ಈ ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯು ವ್ಯಕ್ತಿ ಜೀವನದಲ್ಲಿ ಯಶಸ್ವಿ ಪುರುಷನಾಗುತ್ತಾನೆ ಹಾಗಾಗಿ ಶೂರ ವ್ಯಕ್ತಿಯಲ್ಲಿರುವ ಗುಣಗಳು ಹಾಗೂ ಮೋಸ ಮಾಡುವ ಗುಣಗಳನ್ನು ಕೂಡ ತಿಳಿಸಿದ್ದಾರೆ. ವೀರ ವ್ಯಕ್ತಿಗಳ ಗುಣಲಕ್ಷಣಗಳ ಬಗ್ಗೆ ಕೆಲವೊಂದು ನೀತಿಗಳನ್ನು ಹೇಳಿದ್ದಾರೆ ಇವರನ್ನು ನಿಜವಾದ ಶೂರರು ಎಂದು ಹೇಳಲಾಗುತ್ತದೆ, ಆ ಗುಣ ಲಕ್ಷಣಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ....
ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...
ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ...
ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ(KRG Studios production) ಸಂಸ್ಥೆ ಇಂದು ತಮ್ಮ ಎರಡನೇ ಚಿತ್ರದ ಶೀರ್ಷಿಕೆಯನ್ನು ಅನಾವರಣ ಮಾಡುತ್ತಿದ್ದಾರೆ. ಚಿತ್ರದ ಶೀರ್ಷಿಕೆ "ಹೊಯ್ಸಳ"(Hoysala). ಇತ್ತೀಚಿನ ದಿನಗಳಲ್ಲಿ ಬಿಡುಗಡೆಗೊಂಡು ಅತ್ಯಂತ ಜನಪ್ರಿಯವಾದ, ಜನಮನ ಗೆದ್ದ ಚಿತ್ರ "ರತ್ನನ್ ಪ್ರಪಂಚ"(Rathnan Prapancha) ಚಿತ್ರದ ನಿರ್ಮಾಪಕರೇ ಆದ ಕಾರ್ತಿಕ್(Karthik)ಮತ್ತು ಯೋಗಿ.ಜಿ.ರಾಜ್(Yogi.G.Raj) ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಹೊಂಬಾಳೆ (Hombale)ಸಂಸ್ಥೆಯ ಸಂಸ್ಥಾಪಕರಾದ...
ಎಲೋನ್ ಮಸ್ಕ್ ವಿಶ್ವದ ದೈತ್ಯ ಶ್ರೀಮಂತ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಕಂಪನಿಯ ಮಾಲಿಕಭಾರತದಲ್ಲಿ ಟೆಸ್ಲಾ ಕಾರು ಮಾರಾಟದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ಭಾರತದ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಟೆಸ್ಲಾ ಕಾರುಗಳನ್ನು ಮಾರಾಟ ಮಾಡಲು ಯೋಜನೆ ಕುರಿತು ಗುರುವಾರ ತಿಳಿಸಿದ್ದಾರೆ.ಟೆಸ್ಲಾ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ...
ಸುಗ್ಗಿ ಹಬ್ಬದ ಸುಸಂದರ್ಭದಲ್ಲಿ “ಭೈರವ"(bhairava) ಚಿತ್ರದ ಮುಹೂರ್ತ ಸಮಾರಂಭ ಉತ್ತರ ಪ್ರದೇಶದ(Uttar Pradesh)ಗೋವಿಂದ ಪುರದ ಹನುಮಂತನ ಸನ್ನಿಧಿಯಲ್ಲಿ ನೆರವೇರಿದೆ. ಇತ್ತೀಚೆಗೆ ಮುಂಬೈನಲ್ಲಿ "ಭೈರವ" ಚಿತ್ರದ ಶೀರ್ಷಿಕೆ ಅನಾವರಣ ನಡೆದಿತ್ತು.
ರಾಮತೇಜ್ ನಿರ್ದೇಶನದ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಚಿದಂಬರ ಕುಲಕರ್ಣಿ(Chidambara Kulkarni)ಆರಂಭ ಫಲಕ ತೋರಿದರು. ವೈಭವ್ ಬಜಾಜ್(Vaibhav Bajaj) ಹಾಗೂ ಹನಿ ಚೌಧರಿ (Hani Chowdhury)(ವಿಸಿಕಾ ಫಿಲಂ ಸಂಸ್ಥೆ)...
ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...
ಬಜಾರ್ ಹೀರೋ(Bazaar Hero)ಶೋಕ್ದಾರ್ ಧನ್ವೀರ್ ಗೌಡ(Dhanveer Gowda) ನಟನೆಯ ಮೂರನೇ ಸಿನಿಮಾ ಅನೌನ್ಸ್(Cinema Announces) ಆಗಿದೆ. ಬಜಾರ್ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್, ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್(Bye to Love)ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾದ ಟೈಟಲ್ ಹಾಗೂ ಫಸ್ಟ್...
ನಟ ರಾಕ್ಷಸ ಡಾಲಿ ಧನಂಜಯ್ ಬಡವ ರಾಸ್ಕಲ್ ಸಿನಿಮಾದಿಂದ ತುಂಬಾ ಬ್ಯೂಸಿಯಾಗಿದ್ರೂ, ಈಗ ಮಕರ ಸಂಕ್ರಾoತಿ ಪ್ರಯುಕ್ತ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ .ಡಾಲಿ ತಮ್ಮ ಹೊಸ ಚಿತ್ರದ ಟೈಟಲ್ ಅನ್ನು ಇಂದು ಘೋಷಣೆ ಮಾಡಿಕೊಂಡಿದ್ದಾರೆ. ಇವರ ಹೊಸ ಚಲನಚಿತ್ರ ಹೊಯ್ಸಳ ಮತ್ತೊಂದು ಖುಷಿ ವಿಚಾರವೆಂದರೆ ಡಾಲಿ 25 ಸಿನಿಮಾಗೆ ಕಾಲಿಡುತ್ತಿದ್ದಾರೆ. ಈ ಟೈಟಲ್...
ದೆಹಲಿಯ ಗಾಜಿಪುರದಲ್ಲಿರುವ ಹೂವಿನ ಮಾರ್ಕೆಟ್ನಲ್ಲಿ ಬಾಂಬ್ ಇರಿಸಿರುವ ಘಟನೆ ನಡೆದಿದೆ. ಮಕರ ಸಂಕ್ರಾoತಿ ಹಬ್ಬದ ವಾತಾವರಣದಲ್ಲಿರುವ ಮಾರ್ಕೆಟ್ನಲ್ಲಿ ಬಾಂಬ್ ಇರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನುಮಾನಾಸ್ಪದ ಚೀಲ ಮಾರುಕಟ್ಟೆಯಲ್ಲಿ ಪತ್ತೆಯಾಗಿತ್ತು. ಈಗಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಇದರ ಬಗ್ಗೆ ಗೊತ್ತಿಲ್ಲದೆ ಜನರು ಹಬ್ಬದ ಸಾಮಾಗ್ರಿಯಲ್ಲಿ ತೊಡಗಿದ್ರು. ಈ ಬ್ಯಾಗ್ನ ಮಾಹಿತಿ ಸಿಗುತ್ತಲೇ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...