www.karnatakatv.net : ರಾಯಚೂರು: ಎಂಜಿನಿಯರಿಂಗ್ ಕಲಿತು ಇನ್ಫೋಸಿಸ್ ನಲ್ಲಿ ಉದ್ಯೋಗ ದೊರೆತು ಕೈ ತುಂಬಾ ಸಂಬಳ ಇದ್ದು, ಅದನ್ನೆಲ್ಲ ಬಿಟ್ಟು ಈಗ ಯಶಸ್ವಿ ಮಹಿಳೆ ಕೃಷಿಕಳಾಗಿದ್ದಾಳೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಗ್ರಾಮದ ಡಾ. ಕವಿತ ಮಿಶ್ರಾ ಕಾಲೇಜು ಕಲಿಯುವ ವೇಳೆ ಪಂಚೆಯುಟ್ಟ ವ್ಯಕ್ತಿಯನ್ನು ನೋಡಿ ಓಡಿ ಹೋಗುತ್ತಿದ್ದರಂತೆ. ಅಂತಹ ಮಹಿಳೆ ಇಂದು ಎಂಟು...
www.karnatakatv.net :ಹುಬ್ಬಳ್ಳಿ : ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಮೇಯರ್, ಉಪ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ ಶುರುವಾಗಿದೆ.
ಕ್ಷೇತ್ರಗಳ ವಿಂಗಡನೆಯಾದ ನಂತರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನ ಹಿಡಿಯುವುದರಲ್ಲಿ ಅನುಮಾನಗಳು ಉಳಿದಿಲ್ಲವಾದ್ದರಿಂದ, ಮೇಯರ್ ಯಾರು ಆಗುತ್ತಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ.
ಮೇಯರ್ ಸ್ಥಾನವೂ ಹಿಂದುಳಿದ ವರ್ಗ...
www.karnatakatv.net :ಲೂನಾರ್ ಸೈನ್ಸ್ ವರ್ಕ್ ಶಾಪ್ ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ ಶಿವನ್, ಚಂದ್ರಯಾನ-2 ಕ್ಕೆ ಎರಡು ವರ್ಷ ಪೂರ್ಣಗೊಂಡಿದ್ದು, ಅದರೊಂದಿಗೆ ಹಾರಿಬಿಡಲಾಗಿರುವ 8 ವಿವಿಧ ಉಪಕರಣಗಳು ರಿವೋಟ್ ಸೆನ್ಸಿಂಗ್, ಇನ್ ಸೈಟ್ ಅಬ್ಸರ್ವೇಷನ್ ಗಳು ಇನ್ನೂ ಕೆಲಸವನ್ನು ಮಾಡುತ್ತಿವೆ.
ಈ ನೌಕೆಯು 9 ಸಾವಿರಕ್ಕೂ ಹೆಚ್ಚು ಚಂದ್ರನ ಸುತ್ತ ಸುತ್ತುಹಾಕಿ, ಒಳ್ಳೆಯ ಮಾಹಿತಿ...
www.karnatakatv.net :ಬೆಳಗಾವಿ: ನಗರದ ಆರ್‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...
www.karnatakatv.net :ಬೆಳಗಾವಿ : ಇದೇ ಪ್ರಪ್ರಥಮ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ವಿಜಯ ಸಾಧಿಸಿದೆ. ಒಟ್ಟು 58 ಸಂಖ್ಯಾ ಬಲದ ಬೆಳಗಾವಿ ಮಹಾನಗರ ಪಾಲಿಕೆಯ 35 ಸ್ಥಾನಗಳನ್ನು ಬಿಜೆಪಿ ಗಳಿಸಿದೆ.
ಇನ್ನು ಕಾಂಗ್ರೆಸ್ 10 ಸ್ಥಾನಕ್ಕೆ ತೃಪ್ತಿಪಟ್ಟರೆ, ಪಕ್ಷೇತರರು 12 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಐಎಂಐಎಂ...
www.karnatakatv.net : ಭಾರತಕ್ಕೆ ಮತ್ತೆ ನಿಫಾ ಮಹಾಮಾರಿ ಎಂಟ್ರಿಕೊಟ್ಟಿದೆ. ಎರಡು ವರ್ಷದ ಹಿಂದೆ ಕೇರಳಾದ ಕೋಯಿಕೋಡ್ ನಲ್ಲಿ ಕಾಣಿಸಿಕೊಂಡ ನಿಫಾ ವೈರಸ್ ಈಗ ಮತ್ತೆ ಕೇರಳದಲ್ಲಿ ಕಾಣಿಸಿಕೊಂಡಿದೆ. ನಿಫಾ ಲಕ್ಷಣಗಳೊಂದಿಗೆ ದಾಖಲಾಗಿದ್ದ 12 ವರ್ಷದ ಬಾಲಕ ನಿನ್ನೆ ಸಾವನ್ನಪ್ಪಿದ್ದಾನೆ.
ಸೆಪ್ಟಂಬರ್ 01ರಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನ ಸ್ಯಾಂಪಲ್ ಸಂಗ್ರಹಿಸಿ ಪುಣೆಯ ನ್ಯಾಷನಲ್ ಇನ್ಟಿಟಿಟ್ಯೂಟ್ ಆಫ್ ವೈರಾಲಜಿಗೆ...
www.karnatakatv.net :ಕರ್ನಾಟಕದಲ್ಲಿ ಗಣೇಶ ಹಬ್ಬ ಆಚರಣೆಗೆ ವಿನಾಯಿತಿ ಸಿಕ್ಕ ಬೆನ್ನಲ್ಲೇ ಇದೀಗ ನೆರೆಯ ತಮಿಳುನಾಡಿನಲ್ಲೂ ಗಣೇಶ ಹಬ್ಬ ಆಚರಣೆಗೆ ನಿಯಮಗಳ ಸಡಿಲಿಕೆ ಮಾಡಲಾಗಿದೆ.
ಸಾರ್ವಜನಿಕ ಒತ್ತಾಯದ ಬಳಿಕ ಗಣೇಶ ಹಬ್ಬದಂದು ರಾಜ್ಯದಲ್ಲಿ ಸಣ್ಣ ದೇವಾಯಗಳನ್ನು ತೆರೆಯಲು ತಮಿಳುನಾಡು ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಮಾರ್ಗಸೂಚಿ ಬಿಡುಗಡೆಗೊಳಿಸುವಂತೆ ಹಿಂದು ಸಂಘಟನೆ ಎಚ್ಎಂಕೆ ನ್ಯಾಯಾಲಯದ ಮೆಟ್ಟಿಲು...
www.karnatakatv.net :ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮೂವರು ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ನಿಂದ ಈ ಮೂವರು ಸದಸ್ಯರು ಹೊರಗುಳಿದಿದ್ದಾರೆ.
ರವಿಶಾಸ್ತ್ರಿ, ಭರತ್ ಅರುಣ್ ಮತ್ತು ಆರ್ ಶ್ರೀಧರ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರವಿಶಾಸ್ತ್ರಿ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿದ್ದು, ಭರತ್...
www.karnatakatv.net :ಬೆಂಗಳೂರು: ಪೊಲೀಸರ ಕಾರ್ಯದಕ್ಷತೆ ಹೆಚ್ಚಿಸಲು ಇನ್ಮುಂದೆ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ ಗೆ ಚಾಲನೆ ಸಿಕ್ಕಿದ್ದು, ಇದರಿಂದ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದವರನ್ನ ಪತ್ತೆ ಹಚ್ಚಲು ಪೊಲೀಸರಿಗೆ ಮತ್ತಷ್ಟು ಸುಲಭವಾಗಲಿದೆ.
ಬೆಂಗಳೂರಲ್ಲಿ ಇಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶ ನಡೆಯಿತು. ಈ ವೇಳೆ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಮುಖ ಗುರುತಿಸುವ ವ್ಯವಸ್ಥೆಗೆ...
www.karnatakatv.net :ಲಿಬಿಯಾದ ವಿವಾದಾತ್ಮಕ ಸರ್ವಾಧಿಕಾರಿ ದಿ.ಮೊಹಮ್ಮದ್ ಗದ್ದಾಫಿ ಪುತ್ರನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. 7 ವರ್ಷಗಳಿಂದ ಗದಾಫಿ ಪುತ್ರ ಅಲ್ ಸಾದಿ ಗದ್ದಾಫಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ.
ನ್ಯಾಯಾಲಯದ ಆದೇಶದ ಮೇರೆಗೆ ಟ್ರಿಪೋಲಿಯ ಅಲ್ ಹಡಬ ಜೈಲಿನಲ್ಲಿದ್ದ ಸಾದಿ ಗದಾಫಿ ಬಿಡುಗಡೆಗೊಂಡಿರೋ ಬಗ್ಗೆ ಲಿಬಿಯಾದ ಪ್ರಧಾನಿ ಅಬ್ದುಲ್ ಹಮೀದ್ ಟ್ವೀಟ್ ಮಾಡಿದ್ದಾರೆ.
ಇನ್ನು ಗದ್ದಾಫಿ ಸರ್ಕಾರದಲ್ಲಿ ಉನ್ನತ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...