Tuesday, June 30, 2026

Karnataka Tv

ಉಟ್ಟ ಸೀರೆ ಹರಿದುಕೊಂಡು ಪಿಡಿಒಗೆ ಧಮ್ಕಿ ಹಾಕಿದ ಮಹಿಳೆ..!

www.karnatakatv.net: ಬೆಳಗಾವಿ : ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಾಂಪೌoಡ್ ತೆರವುಗೊಳಿಸಲು ತೆರಳಿದ್ದ ಪಿಡಿಒ ಮೇಲೆ ಸ್ಥಳೀಯರು ಹಲ್ಲೆಗೆ ಯತ್ನ ನಡೆಸಿದ್ದರಲ್ಲದೆ ಓರ್ವ ಮಹಿಳೆ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ರಂಪಾಟ ಸೃಷ್ಟಿಸಿದ ಘಟನೆ ಬೆಳಗಾವಿಯ ತುಕ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಂಪೌoಡ್ ತೆರವಿಗೆ ಮುಂದಾಗಿದ್ದ ಪಿಡಿಒ ವೀರಭದ್ರಾ, ಕಾಂಪೌoಡ್ ನಿರ್ಮಿಸಿದ್ದ ಸಿದ್ದಪ್ಪ, ಯಮನಪ್ಪಾ, ವೆಂಕಪ್ಪ...

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....

2021 ರ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್

www.karnatakatv.com: 2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಚೆನ್ನೈ ಕೊಲ್ಕತ್ತಾಗೆ ಚಳ್ಳೆಹಣ್ಣು ತಿನ್ನಿಸಿ ವಿಜಯಶಾಲಿಯಾಗಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ , ಹೊಸ ದಾಖಲೆ ಬರೆದಿದ್ದಾರೆ .  2021 ರ ಐಪಿಎಲ್...

ಗ್ರಾಹಕರಿಗೆ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ..!

www.karnatakatv.net: ತಮ್ಮ ಕುಟುಂಬದಲ್ಲಿ ಹೆಣ್ಣು ಮಗು ಜನನವಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಪೆಟ್ರೋಲ್ ಬಂಕ್ ಮಾಲೀಕನೊಬ್ಬ ತನ್ನ ಗ್ರಾಹಕರಿಗೆ ಉಚಿತವಾಗಿ ಪೆಟ್ರೋಲ್ ವಿತರಿಸಿದ್ದಾರೆ. ಮಾತುಬಾರದ ಶ್ರವಣದೋಷವೂ ಇರೋ ತಮ್ಮ ಅಣ್ಣನ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ ಅನ್ನೋ ವಿಚಾರ ತಿಳಿದು ಸಂತೋಷಗೊoಡ ರಾಜೇಂದ್ರ ಸೈನಾನಿ, ಬೇತಲ್ ನಲ್ಲಿನ ತಮ್ಮ ಪೆಟ್ರೋಲ್ ಬಂಕ್ ನಲ್ಲಿ ಅಂದು ತನ್ನೆಲ್ಲಾ ಗ್ರಾಹಕರಿಗೂ ಶೇಕಡಾ...

RSSನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ; ಎಚ್ ಡಿಕೆ

www.karnatakatv.net: "ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗಳಲ್ಲಿ ಸರ್ಕಾರ ನೇಮಿಸಿರುವ ಆರ್‌ಎಸ್‌ಎಸ್‌ನ ಕಾರ್ಯಕರ್ತರು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಾರೆ," ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರುಗಳನ್ನಾಗಿ ನೇಮಿಸಿದೆ, ಈ ಸಿಂಡಿಕೇಟ್ ಸದಸ್ಯರುಗಳು ಕೆಲಸ ಮಾಡಿಕೊಡಲು ಲಕ್ಷ ಲಕ್ಷ ಹಣ ಕೇಳುತ್ತಿದ್ದಾರೆ, ಎಂದು ಮಾಜಿ ಮುಖ್ಯಮಂತ್ರಿ...

ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ಮೇಲೆ ಮತ್ತೆ ದೂರು ದಾಖಲು..!

www.karnatakatv.net : ಅಶ್ಲೀಲ ಚಿತ್ರದ ಪ್ರಕರಣದಲ್ಲಿ ಬಂಧನಕ್ಕಿಡಾಗಿ ಬಿಡುಗಡೆಯಾಗಿದ್ದ ರಾಜ್ ಕುಂದ್ರಾ ಅವರ ದಂಪತಿಗಳ ವಿರುದ್ಧ ಮತ್ತೆ ಲೈಂಗಿಕ ಕಿರುಕುಳ ಆರೋಪದಡಿ ದೂರು ದಾಖಲಾಗಿದೆ. ಹೌದು.. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರ ಮೇಲೆ ಅಶ್ಲೀಲ ಚಿತ್ರದ ನಿಮಿತ್ಯ ಅವರನ್ನು ಬಂಧಿಸಲಾಗಿತ್ತು ಇತ್ತೀಚಗಷ್ಟೆ ಬಿಡುಗಡೆ ಕೂಡಾ ಪಡೆದಿದ್ರು, ಆದರೆ ಈಗ ಮತ್ತೆ...

ಜ.26ರ ನಂತರ ಮನೆಬಾಗಿಲಿಗೆ ಬರಲಿದೆ ರೇಷನ್..!

www.karnatakatv.net: ದಾವಣಗೆರೆ: ಮನೆ ಬಾಗಿಲಿಗೆ ರೇಷನ್ ಬರುವುದಕ್ಕೆ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು..ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಸುರಹೊನ್ನೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಮರು ಚಾಲನೆ ನೀಡಿ ಮಾತನಾಡಿದ ಅವರು 'ಸರ್ಕಾರ ವಿಧಾನಸೌಧದಲ್ಲಿದೆ ಎಂಬುದು ನಮ್ಮ ಭಾವನೆ. ಆದರೆ ನಿಜವಾದ ಸರ್ಕಾರ ಗ್ರಾಮೀಣ ಪ್ರದೇಶದಲ್ಲಿದೆ. ಈ ತತ್ವದಡಿ ಇಡೀ ಸರ್ಕಾರವನ್ನು...

ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಗೆ ಡೆಂಗ್ಯೂ..!

www.karnatakatv.net: ಅನಾರೋಗ್ಯದಿoದ ದೆಹಲಿಯ ಏಮ್ಸ್ ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ವರಿಗೆ ಡೆಂಗ್ಯೂ ಸೋಂಕು ತಗುಲಿರೋದು ಪತ್ತೆಯಾಗಿದೆ. ಇನ್ನು ಡೆಂಗ್ಯೂ ಸೋಂಕಿನಿoದಾಗಿ ಪ್ಲೇಟ್ ಲೆಟ್ಸ್ ಕುಸಿದಿತ್ತು. ಆದ್ರೆ ಚಿಕಿತ್ಸೆ ಪಡೆಯುತ್ತಿರೋದ್ರಿಂದ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡುಬoದಿದೆ. ಇನ್ನು ಮನಮೋಹನ್ ಸಿಂಗ್. ತೀವ್ರ ಜ್ವರ, ಸುಸ್ತು ಮತ್ತು ಎದೆನೋವಿನಿಂದಾಗಿ ಕಳೆದ ಬುಧವಾರದಿಂದ ದೆಹಲಿಯ...

1-5ನೇ ತರಗತಿಗಳು ಶೀರ್ಘ ಆರಂಭ..!

www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ. ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...

ಭಾರತ ತಂಡದ ಕೋಚ್ ಆಗಿ ದ್ರಾವಿಡ್ ನೇಮಕ..!

www.karnatakatv.net: ಭಾರತ ಪುರುಷ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ. ಹಂಗಾಮಿ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ವಿಶ್ವಕಪ್ ನಂತರ ಪೂರ್ಣ ಪ್ರಮಾಣದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಈ ಬಗೆಗಿನ ಬಿಸಿಸಿಐ ಕೋರಿಕೆಗೆ ದ್ರಾವಿಡ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅನೇಕ ಮಾಧ್ಯಮಗಳು ವರದಿ...

About Me

32450 POSTS
0 COMMENTS
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img