www.karnatakatv.net : ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಹೊರಹೊಮ್ಮಿದೆ. ಹೊಸ ಜಿಲ್ಲೆಯ 6 ತಾಲೂಕುಗಳಾದ ಹೊಸಪೇಟೆ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 6 ಗಂಟೆಗೆ . ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರೋ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಇಂದು...
www.karnatakatv.net : ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಬಂಜಾರ ಸಮಾಜದವರು ಸೋಮೇಶ್ವರ ತೇರಿನ ಮನೆಯಿಂದ ಬಜಾರ ರೋಡ ಮಾರ್ಗವಾಗಿ ಶಿಗ್ಲಿ ನಾಕಾ ದಾಟಿ ಬಸ್ ನಿಲ್ದಾಣ ಹತ್ತಿರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ನಂತರ ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಗೋರಸೇನಾ ರಾಜ್ಯಾಧ್ಯಕ್ಷ ರವಿಕಾಂತ...
www.karnatakatv.net : ಬೆಂಗಳೂರು: ಇಯರ್ ಪೋನ್ ಅಥವಾ ಬ್ಲೂಟೂತ್ ಬಳಸಿ ವಾಹನ ಚಲಾಯಿಸಿದರೆ ರಾಜ್ಯದ ರಾಜಧಾನಿಯಲ್ಲಿ ದಂಡ ಬೀಳುತ್ತದೆ.
ಹೌದು.. ಬೆಂಗಳೂರಿನಲ್ಲಿ ಇನ್ಮುಂದೆ ವಾಹನವನ್ನು ಚಲಾಯಿಸುವಾಗ ಬ್ಲೂಟೂತ್ ಅಥವಾ ಇಯರ್ ಪೋನ್ ಬಳಸಬಾರದು ಒಂದು ವೇಳೆ ಬಳಸಿದ್ದೆಆದಲ್ಲಿ 1 ಸಾವಿರ ರೂಪಾಯಿ ದಂಡ ವಿಧಿಸಲು ಸಂಚಾರ ಪೊಲೀಸರು ತೀರ್ಮಾನಿಸಿದ್ದಾರೆ.
ಮೊಬೈಲ್ ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವುದು ತುಂಬಾ...
www.karnatakatv.net : ಪಿಯುಸಿ ತತ್ಸಮಾನ ಶೈಕ್ಷಣಿಕ ಅರ್ಹತೆ ಮೇಲೆ ಅಧಿಸೂಚನೆ ಹೊರಡಿಸಿರುವ ಯಾವುದೇ ಉದ್ಯೋಗಕ್ಕೂ ಡಿಪ್ಲೋಮಾ ಪದವೀಧರರು ಅರ್ಜಿಯನ್ನು ಸಲ್ಲಿಸಬಹುದು.
ಹೌದು.. ಡಿಪ್ಲೋಮಾ ಪದವಿ ಕುರಿತ ಗೊಂದಲಕ್ಕೆ ಸರ್ಕಾರ ತೆರೆ ಎಳೆದಿದೆ. 3 ವರ್ಷದ ಡಿಪ್ಲೋಮಾ ಪದವಿ ಪಿಯುಸಿ ವಿದ್ಯಾರ್ಹತೆಗೆ ಸಮ ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ.
ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ.
ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...
www.karnatakatv.net : ಪಂಜಾಬ್ ನೂತನ ಮುಖ್ಯ ಮಂತ್ರಿ ಯಾಗಿ ಆಯ್ಕೆಯಾದ ಚರಣ್ ಜಿತ್ ಸಿಂಗ್ ಚೆನ್ನಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಚನ್ನಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ನಂತರ ಇದೇ ಮೊದಲ ಬಾರಿಗೆ ಮೋದಿಗೆ ಭೇಟಿಯಾಗಿದ್ದಾರೆ, ಭೇಟಿಯಾದ ಬಳಿಕ ಮಾತನಾಡಿದ ಚನ್ನಿ, ಪ್ರತಿಭಟನಾ ನಿರತ ರೈತರೊಂದಿಗೆ ಮತ್ತೆ ಮಾತುಕತೆ ನಡೆಸುವಂತೆ ಕೋರಿದ್ದೇನೆ,...
www.karnatakatv.net : ಅಂತರಾಷ್ಟ್ರೀಯ ಹಾಕಿಗೆ ಕನ್ನಡಿಗ ವಿ ಸುನಿಲ್ ನಿವೃತ್ತಿ ಘೋಷಿಸಿದ್ದಾರೆ. ಬ್ಯಾಕ್ ಟು ಬ್ಯಾಕ್ ಇಂಡಿಯನ್ ಹಾಕಿ ಟಿಂ ನ ಪ್ಲೇಯರ್ಸ್ ನಿವೃತ್ತಿ ಘೋಷಿಸುವ ಮೂಲಕ ಶಾಕ್ ಕೊಡುತ್ತಿದ್ದಾರೆ.
ಇದೀಗ ಕನ್ನಡಿಗ ಸುನಿಲ್ ಕೂಡಾ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹಾಕಿ ತಂಡದ ತಾರೆಗಳಾದ ಫ್ಲಿಕ್ಕರ್ ರೂಪಂದರ್ ಸಿಂಗ್ ಮತ್ತು ಡಿಪೆಂಡರ್ ಬೀರೆಂದ್ರ...
www.karnatakatv.net :ಪ್ರಚಾರಕ್ಕಾಗಿ ಜನರು ಏನ್ ಬೇಕಾದ್ರೂ ಮಾಡೊದಕ್ಕೆ ರೆಡಿ ಇರುತ್ತಾರೆ ಅನ್ನೋದ್ದಕ್ಕೆ ಬೆಸ್ಟ್ ಎಕ್ಸಾಂಪಲ್ ಇಲ್ಲಿದೆ ನೋಡಿ. ನೀವು ನಂಬುತ್ತಿರೋ ಬಿಡ್ತಿರೋ ಗೊತ್ತಿಲ್ಲ.. ಇಲ್ಲೊಬ್ಬ ಭೂಪ ರೈಸ್ ಕುಕ್ಕರ್ ನ್ನು ಮದುವೆಯಾಗೊ ಮೂಲಕ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾನೆ.
ಜನಪ್ರಿಯತೆಗಾಗಿ ಸೋಷಿಯಲ್ ಮಿಡಿಯಾಗಳನ್ನ ಯುವ ಜನತೆ ನಾನಾ ರೀತಿಗಳಲ್ಲಿ ಯೂಸ್ ಮಾಡೋದನ್ನ ನಾವು ಗಮನಿಸಿದ್ದೇವೆ, ಆದ್ರೆ ಇಂಡೋನೇಷಿಯಾದ ಖೋರಿಲ್...
www.karnatakatv.net: ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಾಯಕ ನೀನಾಸಂ ಸತೀಶ್ ಅವರ ತಾಯಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.
ಗೆಳೆಯ ಸಂಚಾರಿ ವಿಜಯ ಅವರ ಸಾವಿನ ನೋವು ಮಾಸುವ ಮುನ್ನವೇ ಈಗ ತಾಯಿಯನ್ನು ಕಳೆದುಕೊಂಡ ನೋವಿನಲ್ಲಿದ್ದಾರೆ ಸತೀಶ್ ನೀನಾಸಂ. ಬಹುದಿನಗಳಿಂದ ಅನಾರೋಗ್ಯದಿಂದ ಬಳುಲುತ್ತಿದ್ದ ಚಿಕ್ಕ ತಾಯಮ್ಮ ಅವರಿಗೆ 80 ವರ್ಷವಾಗಿತ್ತು. ಆರ್ ಆರ್ ನಗರದಲ್ಲಿ ಇರುವ ತಮ್ಮ...
www.karnatakatv.net :23 ರಾಜ್ಯಗಳಿಗೆ ಮುಂಚಿತವಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯ 2ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಹೌದು, ಇಂದು ಕೇಂದ್ರ ಸರ್ಕಾರ 23 ರಾಜ್ಯಗಳಿಗೆ ಮುಂಗಡವಾಗಿ 7,274.40 ಕೋಟಿ ರೂ ಮೊತ್ತವನ್ನು ಬಿಡುಗಡೆ ಮಾಡಲು ಕೇಂದ್ರ ಅನುಮತಿ ಕೊಟ್ಟಿದೆ. ಯಾವುದೇ ವಿಪತ್ತಿನಿಂದ ಉಂಟಾಗುವ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ...