Sunday, October 18, 2026

Karnataka Tv

Raichur : ಅಧಿಕಾರಿಗಳಿಗೆ ಉಪ್ಪರಿಗೆ ಮನೆ, ಕಾರ್ಮಿಕರಿಗೆ ತಗಡಿನ ಮನೆ..!

ರಾಯಚೂರು : ಚಿನ್ನದಗಣಿ ಕಂಪನಿಯ ಕಾರ್ಮಿಕರದ್ದು ಇದೆಂಥಾ ಗೋಳು ನೋಡಿ . ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್‌ ಅಧಿಕಾರಿಗಳ(British authorities) ಆಳ್ವಿಕೆ ನೆನಪಿಸುತ್ತೆ ಈ ಚಿನ್ನದ ಗಣಿ ಕಾರ್ಮಿಕರ ಬದುಕು. ನಿತ್ಯ ಗಣಿಯ ಆಳಕ್ಕಿಳಿದು ಚಿನ್ನ ತೆಗೆಯೋ ಕಾರ್ಮಿಕರ ಬದುಕು ತುಕ್ಕು ಹಿಡಿದ ಕಬ್ಬಿಣಕ್ಕೂ ಕಡೆ ಯಾಗಿದೆ. ಅಧಿಕಾರಿಗಳಿಗೆ ಉಪ್ಪರಿಗೆ ಮನೆ. ಕಾರ್ಮಿಕರಿಗೆ ತಗಡಿನ ಮನೆ. 60-70...

Mekedatu : ಡಿಕೆಶಿ ಸಿದ್ದು ಸೇರಿದಂತೆ 30 ಜನರ ವಿರುದ್ಧ ಎಫ್ಐಆರ್..!

ರಾಮನಗರ : ಮೇಕೆದಾಟು ಯೋಜನೆಯನ್ನು ಜಾರಿ ತರುವಂತೆ ಕಾಂಗ್ರೆಸ್ ಕನಕಪುರದ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆಯನ್ನು ಕೈಗೊಂಡಿದೆ. ಮೊದಲನೇ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮುಗಿಸಿದ್ದು ಎರಡನೇ ದಿನದ ಪಾದಯಾತ್ರೆ ಇಂದು 9 ಗಂಟೆಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಕಾರ್ಯಕರ್ತರು ಪಾದಯಾತ್ರೆ ಮಾಡುತ್ತಿದ್ದಾರೆ. ನಿನ್ನೆ...

Hrithik Roshan 48ರ ಹರೆಯ.. ಈ ವಯಸ್ಸಲ್ಲೂ ಫಿಟ್!

ಸದ್ಯಕ್ಕೆ ಹೃತಿಕ್​ ರೋಷನ್​ ತಮಿಳಿನ ವಿಕ್ರಂ ವೇದ ರೀಮೆಕ್​ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ವಿಜಯ್​ ಸೇತುಪತಿ ನಟಿಸಿದ್ದ ಪಾತ್ರದಲ್ಲಿ ಹೃತಿಕ್​ ಕಾಣಿಸಿಕೊಳ್ಳಲಿದ್ದಾರೆ. ಇದರ ಫಸ್ಟ್ ಫೋಟೋ ಕೂಡ ಇಂದು ರೀವಿಲ್​ ಆಗಿದೆ.ಬಾಲಿವುಡ್​ನ ಚೆಂದದ ಚಿರ ತರುಣ, ಗ್ರೀಕ್ ದೇವರ ಅವತಾರ ಎಂದೇ ಕರೆಯಲ್ಪಡುವ ಹೃತಿಕ್ ರೋಷನ್​ಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ. ಭಾರತದ ಚಲನಚಿತ್ರ ಜಗತ್ತಿನ...

India ದಲ್ಲಿ1.80 ಲಕ್ಷ ಹೊಸ ಕೋವಿಡ್-೧೯ ಪ್ರಕರಣಗಳು.

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮತ್ತು ಒಮಿಕ್ರಾನ್ ಸಂಖ್ಯೆಗಳು ಹೆಚ್ಚುತಲೆ ಇವೆ. ಇದರಿಂದ ಭಾರತದಲ್ಲಿ ಮೊರನೇ ಅಲೆ ಆರಂಭವಾಗುತ್ತಿದೆ.ಭಾರತದಲ್ಲಿ ಸುಮಾರು1.80 ಲಕ್ಷ ಹೊಸ ಕೋವಿಡ್-19 ಪ್ರಕರಣಗಳ ದಾಖಲಾಗುತ್ತಿವೆ. ಭಾರತದಲ್ಲಿ ಮೊರನೇ ಅಲೆ ಆರಂಭವಾದಂತೆ ಕಾಣತ್ತದೆ. ಏಕೆಂದರೆ ವೈರಸ್ ರಾಜ್ಯಗಳಾದ್ಯಂತ ಉಲ್ಬಣಗೊಳ್ಳುತ್ತಿದೆ. ಇದು ದೈನಂದಿನ ಸೋಂಕುಗಳ ಹೆಚ್ಚಳಕ್ಕೆ ಕಾರಣವಾಗಿ. ಭಾರತದಲ್ಲಿ ದೈನಂದಿನ ಸಂಖ್ಯೆ 1 ಲಕ್ಷಕ್ಕಿಂತ...

ಹಿರಿಯ ಸಾಹಿತಿ “ಚಂಪಾ” ನಿಧನ..!

ಬೆಂಗಳೂರು : ಹಿರಿಯ ಸಾಹಿತಿ 'ಚಂದ್ರಶೇಖರ ಪಾಟೀಲರು' ಇಂದು ಮುಂಜಾನೆ 6.30 ರ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 18 -1939 ರಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತೀಮತ್ತೂರಿನಲ್ಲಿ ಜನಿಸಿದರು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ ಮಗನಾಗಿ ಜನಿಸಿದ ಇವರು ಸಾಹಿತ್ಯಲೋಕದಲ್ಲಿ...

ಹುಲಿಯಿಂದ ತಮ್ಮನನ್ನು ರಕ್ಷಿಸಿದ ಅಣ್ಣ: ಆದರೂ ತಮ್ಮನ ಸ್ಥಿತಿ ಗಂಭೀರ..

ಲಖೀಂಪುರ ಖೇರಿ ಜಿಲ್ಲೆಯ ದುದ್ವಾ ಹುಲಿ ಸಂರಕ್ಷಿತ ಪ್ರದೇಶದ ಕತರ್ನಿಯಾ ಘಾಟ್ ವನ್ಯಜೀವಿ ಅಭಯಾರಣ್ಯದ ಬಳಿ ಇರುವ ಕಬ್ಬಿನ ಗದ್ದೆಯಲ್ಲಿ ಹುಲಿಯೊಂದು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್, ಈ ವಿಷಯ ಬಾಲಕನ ಅಣ್ಣನಿಗೆ ತಿಳಿದು. ಆತ ಹುಲಿಯ ಬಾಯಲ್ಲಿದ್ದ ತಮ್ಮನ ತಲೆಯನ್ನು ತೆಗೆದು, ಅವನ ಪ್ರಾಣ ಉಳಿಸಿದ್ದಾನೆ. ಗಾಯಾಳುವನ್ನ ರಾಜಕುಮಾರ್...

Pakistan : ಹಿಮಪಾತದಿಂದ 20ಕ್ಕೂ ಅಧಿಕ ಜನ ಸಾವು..!

ಪಾಕಿಸ್ತಾನ : ಪಾಕಿಸ್ತಾನದಲ್ಲಿ ಹಿಮಪಾತದಿಂದ ೨೦ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಇಡೀ ರಾತ್ರಿ ಸುರಿದ ಹಿಮದಿಂದ ಈ ಸಾವು ಸಂಭವಿಸಿದೆ. ಮುರ್ರೆಯು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಿಂದ 60 ಕಲೋ ಮೀಟರ್ ದೂರದಲ್ಲಿದೆ. ಚಳಿಗಾಲದಲ್ಲಿ ಹಿಮದಿಂದ ಕೂಡಿರುವ ಕಾರಣ ಇಲ್ಲಿಗೆ ಅನೇಕ ಪ್ರವಾಸಿಗಸರು ಆಗಮಿಸುತ್ತಾರೆ. ನಿನ್ನೆ ರಾತ್ರಿ ಸುರಿದ ಬಾರಿ ಹಿಮಪಾತದಿಂದ ಅನೇಕ ಕಾರುಗಳು ಹೋತುಹೋಗಿವೆ.ಅಲ್ಲಿನ...

MLAಗೆ ಕಪಾಳಮೋಕ್ಷ ಮಾಡಿದ ರೈತ, ವೀಡಿಯೋ ವೈರಲ್: ಆದ್ರೆ MLA ಹೇಳಿದ್ದೇ ಬೇರೆ..

ಕಾರ್ಯಕ್ರಮ ನಡೆಯುತ್ತಿದ್ದ ವೇಳೆ, ಸ್ಟೇಜ್‌ ಮೇಲೆ ಬಂದು ವಯಸ್ಸಾದ ರೈತನೋರ್ವ ಬಿಜೆಪಿ ಎಂಎಲ್ಎ ಪಂಕಜ್ ಗುಪ್ತಾಗೆ ಕಪಾಳ ಮೋಕ್ಷ ಮಾಡಿದ್ದಾರೆ. ಆಗ ಎಂಎಲ್‌ಎ ಸಹಚರರು ಬಂದು ಆ ರೈತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಹೇಳಿಕೆ ನೀಡಿದ ರೈತ, ನಾನು ಪ್ರೀತಿಯಿಂದ ಕೆನ್ನೆ ಸವರಲು ಹೋಗಿದ್ದೆ, ಆದ್ರೆ ಅಪಪ್ಪಿ ತಪ್ಪಿ ಅದು ಜೋರಾಗಿ ಕಪಾಳಕ್ಕೆ...

ಕನಕಪುರದಲ್ಲಿ ಕಾಂಗ್ರೆಸ್ ನಾಯಕರ ಸಭೆ.

ವೀಕೆಂಡ್ ಕರ್ಫ್ಯೂನಲ್ಲೂ ಕಾಂಗ್ರೆಸ್ ನಾಯಕರು ಮೇಕೆದಾಟು ಹೋರಾಟಕ್ಕೆ ಜನವರಿ 9 ರಂದು ಹೊರಟಿದ್ದಾರೆ. ಈ ಹೋರಾಟಕ್ಕೆ ಸಂಭoದಿಸಿದoತೆ ಕನಕಪುರದಲ್ಲಿ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್. ಮೇಕೆದಾಟು ಹೋರಾಟಕ್ಕೆ ಸಂಭoದಿಸಿದoತೆ 120 ನಾಯಕರುಗಳು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ.ಬಿಜೆಪಿ ಈ ಹೋರಾಟ ನಿಲ್ಲಿಸಲು ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಮಾತನಾಡಿದ್ದೇನೆ,...

‘ಪ್ರತಿಭಟನಾಕಾರರಿಗೆ ಗುಂಡಿಕ್ಕಿಬಿಡಿ’: ಅಷ್ಟಕ್ಕೂ ಯಾವ ಪ್ರೊಟೆಸ್ಟ್..? ಎಲ್ಲಿ ನಡೀತಿದೆ..?

ನಮ್ಮ ನಮ್ಮ ಹಕ್ಕುಗಳನ್ನು ಪಡೆಯಲು ಜನ ಪ್ರತಿಭಟನೆಯನ್ನ ನಡೆಸುತ್ತಾರೆ. ಕೆಲ ಪ್ರತಿಭಟನೆಗಳಿಗೆ ಗೆಲುವು ಸಿಗತ್ತೆ. ಕೆಲವೊಂದಕ್ಕೆ ಸಿಗಲ್ಲ. ಅದೇ ರೀತಿ ಖಜಕಿಸ್ತಾನದ ಜನ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ತೀವ್ರವಾಗಿದ್ದು, ಅವರನ್ನೆಲ್ಲ ಗುಂಡಿಕ್ಕಿಬಿಡಿ ಎಂದು ಅಲ್ಲಿನ ಅಧ್ಯಕ್ಷರಾದ ಕಾಸಿಮ್ ಆದೇಶ ಹೊರಡಿಸಿದ್ದಾರೆ. ಖಜಕಿಸ್ತಾನದ ಜನ, ಇಂಧನ ಬೆಲೆ ಏರುತ್ತಿರುವುದರ ವಿರುದ್ಧ ಪ್ರತಿಭಟನೆ ನಡೆಸಿ, ಇಂಧನ...

About Me

32675 POSTS
0 COMMENTS
- Advertisement -spot_img

Latest News

ಗೃಹ ಜ್ಯೋತಿ ಫಲಾನುಭವಿಗಳಿಗೆ ಶಾಕ್ – 16 ಲಕ್ಷ ಮಂದಿಗೆ ಫ್ರೀ ಕರೆಂಟ್ ಕಟ್?

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಉಚಿತ ವಿದ್ಯುತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಗ್ರಾಹಕರಿಗೆ ಬೆಸ್ಕಾಂ ಆಘಾತಕಾರಿ ಸುದ್ದಿಯೊಂದನ್ನು ನೀಡಿದೆ. ಹೌದು 'ಅರ್ಹ ಫಲಾನುಭವಿಗಳನ್ನು...
- Advertisement -spot_img