www.karnatakatv.net :ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಧೋರಿಯಾ ಅವರು ಚೌಧರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 1982 ರಲ್ಲಿ ವಾಯುಪಡೆ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಚೌಧರಿ 3800 ಗಂಟೆಗೂ ಹೆಚ್ಚು ಅವಧಿ ಫೈಟರ್ ವಿಮಾನ ಮತ್ತು ತರಬೇತಿ ವಿಮಾನವನ್ನು ಹಾರಿಸಿದ ಅನುಭವನ್ನು ಹೊಂದಿದ್ದಾರೆ....
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ.
ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...
1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...!
ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ..
ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...
www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು.
ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...
www.karnatakatv.net : ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ..
ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ ಕಿಶಿಡಾ...
www.karnatakatv.net : ಶಂಕರ್‌ನಾಗ್ ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಕಲಾವಿದ, ಬರಿ ನಟನೆಯಲ್ಲಿ ಮಾತ್ರವಲ್ಲದೆ ನಿರ್ದೇಶನದ ಮೂಲಕ ಕೂಡ ಯಶಸ್ಸು ಕಂಡ ವ್ಯಕ್ತಿ. ಆ ಕಾಲಕ್ಕೆ ವಿಭಿನ್ನರೀತಿಯ ಚಿತ್ರಗಳನ್ನು ಮಾಡಿ ತಮ್ಮ ಚಿಂತನೆ ಹಾಗೂ ದೂರದೃಷ್ಟಿಯ ಬಗ್ಗೆ ಜನರಿಗೆ ತಿಳಿಸಿದ್ದರು. ಇಂತಹ ಅದ್ಭುತ ಪ್ರತಿಭೆ ನಮ್ಮನ್ನಗಲಿ ಇಂದಿಗೆ 31 ವರ್ಷಗಳು ಕಳೆದಿವೆ.
ಇಡೀ ಭಾರತಿಯ ಚಿತ್ರರಂಗದಲ್ಲೇ...
www.karnatakatv.net : 2012ರಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಗೆಲುವಲ್ಲಿ ವಿಫಲರಾದ ಸರ್ಕೋಜಿ, ಅಕ್ರವಾಗಿ ಹಣ ಹಂಚಿಕೆ ವಿಚಾರದಲ್ಲಿ ತಪಿತಸ್ಥ ಅಂತ ಸಾಬೀತಾದ ಹಿನ್ನೆಲೆಯಲ್ಲಿ ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಪ್ಯಾರಿಸ್ ನ ನ್ಯಾಯಾಲಯ ಆದೇಶಿದೆ.
ಇನ್ನು 66 ವರ್ಷದ ಸರ್ಕೋಜಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ...
www.karnatakatv.net : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು 2024ರ ಹೊತ್ತಿಗೆ 102 ರೈಲು ಓಡಿಸಲು ತಿರ್ಮಾನಿಸಿದೆ. ಬೆಂಗಳೂರು – ಧಾರವಾಡ ನಡುವೆ ಕೂಡ ಈ ರೈಲು ಸಂಚಾರ ನಡೆಸಲು ಮಾಡಿದ ಮನವಿಗೆ ಇಲಾಖೆ ಸ್ಪಂದಿಸಿದೆ.
ಮೊದಲ ದೇಶಿಯ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ಸಂಚಾರವನ್ನು ಆರಂಭಿಸಿ 1ವರ್ಷ ಕಳೆದಿದೆ. ಬೆಂಗಳೂರು- ಧಾರವಾಡ ನಡುವೆ...
www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು.
ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...
www.karnatakatv.net : ಸ್ಯಾಂಡಲ್ ವುಡ್ ನ ನಟಿ ಸವಿ ಮಾದಪ್ಪ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಹೌದು ಇತ್ತಿಚೇಗೆ ಸೆಲೆಬ್ರಿಟಿಗಳು ಆತ್ಮಹತ್ತೆ ಮಾಡಿಕೊಳ್ಉವ ಪ್ರಕರಣಗಳು ಜಾಸ್ತಿಯಾಗುತ್ತಿದೆ. ಬಾಯ್ ಫ್ರೆಂಡ್ ಜೋತೆ ದೊಡ್ಡಬೆಲೆ ಗ್ರಾಮದಲ್ಲಿ ವಾಸವಿದ್ದರು. ಸವಿ ಅವರ ಬಾಯ್ ಊಟವನ್ನು ತರೊದಕ್ಕೆ ಹೋದಾಗ ಸವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸವಿ...
Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...