www.karnatakatv.net :ಗುಂಡ್ಲುಪೇಟೆ: ನಾನು ಸಿಎಂ ಸ್ಥಾನದ ಪರ್ಮನೆಂಟ್ ಆಕಾಂಕ್ಷಿ ನನಗೆ ರಾಜಕೀಯ ಜೀವನದಲ್ಲಿ ಇನ್ನೂ 15 ವರ್ಷಗಳ ಕಾಲಾವಕಾಶ ಇದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಸೇಫ್ ಅಂತ ಸಚಿವ ಉಮೇಶ್ ಕತ್ತಿ ಸ್ಪಷ್ಟಪಡಿಸಿದ್ದಾರೆ.
ಬಂಡೀಪುರದಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ನಾನು ಮೊದಲಿನಿಂದಲೂ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಈಗಲೂ ಸಹ ಆಸೆ ಇದೆ, ಮನುಷ್ಯ ಎಂದ್ಮೇಲೆ...
www.karnatakatv.net : ಕುಂದಗೋಳ : ಪಟ್ಟಣದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ದುರ್ವರ್ತನೆ ಖಂಡಿಸಿ ಹಾಗೂ ಕಳಪೆ ಕಾಮಗಾರಿ ರಸ್ತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಗುಡಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸರ್ವ ಸದಸ್ಯರು ಗುಡಗೇರಿ ಗ್ರಾಮದಿಂದ ಪರ ಊರಿಗೆ ತೆರಳುವ ವಿವಿಧ ರಸ್ತೆ ತಡೆದು ಪ್ರತಿಭಟನೆ ಕೈಗೊಂಡಿದ್ದಾರೆ.
ಹೌದು ಗುಡಗೇರಿ ಗ್ರಾಮದಿಂದ ಹುಲಗೂರು ಸೇರಿದಂತೆ...
www.karnatakatv.net : ರಾಯಚೂರು : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಮಕ್ಕಳ ರಕ್ಷಣ ಇಲಾಖೆ ಅಧಿಕಾರಿಗಳ ತಂಡ ದಾಳಿ ಮಾಡಲಾಗಿದೆ.
ಕೂಲಿ ಕೆಲಸಕ್ಕೆ ಎಂದು ಸಾಗಿಸ್ತಿದ್ದ 59 ಮಕ್ಕಳನ್ನು ರಕ್ಷಣಾ ಇಲಾಖಾ ಅಧಿಕಾರಿಗಳು ರಕ್ಷಣೆ ಮಾಡಿದ್ರು. ರಾಯಚೂರು ತಾಲೂಕು ಹಾಗೂ ಸಿರವಾರ ಪಟ್ಟಣ ದೇವದುರ್ಗ ತಾಲೂಕಿನಲ್ಲಿ ಕೂಲಿ ಕೆಲಸಕ್ಕೆಂದು ಮಕ್ಕಳನ್ನ ಗೂಡ್ಸ್ ವಾಹನಗಳಲ್ಲಿ ತೆರಳುವ ವೇಳೆ ದಾಳಿ ಮಾಡಿ ...
www.karnatakatv.net : ಬೆಂಗಳೂರು : ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರನೆ ಅಸ್ಪಸ್ಥಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿರೊ ದೊಡ್ಡಣ್ಣ ಚಿಕಿತ್ಸೆ ಪಡೀತಿದ್ದಾರೆ.
ಈ ಕುರಿತು ಮಾಹಿತಿ ನೀಡಿರೋ ಜಯದೇವ ಆಸ್ಪತ್ರೆ ವೈದ್ಯ ಮಂಜುನಾಥ್, ದೊಡ್ಡಣ್ಣ ಅವರ ಹೃದಯದ ಬಡಿತ ಕಡಿಮೆ ಇತ್ತು. ಹೃದಯದ ಬಡಿತ...
www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ.
ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...
www.karnatakatv.net : ಪಂದ್ಯದ ವೇಳೆ ಭಾರತದ ನಾಯಕ ವಿರಾಟ್ ಕೊಹ್ಲಿ ಅವರು ಮೊಹಮ್ಮದ್ ಸಿರಾಜ್ ಜೊತೆಗೆ ಸಿಟ್ಟಾಗಿ ಮಾತನಾಡುತ್ತಿದ್ದುದು ವಿಡಿಯೋದಲ್ಲಿ ಸೆರೆಯಾಗಿತ್ತು. ಸಿರಾಜ್ ಅವರತ್ತ ವೀಕ್ಷಕರು ಏನೋ ವಸ್ತು ಎಸೆದಿದ್ದಾಗಿ ಕೊಹ್ಲಿ ನಡೆಯಲ್ಲೂ ಕಾಣುತ್ತಿತ್ತು.
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ನ ಆರಂಭಿಕ ದಿನದಂದು ಪ್ರೇಕ್ಷಕನಿಂದ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಅವರ ಮೇಲೆ...
www.karnatakatv.net: ಕೇರಳಾದಲ್ಲಿ ಕೊರೋನಾ ಸೋಂಕು ಇನ್ನೇನು ಕಮ್ಮಿಯಾಯ್ತು ಅಂತ ಅಂದುಕೊಳ್ತಿರೋವಾಗಲೇ ಒಂದೇ ದಿನಕ್ಕೆ 31 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರೋದು ಪತ್ತೆಯಾಗಿದೆ.
ಹೌದು, ಮೊನ್ನೆ ಕೇರಳಾದ ಅತಿ ದೊಡ್ಡ ಹಬ್ಬ ಓಣಂ ಆಚರಣೆಯ ಬಳಿಕ ರಾಜ್ಯದಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಹಬ್ಬ ಆಚರಣೆ ತಯಾರಿಗಾಗಿ ಬಟ್ಟೆ ಅಂಗಡಿಗಳು, ಹೂವು-ಹಣ್ಣು ಮಾರುಕಟ್ಟೆಗಳಲ್ಲಿ ಜನರು ಕಿಕ್ಕಿರಿದು...
www.karnatakatv.net : ರಾಯಚೂರು : ಕರ್ತವ್ಯಲೋಪವೆಸಗಿದ ಹಿನ್ನೆಲೆಯಲ್ಲಿ ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ರಾಯಚೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ಅವರನ್ನು ಸೇವೆಯಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ರಾಮಕೃಷ್ಣ ವಿರುದ್ಧ ಪದೇ ಪದೆ ಅನೇಕ ದೂರುಗಳು ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ...
www.karnatakatv.net : ಚಾಮರಾಜನಗರ: ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ನಿರ್ಧಾರಸಲಾಗಿದೆ ಅಂತ ವಸತಿ ಸಚಿವ ಸೋಮಣ್ಣ ತಿಳಿಸಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಸತಿ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ, ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೂಚನೆ...
www.karnatakatv.net : ಬೆಂಗಳೂರು : ಖಾಲಿ ಇರುವ ಸುಪ್ರೀಂ ಕೋರ್ಟ್ ನ ಮುಖ್ಯ ನಾಯ್ಯಾಧೀಶರ ಭರ್ತಿಗೆ ಈಗಾಲೇ ಸುಪ್ರೀಂ ಕೋರ್ಟ್ ಕೊಲಾಜಿಯಂ ಹೆಸರುಗಳನ್ನು ಶಿಫಾರಸು ಮಾಡಿದ್ದು, ಈ ಪೈಕಿ ಕನ್ನಡತಿ ಬಿ.ವಿ.ನಾಗರತ್ನ ನೇಮಕವಾಗುವ ಸಾಧ್ಯತೆಯಿದೆ.
ಹೌದು, ಸುಪ್ರೀಂ ಕೋರ್ಟ್ ನ 34 ಮುಖ್ಯ ನ್ಯಾಯಮೂರ್ತಿ ಹುದ್ದೆಯ ಪೈಕಿ ಇದೀಗ 9 ಸ್ಥಾನ ಖಾಲಿಯಾಗಿದ್ದು, ಇವುಗಳ ಭರ್ತಿಗಾಗಿ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...