ರು…

ತುಂಬಾ ದಿನಗಳ ಬಳಿಕ, ಮೊನ್ನೆ ಆ್ಯಂಕರ್ ಅನುಶ್ರೀ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್‌ಗೆ ಬಂದಿದ್ರು. ಆಗ ಅನುಶ್ರೀಗೆ ಫ್ಯಾನ್ಸ್ ಸುಮಾರು ಪ್ರಶ್ನೆಗಳನ್ನ ಕೇಳಿದ್ರು. ಜೊತೆಗೆ ಅದಿಕಪ್ರಸಂಗತನ ಮಾತುಗಳನ್ನೂ ಆಡಿದ್ದಾರೆ. ಅದಕ್ಕೆ ಅನುಶ್ರೀ ತಾಳ್ಮೆಯಿಂದಲೇ ಉತ್ತರಿಸಿದ್ದಾರೆ. ಆದ್ರೆ ಉತ್ತರ ಸ್ವಲ್ಪ ಖಾರವಾಗಿಯೇ ಇತ್ತು. ಲೈವ್ ಬಂದಿದ್ದು ಯಾಕೆ ಅನ್ನೋ ಪ್ರಶ್ನೆಗೆ, ಯಾವುದಕ್ಕೂ ಗ್ಯಾರಂಟಿ ಇಲ್ಲಾ. ಅದಕ್ಕೆ ಲೈವ್ ಬಂದಿದ್ದೀನಿ....

ಭಾರತದ ಬಗ್ಗೆ ಸುಳ್ಳು ಸುದ್ದಿ ಹರಡಿದ ಪಾಕ್‌ಗೆ ತಕ್ಕ ಶಾಸ್ತಿ..!

ಭಾರತದ ಬಗ್ಗೆ ಪಾಕಿಸ್ತಾನಿ ವೆಬ್‌ಸೈಟ್, ಟ್ವಿಟರ್, ಫೇಸ್‌ಬುಕ್ ಮತ್ತು ಯುಟ್ಯೂಬ್ ಚಾನೆಲ್‌ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್‌, 2 ಟ್ವಿಟರ್ ಅಕೌಂಟ್, 2 ಇನ್‌ಸ್ಟಾಗ್ರಾಮ್ ಅಕೌಂಟ್, 2 ವೆಬ್‌ಸೈಟ್, ಫೇಸ್‌ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾರಾಂತ್ಯ ಕರ್ಫ್ಯೂ ಕರಿತ ಸಭೆಯ ನಂತರ ಇಂಧನ ಇಲಾಖೆ ಪ್ರಗತಿಪರಿಶೀಲನಾ ಸಭೆಯನ್ನು ಮಾಡಿದರು.ಇಂಧನ ಇಲಾಖೆಯ ಪ್ರಗತಿಯ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಿದ್ದಾರೆ. ಇಂಧನ ಸಭೆಯಲ್ಲಿ ಇಂಧನ ಸಚಿವರಾದ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ...

ಪ್ರಣಯರಾಜನ ಕನಸಿನ ಕೂಸು “ಆರ್ಟ್ ಎನ್ ಯು” ಗೆ ಅಧಿಕೃತ ಚಾಲನೆ .

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು "ಆರ್ಟ್ ಎನ್ ಯು". ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ ಈ ಸಂಸ್ಥೆಯನ್ನು ಉದ್ಘಾಟಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಾನು ಬರಲಿಕ್ಕೆ ಆಗುತ್ತಿಲ್ಲ. ಶ್ರೀನಾಥ್...

About Me

32667 POSTS
0 COMMENTS
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img