www.karnatakatv.net : ಪೂರ್ವ ಮತ್ತು ಉತ್ತರ ಲಡಾಖ್ ಪ್ರದೇಶದಲ್ಲಿ ಗಣನೀಯ ಪ್ರಮಾಣದ ಚೀನಾ ಸೇನೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಹೇಳಿದ್ದಾರೆ.
ಚೀನಾ ನಿಯೋಜನೆಯಲ್ಲಿ ಹೆಚ್ಚಳ ಕಂಡುಬಂದಿದ್ದಲ್ಲಿ, ನಾವು ಕಾಳಜಿ ವಹಿಸಬೇಕಾದ ವಿಷಯವಾಗಿದೆ ಎಂದು ನಾರವಾನೆ ಲಡಾಕ್ ನಲ್ಲಿ ಹೇಳಿದ್ದಾರೆ. 152ನೇ ಗಾಂಧಿಯವರ ಜನ್ಮದಿನದ ಹಿನ್ನೆಲೆ ಅ.2...
www.karnatakatv.net : ತುಮಕೂರು: ಕಾನೂನು ರೀತಿ ನಿಯಮಗಳಿಗಿಂತ ಮಾನವೀಯತೆಯೇ ದೊಡ್ಡದು ಎಂಬುದನ್ನು ಪ್ರತಿಯೊಬ್ಬರೂ ಅರಿತು ಜೀವನವನ್ನ ಮಾಡಬೇಕು ಎಂದು ಶಿರಾದ ಡಿವೈಎಸ್ ಪಿ ಕುಮಾರಸ್ವಾಮಿ ತಿಳಿಸಿದರು
ಗುಬ್ಬಿ ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸುವ ಕುರಿತು ಚರ್ಚೆ...
www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ.
ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...
www.karnatakatv.net :ಇತಿಹಾಸ ಪ್ರಸಿದ್ಧ ಕುಪ್ಪೂರು ಗದ್ದುಗೆ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ ವಾಗಿದೆ. ಹಿಂದಿನ ಪೀಠಾಧ್ಯಕ್ಷರಾಗಿದ್ದ ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಗಳು ಅನಾರೋಗ್ಯದಿಂದ ಲಿಂಗೈರಾಗಿದ್ದರು. ಸದ್ಯ ನೇಮಕ ಆಗಿರುವ ಉತ್ತರಾಧಿಕಾರಿ ಪೀಠಾಧಿಪತಿ ಅಲ್ಲ ಅನ್ನೋ ವಿಷಯ ಗಮನ ಸೆಳೆದಿದೆ..
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಕುಪ್ಪೂರು ಗದ್ದುಗೆ ಮಠದ ತನ್ನದೇ ರೀತಿಯಲ್ಲಿ ಭಕ್ತಾದಿಗಳ ಗಮನ ಸೆಳೆದಿದೆ. ಧಾರ್ಮಿಕವಾಗಿ...
www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.
ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...
www.karnatakatv.net : ಚಂದನವನದ ಬುದ್ದಿವಂತ, ರಿಯಲ್ ಸ್ಟಾರ್ ಉಪೇಂದ್ರ. ಶ್, ಓಂ, ಏ, ಸೂಪರ್, ಇಂತಹ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್‌ನಲ್ಲಿ ಬೇರೆ ರೀತಿಯ ಕಥೆ ಹಾಗೂ ವಿಭಿನ್ನ ಸ್ಟೈಲ್‌ಗಳಿಂದ ಹೊಸ ಟ್ರೆಂಡ್ ಸೃಷ್ಟಿಸಿದ ಕಲಾವಿದ.
ಸೂಪರ್ ಸ್ಟಾರ್ ಕನ್ನಡ ಮಾತ್ರವಲ್ಲದೆ ತೆಲುಗಿನಲ್ಲೂ ಫೇಮಸ್. ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ ರಾಜಕೀಯ ಕ್ಷೇತ್ರಕ್ಕೂ ಪಾದಾರ್ಪಣೆ...
www.karnatakatv.net : ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಆದರ್ಶ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೈಮಗ್ಗ ಮತ್ತು ಜವಳಿ, ಸಕ್ಕರೆ ಖಾತೆ ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಹೇಳಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 152ನೇ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಬೆಂಗೇರಿಯಲ್ಲಿರುವ ಮಹಾತ್ಮಾ ಗಾಂಧೀಜಿಯವರ ಮೂರ್ತಿಗೆ ಮುನೇನಕೊಪ್ಪ...
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೋಕಿನ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ಗಾಂಧಿ ಜಯಂತಿ ಹಿಂದಿನ ದಿನವೇ ಗಾಂಧೀಜಿ, ಅಂಬೇಡ್ಕರ್ ಫೋಟೋ ಇರಿಸಿ ಗ್ರಾಮಪಂಚಾಯ್ತಿ ನೌಕರ ಅಹೋರಾತ್ರಿ ಪ್ರತಿಭಟನೆ ಕೋಟೆಕೆರೆ ಗ್ರಾಮಪಂಚಾಯತಿಯಲ್ಲಿ ನಡೆದಿದೆ..
ಕಳೆದ ನಾಲ್ಕು ವರ್ಷದಿಂದ ಸಂಬಳ ಸಿಗದ ಕಾರಣ ಗ್ರಾಮಪಂಚಾಯ್ತಿ ಮುಂದೆ ಗಾಂಧಿ ಜಯಂತಿ ಹಿಂದಿನ ದಿನ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ಇರಿಸಿ ...
www.karnatakatv.net : ಮಹಾಮಾರಿ ಕೊರೊನಾದಿಂದ ಜನ ತತ್ತರಿಸಿ ಹೋಗಿದ್ದಾರೆ. ಅಮೆರಿಕಾದಲ್ಲಿ ಸಾವಿನ ಸಂಖ್ಯೆ 7 ಲಕ್ಷ ದಾಡಿದ್ದು, ಡೆಲ್ಟಾ ತಳಿ ಪ್ರಕರಣ ಮಾತ್ರ ಇಳಿಮುಖವಾಗಿದೆ.
ಕೊರೊನಾ ಸೋಂಕಿನಿಂದ ಸಾವಿಗಿಡಾದ ಸಂಖ್ಯೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದ ಪ್ರಮುಖರು, ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಮುಖಂಡರಲ್ಲಿ ಬೇಸರ ಮೂಡಿಸಿದೆ. ‘ ಕೋವಿಡ್ ನಿಂದ ರೋಗಿಗಳನ್ನು ಕಳೆದುಕೊಳ್ಳುವ ಸ್ಥಿತಿ ಬರಬಾರದು’ ಎಂದು ...
www.karnatakatv.net : ಜಮ್ಮು ಮತ್ತು ಕಾಶ್ಮಿರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಹೌದು.. ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದು ಆಯ್ತು. ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಸಂಖ್ಯೆ ಹೆಚ್ಚಾಗಿದೆ ಎಂದು ವರದಿಯೊಂದು ತಿಳಿಸಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯ ಮತ್ತು ಅಫ್ಘಾನಿಸ್ತಾನದ ಗಡಿಯ ಬುಡಕಟ್ಟು ಪ್ರದೇಶದಿಂದ 50 ಜನ ಭಯೋತ್ಪಾದಕರು...