Thursday, July 2, 2026

Karnataka Tv

ಟ್ಯಾಕ್ಸ್ ಕಟ್ಟದೆ ಕಳ್ಳಾಟ- ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ..!

www.karnatakatv.net : ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ. ಹೌದು, ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರೋ ಮಂತ್ರಿ ಮಾಲ್  ಆಸ್ತಿ ತೆರಿಗೆ ಪಾವತಿಸದಕ್ಕಾಗಿ ಬಿಬಿಎಂಪಿ ಬೀಗ ಹಾಕಿದೆ. ಒಟ್ಟು 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ ಟ್ಯಾಕ್ಸ್ ಕಟ್ಟದೆ ಕಳ್ಳಾಟ ವಾಡ್ತಿತ್ತು. ಈ ಹಿನ್ನೆಲೆಯಲ್ಲಿ...

ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ ಬಿಲ್ ಗೇಟ್ಸ್..!

www.karnatakatv.net :ವಿಶ್ವದ ಶ್ರೀಮಂತ ವ್ಯಕ್ತಿಯಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಆಯುಷ್ಮಾನ್ ಭಾರತ್ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಯನ್ನು ಶ್ಲಾಘಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.  ಹೌದು, ವಿಶ್ವದಲ್ಲೇ ಶ್ರೀಮಂತ ವ್ಯಕ್ತಿಯಲ್ಲೊಬ್ಬರಾದ ಬಿಲ್ ಗೇಟ್ಸ್ ಭಾರತ ಸರ್ಕಾರದ "ಆಯುಷ್ಮಾನ್ ಭಾರತ್ ಡಿಜಿಟಲ್ ಹೆಲ್ತ್ ಮಿಷನ್ ಭಾರತದಲ್ಲಿ ನ್ಯಾಯಸಮ್ಮತ ಆರೋಗ್ಯ ರಕ್ಷಣೆ ಖಚಿತಪಡಿಸುತ್ತದೆ. ಆದ್ದರಿಂದ ಭಾರತದ ಪ್ರಧಾನಿ...

ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಅರಮನೆಗೆ ಬರುವಂತಿಲ್ಲ..!

www.karnatakatv.net: ಮೈಸೂರು ದಸರಾ ಮಹೋತ್ಸವದ ಸಿದ್ದತೆಗಳು ನಡೆಯುತ್ತಿದ್ದು, ಅ. 7ರಿಂದ 15 ರವರೆಗೆ ಸರಳವಾಗಿ ಆಚರಿಸಲಾಗುತ್ತಿದೆ. ಹಾಗೇ ಕೊರೊನಾ ಹಿನ್ನಲೇ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೈಸೂರು ಅರಮನೆಯಲ್ಲಿ ಈಗಾದ್ರು ವಿಜೃಂಭಣೆಯಿಂದ ದಸರಾವನ್ನು ನೆರವೆರಿಸಬೇಕು ಎಂದು ಅಂದುಕೊಂಡಿದ್ರೆ ಅದು ಮತ್ತೆ ಹುಸಿಯಾಗಿದೆ, ಕೊರೊನಾ ಮಹಾಮಾರಿಯ ಹಿನ್ನಲೆಯಲ್ಲಿ ಈ ಭಾರಿಯು ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಂದಾಗಿದೆ. ಅ.1,7,14,15,31...

ಸಿದ್ದು ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಸೊಗಡು ಶಿವಣ್ಣ..!

www.karnatakatv.net :ತುಮಕೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತಾಲಿಬಾನ್ ಪದ ಬಳಕೆ ಜಟಾಪಟಿ ಮುಂದುವರೆದಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅರ್ ಎಸ್ ಎಸ್ ನ್ನು ತಾಲಿಬಾನ್ ಗೆ  ಹೋಲಿಕೆ ಮಾಡಿರೋದು ಕಮಲ ಪಾಳಯದ ಕಣ್ಣು ಕೆಂಪಗಾಗಿಸಿದೆ. ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸಿದ್ದು ವಿರುದ್ದ ಏಕವಚನದಲ್ಲೇ ಹರಿಹಾಯ್ದಿದ್ದಾರೆ. ತುಮಕೂರಿನ ಬಿಜೆಪಿ ಮಾಜಿ...

ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ..!

www.karnatakatv.net :ಬೆಂಗಳೂರು : ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆದರೆ ಅದು ಈಗ ಸುಪ್ರೀಂ ಕೋರ್ಟ್ ಪ್ರಕಾರ ಶಿಕ್ಷೆ ಖಾಯಂ ಆಗಿದೆ. ಹೌದು, 2007ರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಿಂದ ರೆಡ್ಡಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ಇದೀಗ ಖಾಯಂ ಆಗಿದೆ. ಸದ್ಯ ಉಮೇಶ್ ರೆಡ್ಡಿಗೆ ಗಲ್ಲು...

ಈ ದಿನದ ಪ್ರಮುಖ ಸುದ್ದಿಗಳು..!

1.ಭಾರತದ ನೆರವು ಕೋರಿದ ತಾಲಿಬಾನ್ ಆಫ್ಘಾನಿಸ್ತಾನದಲ್ಲಿ ಸ್ಥಗಿತಗೊಳಿಸಲಾಗಿದ್ದ ವಿಮಾನ ಸಂಚಾರವನ್ನು ಪುನರಾರಂಭಿಸಲು ತಾಲಿಬಾನ್ ಸರ್ಕಾರ ಭಾರತವನ್ನು ಕೋರಿದೆ. ಅಫ್ಘಾನಿಸ್ತಾನ ಸರ್ಕಾರ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಭಾರತದೊಂದಿಗೆ ಸಂವಹನ ನಡೆಸಿರೋ ತಾಲಿಬಾನಿಗಳು. ಅಮೆರಿಕ ಹಾಳುಗೆಡವಿ ಹೋಗಿದ್ದ ವಿಮಾನ ನಿಲ್ದಾಣವನ್ನ ಕತಾರ್ ಸರಿಪಡಿಸಿದೆ. ಹೀಗಾಗಿ ನಮ್ಮ ವಿಮಾನಯಾನ ಸಂಸ್ಥೆಗಳ ಫ್ಲೈಟ್ ಗಳು ಭಾರತಕ್ಕೆ ಹಾರಾಟ...

ವಿಕಲಚೇತನ ಮಕ್ಕಳಿಗೆ ವ್ಹೀಲ್ ಚೇರ್ ವಿತರಣೆ..!

www.karnatakatv.net : ತುಮಕೂರು:  ಜಿಲ್ಲೆಯಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳಿಗೆ ಪೌಷ್ಠಿಕ ಆಹಾರದ ಕೊರತೆ ಇದ್ದು,  ಇದರಿಂದ ಅವರ ಬೆಳವಣಿಗೆಯಲ್ಲಿ ಕುಂಠಿತವಾಗಿದೆ. ಪರಿಣಾಮ ಯಾವಾಗಬೇಕಾದರೂ ಕೋವಿಡ್ ಸೋಂಕು ತಗುಲಬಹುದು. ಇಂತಹ ಮಕ್ಕಳಿಗೆ ನಾವು ಆದಷ್ಟು ಕಾಳಜಿ ವಹಿಸಿ ಆರೋಗ್ಯ ಕಾಪಾಡಬೇಕಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಎಚ್ಚರಿಸಿದ್ದಾರೆ. ತುಮಕೂರು ತಾಲೂಕಿನ ದೇವರಾಯಪಟ್ಟಣ ಗ್ರಾಮ ಬೆಳಗುಂಬ ರಸ್ತೆಯಲ್ಲಿರುವ...

ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ- 2 ದಿನ ಡೆಡ್ ಲೈನ್..!

www.karnatakatv.net : ತುಮಕೂರು : ಪಂಚಮಸಾಲಿ ಲಿಂಗಾಯಿತ ಸಮುದಾಯದ 2ಎ ಮೀಸಲಾತಿಗೆ ಸರ್ಕಾರಕ್ಕೆ ನೀಡಿದ ಗಡುವು ಸೆಪ್ಟೆಂಬರ್ 15ಕ್ಕೆ ಕೊನೆಯಾಗಿದೆ. ಇನ್ನೆರಡು ದಿನಗಳಲ್ಲಿ ಮೀಸಲಾತಿ ಘೋಷಣೆಯಾಗಿದ್ದರೆ ಮತ್ತೆ ಹೋರಾಟಕ್ಕೆ ಮಾಡ್ತೀವಿ ಅಂತ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿರೋ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ತುಮಕೂರಿನ ತ್ರಿವಿಧ ದಾಸೋಹ...

ಹೈಟೆಕ್ ದಂಧೆಗೆ ಬೇಕಿದೆ ಹೈಟೆಕ್ ಬ್ರೇಕ್…!

www.karnatakatv.net : ಹುಬ್ಬಳ್ಳಿ:  ಒಂದೆಡೆ ರಾಜ್ಯ ಸರ್ಕಾರ ಆನ್‍ಲೈನ್ ಜೂಜು‌ ನಿಷೇಧಕ್ಕೆ ಮುಂದಾಗುತ್ತಿದ್ದರೆ, ಇನ್ನೊಂದೆಡೆ ಆಲ್'ಲೈನ್ ಮಟ್ಕಾ ಎಗ್ಗಿಲ್ಲದೆ ಅವ್ಯಾಹತವಾಗಿ ನಡೆಯುತ್ತಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಂತೂ ಅದರ ಆರ್ಭಟ ಜೋರಾಗಿದ್ದು, ವಿದ್ಯಾವಂತರು ಮಾತ್ರವಲ್ಲದೆ ಸ್ಮಾರ್ಟ್ ಪೋನ್ ಬಳಕೆಯ ಬಹುತೇಕರು ಆನ್ ಲೈನ್ ಮಟ್ಕಾದಲ್ಲಿ ಬಲಿಯಾಗುತ್ತಿದ್ದಾರೆ. ಹೌದು.. ಸ್ಮಾರ್ಟ್ ಫೋನ್‍ಗಳು ಎಲ್ಲರ ಕೈಗೆ ಸುಲಭವಾಗಿ ಸಿಗುತ್ತಿದ್ದಂತೆ,...

ನಟಿ ಶ್ರದ್ಧಾ ಶ್ರೀನಾಥ್ ಗೆ 31ರ ಸಂಭ್ರಮ…!

www.karnatakatv.net :ಶ್ರದ್ಧಾ ಶ್ರೀನಾಥ್  ತಮ್ಮ ಲುಕ್ ಹಾಗೂ ನಟನೆಯ ಮೂಲಕ ಫೇಮಸ್ ಆಗಿರುವ ನಟಿ  ಕನ್ನಡ  ಮಾತ್ರವಲ್ಲದೆ ,ಮಲಯಾಳಂ, ತೆಲುಗು, ತಮಿಳ್ & ಹಿಂದಿ ಭಾಷೆಗಳಲ್ಲಿ ಅಭಿನಯಿಸಿ ಬಹಳ ಕಡಿಮೆ ಅವಧಿಯಲ್ಲಿ ಪಂಚ ಭಾಷಾ ತಾರೆಯಾಗಿದ್ದಾರೆ. ಅಲ್ಲದೆ ಬೇರೆ ಬೇರೆ ಫಿಲ್ಮ್ಸ್ ಅವಾರ್ಡ್ ಗಳಲ್ಲಿ,  8 ಬಾರಿ ಅವಾರ್ಡ್ ಗಳನ್ನು ಪಡೆದಿದ್ದಾರೆ. ಇಂದು 31 ನೆ...

About Me

32481 POSTS
0 COMMENTS
- Advertisement -spot_img

Latest News

ತುಘಲಕ್ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕೀಯಕ್ಕೆ ನ್ಯಾಯಾಲಯದಿಂದ ತಕ್ಕ ಉತ್ತರ: ವಿಜಯೇಂದ್ರ

Political News: ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆ...
- Advertisement -spot_img