ಚಾಮರಾಜನಗರ- ಚಾಮರಾಜನಗರ ಜಿಲ್ಲೆಯನ್ನ ಕೋವಿಡ್ ಸೋಂಕಿನಿಂದ ಪಾರು ಮಾಡಲು ಇದೀಗ ಸರ್ಕಾರ ಹೊಸದೊಂದು ನಿಯಮ ಮಾಡಿದೆ. ಲಸಿಕೆ ಹಾಕಿಸಿಕೊಳ್ಳದ ಪಡಿತರ ಚೀಟಿದಾರರಿಗೆ ರೇಷನ್ ಹಾಗೂ ಪೆನ್ಷನ್ ವಿತರಣೆ ಮಾಡದಿರಲು ನಿರ್ಧರಿಸಿದೆ.
ಅಂತಾರಾಜ್ಯ ಗಡಿ ಜಿಲ್ಲೆ ಚಾಮರಾಜನಗರವನ್ನ ಕೋವಿಡ್ ಮುಕ್ತವಾಗಿಸಲು ನಾನಾ ರೀತಿಯ ಕಸರತ್ತು ನಡೆಸಲಾಗ್ತಿದೆ. ಇದೀಗ ಪಡಿತರ ಚೀಟಿದಾರರಿಗೆ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳದಿದ್ದರೆ ನ್ಯಾಯಬೆಲೆ...
ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್...
ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಪಾಲಿಕೆ ಚುನಾವಣೆ ದಿನೇ ದಿನೇ ಕಾವೇರುತ್ತಿದೆ. ಎಲೆಕ್ಷನ್ ವೇಳೆ ಮತದಾರರಿಗೆ ಜನಪ್ರತಿನಿಧಿಗಳು ನಾನಾ ರೀತಿಯ ಆಶ್ವಾಸನೆ ನೀಡಿದ್ರೆ ಇಲ್ಲಿ ಮತದಾರರೇ ಪ್ರಣಾಳಿಕೆ ತಯಾರಿಸಿ ಬಿಡುಗಡೆಗೊಳಿಸಿದ್ದಾರೆ.
ಹೌದು, ಚುನಾವಣೆ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳ ಕಣ್ಣಿಗೆ ಕಾಣಿಸಿಕೊಳ್ಳೋ ಜನಪ್ರತಿನಿಧಿಗಳು ಗೆದ್ದ ಮೇಲೆ ನಮ್ಮ ಕಡೆ ತಿರುಗಿಯೂ ನೋಡೋದಿಲ್ಲ. ಅವರದ್ದೇ ಆದ ಕೆಲಸ, ಜವಾಬ್ದಾರಿಗಳಲ್ಲಿ ಬ್ಯುಸಿಯಾಗಿ...
ಬೆಂಗಳೂರು: ನಿನ್ನೆ ತಡರಾತ್ರಿ ಗೋಡೆಯೊಂದಕ್ಕೆ ಕಾರು ಡಿಕ್ಕಿ ಹೊಡೆದು ಶಾಸಕನ ಪುತ್ರ ಸೇರಿ 7 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ನಿನ್ನೆ ತಡರಾತ್ರಿ ಸಿಲಿಕಾನ್ ಸಿಟಿ ಭೀಕರ ರಸ್ತೆ ಅಪಘಾತಕ್ಕೆ ಸಾಕ್ಷಿಯಾಗಿದೆ. ನಗರದ ಹೃದಯ ಭಾಗದಲ್ಲಿರೋ ಆಡುಗೋಡಿ ಬಳಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ತಮಿಳುನಾಡಿನ ಡಿಎಂಕೆ ಶಾಸಕ ಪ್ರಕಾಶ್ ಪುತ್ರ ಕರುಣಾ ಸಾಗರ್ ಸೇರಿದಂತೆ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...
ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...
ಕಡೆಗೂ ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತಂತೆ ಅದ್ಯಾಕೋ ಸರ್ಕಾರ ಸದ್ಯಕ್ಕೆ ಯಾವ ನಿರ್ಧಾರಕ್ಕೆ ಬರೋದಕ್ಕೂ ಹಿಂದೇಟು ಹಾಕ್ತಿದೆ.ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ರೂ ಕೂಡ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗಣೇಶೋತ್ಸವ ಆಚರಣೆಗೆ ಅನುಮತಿ ವಿಚಾರ ಸದ್ಯದ ಮಟ್ಟಿಗೆ ಇನ್ನೂ ಪ್ರಶ್ನೆಯಾಗಿಯೇ...
ರಾಜ್ಯಾದ್ಯಂತ 6 ರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶೇಕಡಾ 2ರಷ್ಟು ಪಾಸಿಟಿವಿಟಿ ರೇಟ್ ಇರೋ ತಾಲೂಕುಗಳ ಶಾಲೆಗಳಿಗೆ ತರಗತಿ ನಡೆಸಲು ಅನುಮತಿ ನೀಡಲಾಗಿದೆ.
ರಾಜ್ಯದಲ್ಲಿ ಒಂದರಿಂದ 8ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರು ಮತ್ತು ಅಧಿಕಾರಿಗಳೊಂದಿಗೆ...
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
ಒಂದು ದಿನ ನಿದ್ರೆ ಮಾಡಿಲ್ಲ ಅಂದ್ರೆ, ಮಾರನೇ ದಿನ ಕಿರಿಕಿರಿ, ಆಲಸ್ಯದಿಂದ ಯಾವ ಕೆಲಸ ಮಾಡೋದಕ್ಕೂ ಮನಸಾಗೋದಿಲ್ಲ. ಏನನ್ನೋ ಕಳೆದುಕೊಂಡ ಅನುಭವವಾಗ್ತಿರುತ್ತೆ. ಇದು ನಮ್ಮೆಲ್ರಿಗೂ ಸಾಕಷ್ಟು ಬಾರಿ ಆಗಿರುತ್ತೆ. ಇನ್ನು ಅದೆಷ್ಟೋ ಜನ ತಿಂಗಳುಗಳ ಗಟ್ಟಲೆ ಸರಿಯಾದ ನಿದ್ರೆಯಿಲ್ಲದೆ ನಾನಾ ಆರೋಗ್ಯ ಸಮಸ್ಯೆ ಎದುರಿಸ್ತಿರ್ತಾರೆ. ಅಂತಹವಿಗಾಗಿ ಅಂತಾನೇ ಒಂದು ವಂಡರ್ಫುಲ್ ಟಿಪ್ಸ್ ಇಲ್ಲಿದೆ. ಬರೀ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...