Saturday, July 4, 2026

Karnataka Tv

ರಾಷ್ಟೀಯ ಖೋಖೋ ಪಂದ್ಯಾವಳಿಗೆ ಯರಮರಸ್ ನ ಮಂಜುಳಾ ಆಯ್ಕೆ..!

www.karnatakatv.net :ರಾಯಚೂರು:  ರಾಷ್ಟ್ರೀಯ ಜೂನಿಯರ್ ಖೋಖೋ ಪಂದ್ಯಾವಳಿಗೆ ತಾಲೂಕಿನ ಯರಮರಸ್‌ನ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ, ಆದಿ ಬಸವೇಶ್ವರ ಸ್ಪೋರ್ಟ್ಸ ಕ್ಲಬ್ ಆಟಗಾರ್ತಿ ಮಂಜುಳಾ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೋಲಾರದಲ್ಲಿ ನಡೆದ ರಾಷ್ಟ್ರೀಯ ಖೋ ಖೋ ತಂಡದ ಆಯ್ಕೆಯಾಗಿದ್ದು, ಸೆ.22 ರಿಂದ 26 ವರೆಗೆ ಓಡಿಸಾ ರಾಜ್ಯದ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ...

IT ದಾಳಿಯ ನಂತರ ಪ್ರತಿಕ್ರಿಯೆ ನೀಡಿದ ಸೂದ್..!

www.karnatakatv.net :ಆದಾಯ ತೆರಿಗೆ ಇಲಾಖೆ, ನಟ ಸೋನು ಸೂದ್ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ ಹಿನ್ನಲೆ ನಟ ಟ್ವಿಟ್ ಮೂಲಕ ಈ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹೌದು.. ಬಹುಭಾಷಾ ನಟ ಸೋನು ಸೂದು ಮನೆಗೆ ಮತ್ತು ಕಚೇರಿಗೆ  ಐಟಿ ರೈಡ್ ಆದಬೆನ್ನಲ್ಲೆ ಅವರು ಸಾಮಾಜಿಕ ಜಾಲತಾಣದಲ್ಲಿ ಅದರ ಬಗ್ಗೆ ತಿಳಿಸಿ, ‘...

ರಾಯಚೂರಲ್ಲಿ ಡೆಂಗ್ಯೂ ಅಟ್ಟಹಾಸ..!

www.karnatakatv.net : ರಾಯಚೂರು : ಕರೋನ ಮೂರನೇ ಅಲೆ ಭೀತಿಯ ಬೆನ್ನಲ್ಲೇ ಮಕ್ಕಳಿಗೆ ಕೆಮ್ಮು ನೆಗಡಿ ಜ್ವರ ಹಾಗೂ ಡೆಂಗ್ಯೂ  ರೋಗ ಕಾಣಿಸಿದ್ದು,  ಪಾಲಕರಲ್ಲಿ ಆತಂಕ ಹೆಚ್ಚಾಗಿದೆ. ೧೮ ವರ್ಷದ ಒಳಗಿರುವ ಮಕ್ಕಳಿಗೆ  ರಿಮ್ಸ್ ಆಸ್ಪತ್ರೆ ಗೆ ದಾಖಲಾಗಿದ್ದಾರೆ . 2021 ರ ಜನೇವರಿ ಯಿಂದ ಇದುವರೆಗೆ 994 ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡಿದು 40...

ಪೂಜಾರಿ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳವು..!

www.karnatakatv.net :ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದ್ದನ್ನ ಮನಗಂಡ ಕಳ್ಳರು, ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಾಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ, ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು,   ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು....

ಪಂಜಾಬ್ ಗೆ ಇಬ್ಬರು ಉಪಮುಖ್ಯಮಂತ್ರಿಗಳು..!

www.karnatakatv.net :ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜಕೀಯ ವೈಮನಸ್ಯದಿಂದಾಗಿ ಸಿಎಂ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಸಿಎಂ ಆಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಇನ್ನು ರಾಜ್ಯದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಿಸಲು  ಕಾಂಗ್ರೆಸ್ ತೀರ್ಮಾನಿಸಿದೆ.  ಜಾಟ್ ಸಿಖ್ ಹಾಗೂ ಹಿಂದು ಸಮುದಾಯದಿಂದ ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಇನ್ನು ಉಪಮುಖ್ಯಮಂತ್ರಿ...

ಕುಶಲಕರ್ಮಿಗಳ ಉತ್ತೇನಕ್ಕಾಗಿ ವಿಶೇಷ ಸ್ಟುಡಿಯೋ..!

www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ  ಇದೀಗ ಚಾಲನೆ ಸಿಕ್ಕಿದೆ.  ದೇಸೀ ಸೊಗಡಿನ ಕಾಸ್ಟ್ಯೂಮ್‌ಗಳ ಮೂಲಕ,...

ಐಪಿಎಲ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಸೂಪರ್ ಕಿಂಗ್ಸ್..!

www.karnatakatv.net :ಐಪಿಎಲ್ ದ್ವಿತೀಯ ಹಂತದ ಪಂದ್ಯವು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಿನ್ನೆಯಿಂದ ಶುರುವಾಗಿದ್ದು, ಮೊದಲ ಪಂದ್ಯವು ಚೆನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್  ಮದ್ಯ ನಡೆಯಿತು. ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟ್ಸ್‌ಮನ್‌ ಋತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ನಿರ್ಮಿಸಿದ್ದು, ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ...

ಡೆಂಗ್ಯೂ ಹೊಸ ತಳಿ ಸೃಷ್ಠಿ ..!

www.karnatakatv.net :ಮಹಾಮಾರಿ ಕೊರೊನಾ ನಡುವೆ ಈಗ ಡೆಂಗ್ಯೂ ರೋಗವು ಅತಿ ಹೆಚ್ಚು ಹಬ್ಬುತ್ತಿದ್ದು, ಮುಂದೆ ಬರುವ ಹಬ್ಬಗಳ ಹಿನ್ನೆಲೆ ಸಾರ್ವಜನಿಕವಾಗಿ ಜನರು ಒಂದೇ ಕಡೆ ಸೇರದಂತೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ. ಡೆಂಗ್ಯೂ ಸೋಂಕು ಹೊಸ ತಳಿ ಬಂದಿರುವ ಕಾರಣ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ರವಾನಿಸುವಂತೆ ಹೊಸ ತಳಿಯು ವರದಿಯಾದ ರಾಜ್ಯಗಳು ಉನ್ನತ ಮಟ್ಟದ ಸಭೆಯಲ್ಲಿ...

ಪಂಜಾಬ್ ನ ನೂತನ ಸಿಎಂ ಚರಂಜಿತ್ ಸಿಂಗ್ ಚನ್ನಿ..!

www.karnatakatv.net :ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯನ್ನು ನೀಡಿದ ಬೆನ್ನಲ್ಲೇ ನೂತನ ಸಿಎಂ ಆಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ. ಕಾಂಗ್ರೆಸ್ ನ ಹೈಕಮಾಂಡ್ ಜೋತೆ ಚರ್ಚೆಯನ್ನು ನಡೆಸಿ ಬಹುಜನರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಲಾಗಿತ್ತು ಆದರೆ ಅಚ್ಚರಿಯಂತೆ ರಾಜಕೀಯ ಬೇಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆಮಾಡಲಾಗಿದೆ.  ನದೆಹಲಿಯಲ್ಲಿ ಎಐಸಿಸಿ ಮಾಜಿ...

ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ; ಶಾಸಕ ಶ್ರೀನಿವಾಸ್

www.karnatakatv.net : ತುಮಕೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ನನಗೆ ಯಾವುದೇ ಮುನಿಸಿಲ್ಲ. ಆದರೆ ಅವರೇ ಅದನ್ನು ಕ್ರಿಯೆಟ್ ಮಾಡಿದ್ದಾರೆ. ಇದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸ್ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಅರೆ ಮಾರನಹಳ್ಳಿ ಗ್ರಾಮದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಪ್ರತಿ...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img