Saturday, October 17, 2026

Karnataka Tv

covisd ನಿರ್ಬಂಧ ಸಡಲಿಕೆ: ತಜ್ಞರ ಸಭೆ ನಂತರ ತೀರ್ಮಾನ

ಬೆಂಗಳೂರು : ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ದ ನಂತರ ತೀರ್ಮಾನ ಕೈಗೊಳ್ಳಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಈ ಬಾರಿಯ ಕೋವಿಡ್ ಹಿನ್ಮೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ.   ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು...

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...

ಆಸ್ಕರ್ ಯೂಟ್ಯೂಬ್ ಚಾನೆಲ್ನಲ್ಲಿ ಅಬ್ಬರಿಸಿದ ಜೈ ಭೀಮ್..

ಇತ್ತೀಚಿಗೆ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್‌ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....

‘’ಮದುವೆ ಅತ್ಯಂತ ಕೆಟ್ಟ ಪದ್ಧತಿ- ಜಾಣರು ಪ್ರೀತಿಸುತ್ತಾರೆ, ದಡ್ಡರು ಮದುವೆಯಾಗುತ್ತಾರೆ’’

ಮದುವೆ ಬಗ್ಗೆ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿರರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಇಂದು ಕೂಡ ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನ ಪಡೆದ ಬಗ್ಗೆ ಟ್ವೀಟ್ ಮಾಡಿರು ರಾಮ್ ಗೋಪಾಲ್ ವರ್ಮಾ, ಮದುವೆ ಅನ್ನೋದು, ಪೂರ್ವಜರು ಹೇರಿರುವ ಕೆಟ್ಟ ಪದ್ಧತಿ ಎಂದಿದ್ದಾರೆ. ಇತ್ತೀಚೆಗೆ ಸಮಂತಾ ಮತ್ತು...

ಇಂಥಾ ಮದುವೆ ಎಲ್ಲೂ ನಡೆದಿರ್ಲಿಕ್ಕಿಲ್ಲ.. ಅಂಥಾದ್ದೇನಿದೆ ಸ್ಪೆಶಲ್ ಅಂತೀರಾ..? ನೀವೇ ಓದಿ..

ಸಾಮಾನ್ಯವಾಗಿ ಮದುವೆ ಅಂದ್ರೆ ಸಂಬಂಧಿಕರು, ಪರಿಚಯಸ್ಥರು, ಗೆಳೆಯರನ್ನೆಲ್ಲ ಕರೆದು, ಛತ್ರದಲ್ಲಿ ನಡೆಯುವ ಕಾರ್ಯಕ್ರಮ. ಕೆಲವರು ಮನೆಯಲ್ಲೂ ಮದುವೆ ಮಾಡ್ತಾರೆ. ಆದ್ರೆ ಇಂದು ನಾವು ಹೇಳುತ್ತಿರುವ ಮದುವೆ ಥರ ಯಾರ ಮದುವೆಯೂ ನಡೆದಿರ್ಲಿಕ್ಕಿಲ್ಲಾ ಅನ್ಸತ್ತೆ. ಯಾಕಂದ್ರೆ ಈ ಮದುವೆಯಲ್ಲಿ ಸಂಬಂಧಿಕರು, ಪರಿಚಯಸ್ಥರೆಲ್ಲ ಗೂಗಲ್ ಮೂಲಕ ಮೀಟ್ ಆಗ್ತಿದ್ದಾರೆ. ಊಟ ಜೊಮೆಟೋ ಮೂಲಕ ಎಲ್ಲರ ಮನೆ ತಲುಪಲಿದೆ. ವಿಚಿತ್ರ...

18 ವರ್ಷದ ದಾಂಪತ್ಯ ಅಂತ್ಯಗೊಳಿಸಿದ ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್..!

ತಮಿಳು ನಟ ಧನುಷ್ ಮತ್ತು ಐಶ್ವರ್ಯಾ ತಮ್ಮ 18 ವರ್ಷದ ದಾಂಪತ್ಯವನ್ನು ಅಂತ್ಯಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರೂ ಟ್ವೀಟ್ ಮಾಡಿದ್ದು, 18 ವರ್ಷಗಳ ಕಾಲ ಉತ್ತಮ ಸ್ನೇಹಿತರಾಗಿ, ದಂಪತಿಯಾಗಿ, ಪೋಷಕರಾಗಿ ಮತ್ತು ಹಿತೈಶಿಗಳಾಗಿ ಜೀವನ ನಡೆಸಿದ್ದೇವೆ. ಆದ್ರೆ ಈ 18 ವರ್ಷಗಳ ವೈವಾಹಿಕ ಜೀವನವನ್ನು ಇಲ್ಲಿಗೆ ಅಂತ್ಯ ಮಾಡಲು ನಿರ್ಧರಿಸಿದ್ದೇವೆ. ದಯವಿಟ್ಟು ನಮ್ಮ ನಿರ್ಧಾರವನ್ನು...

ಸಕ್ಕರೆ ಖಾಯಿಲೆ ಇದ್ದವರು ಈ ಹಣ್ಣುಗಳನ್ನ ತಿನ್ನಬಹುದು..

ಸಕ್ಕರೆ ಖಾಯಿಲೆ ಇದ್ದವರಿಗೆ ಸಕ್ಕರೆ ಸೇವಿಸಬಾರದು ಅಂತಾ ಗೊತ್ತಿರುತ್ತೆ. ಆದ್ರೆ ಯಾವ ಹಣ್ಣು ಸೇವಿಸಬೇಕು ಮತ್ತು ಯಾವ ಹಣ್ಣು ಸೇವಿಸಬಾರದು ಅಂತಾ ಗೊತ್ತಿರೋದಿಲ್ಲಾ. ಆದ್ದರಿಂದ ನಾವಿವತ್ತು ಶುಗರ್ ಪೇಶೆಂಟ್‌ಗಳು ಯಾವ ಹಣ್ಣನ್ನ ತಿನ್ನಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಕಿವಿ ಫ್ರೂಟ್- ಕಿವಿ ಫ್ರೂಟ್‌ನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಾಮರ್ಥ್ಯವಿರುತ್ತದೆ. ಅಲ್ಲದೇ, ಸಕ್ಕರೆ ಖಾಯಿಲೆ ಇದ್ದವರು...

ಪಿಡಬ್ಲ್ಯೂಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಉಮೇಶ್ ಜಾಧವ್

ಲೋಕೋಪಯೋಗಿ ಇಲಾಕೆಯ ಅಧಿಕಾರಿಗಳನ್ನು ಟೆಂಡರ್ ವಿಷಯವಾಗಿ ಸಂಸದ ಡಾ,ಉಮೇಶ್ ಜಾಧವ್ ತರಾಟೆಗೆ ತೆಗೆದುಕೊಂಡಿದ್ದಾರೆ .  ಲೋಕೋಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿ ನಿಯಮ ಉಲ್ಲಂಘಿಸಿ ಟೆಂಡರ್ ಕರೆಯಲಾಗುತ್ತಿದೆ. ಇದೆಲ್ಲ ನೋಡಿದರೆ ಲೋಕೋಪಯೋಗಿ ಇಲಾಖೆ ಪ್ರೈವೇಟ್ ಕಂಪನಿ ಹಂಗ ಕೆಲಸಾ ಮಾಡುತ್ತಿದೆಯಾ? ಎಂದು ಸಂಸದ ಡಾ. ಉಮೇಶ ಜಾಧವ್ ತರಾಟೆಗೆ ತೆಗೆದುಕೊಂಡರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...

ಡ್ರಗ್ಸ್ ಸ್ಮಗ್ಲಿಂಗ್ ಮಾರ್ಗದಲ್ಲೇ ಸ್ಫೋಟಕಗಳ ಸಾಗಣೆ ;ಗುಪ್ತಚರ ಇಲಾಕೆಯಿಂದ ಮಾಹಿತಿ

ದೆಹಲಿಯ ಘಾಜಿಪುರ್‌ನಲ್ಲಿ ಆರ್‌ಡಿಎಕ್ಸ್ನಿಂದ ಪ್ಯಾಕ್ ಮಾಡಲಾದ ಸ್ಫೋಟಕ ಸಾಧನ ಪತ್ತೆಯಾಗಿತ್ತು. ಈ ಬಗ್ಗೆ ತನಿಕೆ ನಡೆಸಿದ ಪೊಲೀಸ್ ಅಧಿಕಾರಿಗಳು ಮತ್ತು ಗುಪ್ತಚರ ಇಲಾಖೆ ಮಾಹಿತಿಯೊಂದನ್ನು ನೀಡಿದೆ.ಪಾಕಿಸ್ತಾನಿ ಸಂಘಟನೆಗಳು ಭೂ ಮತ್ತು ಸಮುದ್ರ ಮಾರ್ಗಗಳನ್ನು ಬಳಸಿಕೊಳ್ಳುತ್ತವೆ, ಅದರಲ್ಲೂ ಮಾದಕ ದ್ರವ್ಯಗಳು ಸಾಗಣೆಯಾಗುವ ಮಾರ್ಗದಲ್ಲಿಯೇ ಇವುಗಳನ್ನು ಪಾಕಿಸ್ತಾನದಿಂದ ಭಾರತಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದೆ.ಘಾಜಿಪುರದಲ್ಲಿ ಪತ್ತೆಯಾದ ಐಇಡಿ ರಿಮೋಟ್...

ನಾಯಕತ್ವ ಯಾರ ಜನ್ಮ ಸಿದ್ದ ಹಕ್ಕು ಅಲ್ಲ; ಗೌತಮ್ ಗಂಭೀರ್

ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...

About Me

32667 POSTS
0 COMMENTS
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img