www.karnatakatv.net : ಹುಬ್ಬಳ್ಳಿ- ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಮೇಲೆ ಬಿಜೆಪಿ ಅಭ್ಯರ್ಥಿಗಳು ಧಮ್ಕಿ ಹಾಕಿ ನಾಮಪತ್ರ ವಾಪಸ್ಸು ತೆಗೆದುಕೊಳ್ಳಲು ಹಣದ ಆಮೀಷ ಒಡಿದ್ದಾರೆ ಅಂತ ಆಮ್ ಆದ್ಮಿಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವಾರ್ಡ್ ನಂಬರ್ 36ರ ಬಿಜೆಪಿ ಅಭ್ಯರ್ಥಿ...
www.karnatakatv.net : ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಸಾಕಷ್ಟು ಮಂದಿ ಮರಾಠಿ ಭಾಷಿಕ ನಾಯಕರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ರೆ ಈ ಎಲ್ಲರೂ ಎಂಇಎಸ್ ಅಭ್ಯರ್ಥಿಗಳು ಅಂತ ಪ್ರಚಾರ ಮಾಡಲಾಗ್ತಿದೆ ಅಂತ ಕರವೇ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ನಾಡಿನ ಪರವಿರೋ ಮುಗ್ಧ ಮರಾಠಿ ಭಾಷಿಕರನ್ನು...
www.karnatakatv.net : ಮೈಸೂರು : ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಮೈಸೂರಿನ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗಕ್ಕೆ ಬಂದಿದ್ದ ಹೊರ ರಾಜ್ಯದಿಂದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತ ಯುವತಿಯ ಜೊತೆಗಿದ್ದ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ...
www.karnatakatv.net : ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆಯ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಇಲ್ಲಿನ ಹಿರೇಹಳ್ಳಿ ಸಮೀಪದ ಛೋಟಾಸಬಾರ ಪಾಳ್ಯ ಗ್ರಾಮದ ಜಯಲಕ್ಷ್ಮಿ(35) ಕೊಲೆಯಾದ ಮಹಿಳೆಯಾಗಿದ್ದಾರೆ. ನಿನ್ನೆ ಬೆಳಗ್ಗೆ ದನ ಮೇಯಿಸಲು ಹೋಗಿದ್ದ ಜಯಲಕ್ಷ್ಮಿ ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯನ್ನು ಹುಡಿಕಿಕೊಂಡು ಹೋದಾಗ ಆಕೆಯ ಶವ ಪತ್ತೆಯಾಗಿದೆ. ಬೆಟ್ಟದ ಬಳಿ ಬಿದ್ದಿದ್ದ...
www.karnatakatv.net : ಬೆಂಗಳೂರು : ಅಕ್ಟೋಬರ್ ನಲ್ಲಿ ಕೊರೋನಾ 3ನೇ ಅಲೆ ಹಾವಳಿ ಶುರುವಾಗಲಿದೆ ಹೀಗಾಗಿ ಜನರು ಎಷ್ಟು ಸಾಧ್ಯವೋ ಅಷ್ಟು ಎಚ್ಚರಿಕೆಯಿಂದರಬೇಕು ಅಂತ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ಡಾ.ದೇವಿ ಶೆಟ್ಟಿ ಕರೆ ನೀಡಿದ್ದಾರೆ. ಇನ್ನು ಮುಂದಿನ ತಿಂಗಳು ಗಣೇಶೋತ್ಸವ ಬರುತ್ತಿದ್ದು ಜನರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ಇನ್ನು ಸಾರ್ವಜನಿಕವಾಗಿ ಗುಂಪುಗೂಡಿ ಆಚರಿಸೋ...
www.karnatakatv.net ಚಿಕ್ಕಬಳ್ಳಾಪುರ: ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿ ಧಾಮದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದೆ. ಪರಿಣಾಮ,ಗಿರಿಧಾಮದ ಗುಡ್ಡ ಕುಸಿದು ರಸ್ತೆಗಳಿಗೆ ಉರುಳಿವೆ. ಹೀಗಾಗಿ ಗಿರಿಧಾಮಕ್ಕೆ ಸಂಪರ್ಕಿಸೋ ರಸ್ತೆಗಳು ಬಂದ್ ಆಗಿದ್ದು, ಮಣ್ಣು ಹಾಗೂ ಸಣ್ಣ ಸಣ್ಣ ಕಲ್ಲು ಬಂಡೆಗಳನ್ನು ತೆರವುಗೊಳಿಸೋ ಕಾರ್ಯಾಚರಣೆ ನಡೀತಿದೆ....
www.karnatakatv.net :ಅಫ್ಘಾನಿಸ್ತಾನವನ್ನ ತನ್ನ ಕಪಿಮುಷ್ಟಿಯಲ್ಲಿಟ್ಟುಕೊಂಡಿರೋ ತಾಲಿಬಾನಿಗರಿಗೆ ಇದೀಗ ಆರ್ಥಿಕ ಮುಗ್ಗಟ್ಟು ಎದುರಾಗಿದೆ.
ವಿವಿಧ ಯೋಜನೆಗಳಡಿ ವಿಶ್ವಬ್ಯಾಂಕ್ ನಿಂದ ಮಂಜೂರಾಗಿದ್ದ ಹಣವನ್ನ ವಾಪಸ್ ತಗೆದುಕೊಳ್ಳಲಾಗಿದೆ. ಉಗ್ರರ ಹಿಡಿತದಿಂದಾಗಿ ದೇಶದ ಸಮಗ್ರ ಅಭಿವೃದ್ಧಿ ಮತ್ತು ಪ್ರಮುಖವಾಗಿ ಮಹಿಳೆಯರ ಆಶೋತ್ತರಗಳಿಗೆ ಧಕ್ಕೆಯಾಗ್ತಿರೋ ಅಂಶವನ್ನು ಸೂಕ್ಷ್ಮವಾಗಿ ಗಮನಿಸ್ತಿರೋ ವಿಶ್ವ ಬ್ಯಾಂಕ್ ಈ ಕ್ರಮ ಕೈಗೊಂಡಿದೆ.
ತಾಲಿಬಾನಿಗರ ದಾಳಿ ಹಿನ್ನೆಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ವಿತ್ತೀಯ...
www.karnatakatv.net : ಮೈಸೂರು: ಮೈಸೂರು ಮೇಯರ್ ಸ್ಥಾನ ಇದೇ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ. ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.
72 ಸಂಖ್ಯಾ ಬಲದ ಮೈಸೂರು ಪಾಲಿಕೆ ಬಿಜೆಪಿ ತೆಕ್ಕೆಗೆ ಜಾರಿದೆ.ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತ ಕುಮಾರಿ 22 ಮತಗಳನ್ನು ಪಡೆದ್ರೆ, ಬಿಜೆಪಿಯ ಸುನಂದಾ 26 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾದ್ರು....
www.karnatakatv.net :ಹುಬ್ಬಳ್ಳಿ: ಹುಟ್ಟು ಹಬ್ಬ ಬಂದರೆ ಸಾಕು, ಎಲ್ಲಿಲ್ಲದ ಆಡಂಬರ ಮಾಡಿಕೊಂಡು ಸಾಕಷ್ಟು ದುಡ್ಡು ಹಾಳು ಮಾಡುತ್ತಾರೆ, ಆದರೆ ಹುಬ್ಬಳ್ಳಿಯಲೋಬ್ಬ ಯುವಕ ತನ್ನ ಜನ್ಮದಿನವನ್ನು ಭಿಕ್ಷುಕನ ಜೊತೆ ಆಚರಿಸಿಕೊಳ್ಳುವ ಮೂಲಕ ಮಾದರಿಯಾಗಿದ್ದಾನೆ.
ಹುಬ್ಬಳ್ಳಿಯ ಅಮರಗೋಳದ ನಿವಾಸಿಯಾದ ಗೀರಿಶ ಜಾಡರ ಎನ್ನುವ ವ್ಯಕ್ತಿ, ತಮ್ಮ ಹುಟ್ಟು ಹಬ್ಬದ ಅಂಗವಾಗಿ ಈ ಭಿಕ್ಷುಕನಿಗೆ ಕಟೀಂಗ್ ಮಾಡಸುವುದರ ಜೊತೆಗೆ...
www.karnatakatv.net : ಮಂತ್ರಾಲಯ : ಕಲಿಯುಗ ಕಾಮಧೇನು ಶ್ರೀ ಗುರು ರಾಘವೇಂದ್ರರ 350ನೇ ಆರಾಧನಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇಂದು ಉತ್ತರಾರಾಧನೆ ಜರುಗುತ್ತಿದ್ದು ಇದರ ಅಂಗವಾಗಿ ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಸುಪ್ರಭಾತ, ಭಜನೆ ಸಂಕೀರ್ತನೆ ಕಾರ್ಯಕ್ರಮಗಳು ನಡೆಯುತ್ತಿವೆ.
ಬಳಿಕ ಶ್ರೀರಾಘವೇಂದ್ರ ತೀರ್ಥರ ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲಬೃಂದಾವನಕ್ಕೆ ಮಂಗಳಾರತಿಯನ್ನ ಪೀಠಾಧಿಪತಿ ಶ್ರೀಸುಬುಧೇಂದ್ರ...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...