www.karnatakatv.net : ತುಮಕೂರು: ಇಷ್ಟು ದಿನಗಳ ಕಾಲ ವನ್ಯಮೃಗಗಳ ಮೇಲೆ ಕಣ್ಣಿಟ್ಟಿತ್ತು ಅರಣ್ಯ ಇಲಾಖೆ. ಈ ನಡುವೆ ಶ್ರೀ ಗಂಧಗಳನ್ನ ದೋಚುವ ಚೋರರು ಜಿಲ್ಲಾಡಳಿತಕ್ಕೆ ತಲೆ ನೋವಾಗಿದ್ದಾರೆ. ದಿನೇ ದಿನೇ ವನ್ಯಜೀವಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷ ಮತ್ತಷ್ಟು ಅತಂಕವನ್ನ ಸೃಷ್ಠಿಸಿದೆ.
ಕಳೆದ ಒಂದೆರಡು ವರ್ಷದಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್, ತುಮಕೂರು, ಗುಬ್ಬಿ ಹಾಗೂ ತುರುವೇಕೆರೆ...
www.karnatakatv.net:ತುಮಕೂರು: ಜಿಲ್ಲೆಯ ಮಧುಗಿರಿ ಕ್ಷೇತ್ರದ ಶಾಸಕ ಎಂ.ವೀರಭದ್ರಯ್ಯ ಸದಾ ಸೌಮ್ಯ ಸ್ವಭಾವದ ಜನಪ್ರತಿನಿಧಿ. ತಮ್ಮ ಕ್ಷೇತ್ರದ ಚಿಕ್ಕದಾಳವಟ್ಟ ಗ್ರಾಮದಲ್ಲಿ ಸುಮಾರು 21 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆ ಆರಂಭವಾಗಲಿದೆ. ಸರ್ಕಾರಿ ಶಾಲಾ ಕಟ್ಟಡದ ಕಾಮಗಾರಿಯ ಗುದ್ದಲಿ ಪೂಜೆಗೆ ಅವರು ಭಾಗವಹಿಸಿದ್ದರು.
ಈ ವೇಳೆ ಐ.ಡಿ ಹಳ್ಳಿ ಮೂಲಕ ಮುದ್ದೇನಹಳ್ಳಿಗೆ ಸಂಪರ್ಕಿಸುವ ರಸ್ತೆ ಪಕ್ಕದಲ್ಲಿ ಕೇಬಲ್ ಅಳವಡಿಸಲು...
www.karnatakatv.net: ತುಮಕೂರು: ಬಸವರಾಜ ಬೊಮ್ಮಾಯಿ ಸಿಎಂ ಅದ್ಮೇಲೆ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇದೇ ಮೊದಲ ಬಾರಿಗೆ ಬಂದಿದ್ದರು. ಸಿಎಂ ಬರೋ ಸುದ್ದಿ ತಿಳಿದ ಜೆಡಿಎಸ್ ಅವರಿಗೆ ಘೇರಾವ್ ಹಾಕಿ ಪ್ರತಿಭಟಿಸಲು ಸಜ್ಜಾಗಿತ್ತು. ಕೊನೆ ಕ್ಷಣದಲ್ಲಿ ಪ್ರತಿಭಟನೆಯಿಂದ ಹಿಂದೆ ಸರಿಯಿತು.
ಬೆಳಂಬೆಳಗ್ಗೆ ತುಮಕೂರು ಜಿಲ್ಲಾ ಜೆಡಿಎಸ್ ಕಚೇರಿ ಮುಂದೆ ಖಾಕಿ ಕಾವಲು. ನೆರೆದಿದ್ದ ಜನ ಇವತ್ತು ಜೆಡಿಎಸ್...
www.karnatakatv.net : ಭಯೋತ್ಪಾದಕ ಗುಂಪುಗಳ ವಿರುದ್ಧ ಒಗ್ಗೂಡುವ ಮೂಲಕ ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತ ಭಾರತ ಮತ್ತು ಅಮೆರಿಕ ಘೋಷಿಸಿವೆ.
ದೇಶದಲ್ಲಿ ಭಯೋತ್ಪಾದಕ ಗುಂಪುಗಳು ಕೆಲಸ ಮಾಡುತ್ತಿದ್ದು, ಕಠಿಣ ಕ್ರಮ ತೆಗೆದುಕೊಳ್ಳುವಂತೆ ಇಸ್ಲಾಮಾಬಾದ್ ಸರ್ಕಾರಕ್ಕೆ ತಿಳಿಸಲಾಗಿದೆ. ಆದ್ದರಿಂದ ಭಾರತ ಮತ್ತು ಅಮೆರಿಕಾದ ಭದ್ರತೆ ವಿಷಯದಲ್ಲಿ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಹೇಳಲಾಗಿದ್ದು, ಎರಡು ದೇಶಗಳ...
www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ,
ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...
www.karnatakatv.net : ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದ ಆದಾಯದಲ್ಲಿ ಈ ಬಾರಿ ತುಂಬಾ ಇಳಿಕೆಯು ಕಂಡುಬಂದಿದೆ. ಪ್ರತಿ ಸಲ ದೇಗುಲದ ಭಕ್ತರ ಹುಂಡಿಯ ಹಣ ಕೋಟಿ ರೂ ದಾಟುತಿತ್ತು. ಆದರೆ ಈಗ 18 ಲಕ್ಷರೂಗಳಷ್ಟು ಆದಾಯ ಇಳಿಕೆಯಾಗಿದೆ.
ಮಹಾಮಾರಿ ಕೊರೊನಾ ಹಿನ್ನಲೇ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಿರುವ ಕಾರಣ ಆದಾಯದಲ್ಲಿ...
www.karnatakatv.net : ಆನ್ ಲೈನ್ ನಲ್ಲಿ ದುಬಾರಿ ಬೆಲೆಯ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ದ ಯುವತಿಗೆ ಲಾಪ್ ಟಾಪ್ ಬದಲು ಬಾಕ್ಸ್ ನಲ್ಲಿ ಬರೀ ಕಾಗದ ಮತ್ತು ರಟ್ಟುಗಳನ್ನು ಕಳುಹಿಸಲಾಗಿದೆ.
ಹೌದು ಕೊಚ್ಚಿಯ 22 ವರ್ಷದ ಯುವತಿ ಆನ್ ಲೈನ್ ಲ್ಯಾಪ್ ಟಾಪ್ ಆರ್ಡರ್ ಮಾಡಿದ್ರು. ಇದಕ್ಕೆ ಮುಂಚಿತವಾಗಿ 1 ಲಕ್ಷದ 14 ಸಾವಿರ ರೂಪಾಯಿ...
www.karnatakatv.: ಹಿಂದಿಯ ಪ್ರಖ್ಯಾತ ಕಾಮಿಡಿ ನೈಟ್ಸ್ ವಿತ್ ಕಪಿಲ್ ಕಾರ್ಯಕ್ರಮದ ನಿರ್ಮಾಪಕ ಮತ್ತು ನಿರೂಪಕ ನಟ, ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೋನಿ ಟಿವಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮದಲ್ಲಿ ನ್ಯಾಯಾಲಯದಲ್ಲಿ ಮದ್ಯಪಾನ ಮಾಡುತ್ತಿರುವ ದೃಶ್ಯ ಸೃಷ್ಟಿಸಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಪಿಲ್ ಮೇಲೆ ವಕೀಲರೊಬ್ಬರು ಎಫ್ಐಆರ್ ದಾಖಲಿಸಿದ್ದಾರೆ.ನ್ಯಾಯಾಲಯದಲ್ಲಿ ಮದ್ಯ ಸೇವನೆ ದೃಶ್ಯ ಸೃಷ್ಟಿಸಿದ್ದು ನ್ಯಾಯಾಂಗ...
www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,...
www.karnatakatv.net: ಇಟಲಿಯಲ್ಲಿ ನಡೆಯಲಿರುವ ಜಾಗತಿಕ ಶಾಂತಿ ಸಮಾವೇಶದಲ್ಲಿ ಭಾಗವಹಿಸಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಅನುಮತಿ ನೀಡಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನಿರಾಕರಿಸಿದೆ. ಅಕ್ಟೋಬರ್ನಲ್ಲಿ ಇಟಲಿಯಲ್ಲಿ ನಡೆಯಲಿರೋ ಈ ಜಾಗತಿಕ ಶಾಂತಿ ಸಮ್ಮೇಳನದಲ್ಲಿ ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಗಿ, ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್, ಪೋಪ್ ಫ್ರಾನ್ಸಿಸ್ ಭಾಗವಹಿಸಲಿದ್ದಾರೆ. ಈ ಸಮ್ಮೇಳನ...