www.karnatakatv.net : ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ.
ಅಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 58 ವಾರ್ಡಗಳ ಚುನಾವಣೆ ದಿನಾಂಕ ಘೋಷಣೆ ಆಗಿದ್ದು ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿ ವತಿಯಿಂದ ಟಿಕೆಟಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರತಿ ಸಾಲು . ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಬಿಜೆಪಿ ಟಿಕೆಟಗಾಗಿ ಅಭ್ಯರ್ಥಿಗಳಿಂದ ಅರ್ಜಿ ಪಡೆದುಕೊಳ್ಳುತ್ತಿದ್ದು ಅಭ್ಯರ್ಥಿಗಳಿಂದ ಮಾಹಿತಿ ಪಡೆದುಕೊಂಡು ಅಭ್ಯರ್ಥಿಗಳ ಕಡೆಯಿಂದ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಹೌದು..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...
www.karnatakatv.net : ಹೊಸದಿಲ್ಲಿ: ವಿನಾಶಕಾರಿ ಶಕ್ತಿಗಳು ಮತ್ತು ಭಯೋತ್ಪಾದನೆಯ ಮೂಲಕ ಸಾಮ್ರಾಜ್ಯಗಳನ್ನು ರಚಿಸುವ ಸಿದ್ಧಾಂತವನ್ನು ಅನುಸರಿಸುವ ಜನರು ಸ್ವಲ್ಪ ಸಮಯದವರೆಗೆ ಪ್ರಾಬಲ್ಯ ಸಾಧಿಸಬಹುದು, ಆದರೆ ಮಾನವೀಯತೆಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲದ ಕಾರಣ ಅವರ ಅಸ್ತಿತ್ವ ಶಾಶ್ವತವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ತಾಲಿಬಾನ್ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಸ್ವಾಧೀನ ಎಂದು ಪ್ರಧಾನಿ ನರೇಂದ್ರ ಮೋದಿ...
www.karnatakatv.net : ಹುಬ್ಬಳ್ಳಿ: ಸುಮಾರು ಎರಡುವರೆ ವರ್ಷಗಳಿಂದ ಚುನಾಯಿತ ಅಭ್ಯರ್ಥಿಗಳಿಲ್ಲದೇ ಉಳಿದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗಿ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡ ಕೈ ಪಾಳೆಯದಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುವುದೇ ಕಗ್ಗಂಟಾಗಿದೆ.
ಹೌದು.. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕೈ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಅಲ್ಲದೇ...
www.karnatakatv.net :ರಾಯಚೂರು: ಇಂದು ವರ ಮಹಾಲಕ್ಷ್ಮಿ ಹಬ್ಬದ ಹಿನ್ನಲೆ, ಕೊಲ್ಲಾಪುರ ಶ್ರೀ ಮಹಾಲಕ್ಷ್ಮಿಯ ಸಾಕ್ಷಾತ್ ಅವತಾರ ಅಂತ ಹೇಳಲಾಗೋ ರಾಯಚೂರಿನ ಕಲ್ಲೂರು ಮಹಾಲಕ್ಷ್ಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜೆಗಳನ್ನ ಸಲ್ಲಿಸಲಾಯಿತು.
ಸಾಣೆಕಲ್ಲಿನಲ್ಲಿ ಒಡಮೂಡಿದ ಲಕ್ಷ್ಮೀ ದೇವಿ ವಿಗ್ರಹದ ದರ್ಶನ ಪಡೆದ ಭಕ್ತರು ತಮ್ಮ ಇಷ್ಟಾರ್ಥ ಸಾಧನೆಗಾಗಿ ದೇಗುಲದಲ್ಲಿ ಕಾಯಿ ಕಟ್ಟಿದರು. ಇಂದು ಶ್ರಾವಣ ಮಸದ ಎರಡನೇ...
www.karnatakatv.net : ರಾಯಚೂರು : ಪ್ರತೀ ವರ್ಷದಂತೆ ಈ ವರ್ಷವೂ ರಾಯಚೂರಿನಲ್ಲಿ ಅತ್ಯಂತ ವಿಜೃಂಭಣೆಯಿಂದ ವರ ಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಯಿತು. NGO ಕಾಲೋನಿ ನಿವಾಸಿಯಾದ ಪ್ರಹ್ಲಾದ್ ರಾವ್ ಕುಲಕರ್ಣಿಯವರ ಮನೆಯಲ್ಲಿ ಇದೇ ವರ್ಷ ಮಕ್ಕಳ ಮದುವೆಯಾದ ಕಾರಣ ವಿಶೇಷವಾದ ಪೂಜೆಯನ್ನ ಹಮ್ಮಿಕೊಳ್ಳಲಾಗಿತ್ತು.
ಪ್ರತಿ ವರ್ಷ ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಲಾಗುತ್ತಿದ್ದ ವರಮಹಾಲಕ್ಷ್ಮಿ ಹಬ್ಬವನ್ನು ಈ ಬಾರಿ ಭಕ್ತಿ...
www.karnatakatv.net : ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿಯೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ..ದೇವರಾಜ್ ಅರಸ್ ಅವರ 106 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯ್ತು.
ಚಾಮರಾಜನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಜನ್ಮದಿನಾಚರಣಾ ಕಾರ್ಯಕ್ರಮವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ, ಕೇಂದ್ರ ಪರಿಹಾರ ನಿಗಮದ ರಾಜ್ಯಾದ್ಯಕ್ಷ ಎಂ.ರಾಮಚಂದ್ರ ಅವರು ದೇವರಾಜೇ ಅರಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ...
www.karnatakatv.net : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 540 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 3,23,58,829 ಕ್ಕೆ ಏರಿಕೆಯಾಗಿದೆ. ಆ ಪೈಕಿ 4,33,589 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.ಇದುವರೆಗೆ 3,31,561,635 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 3,63,605 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ...
www.karnatakatv.net : ಭುವನೇಶ್ವರದಿಂದ ರಾಯಗಡಕ್ಕೆ ಗುರುವಾರ ರಾತ್ರಿಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಚ್ಚರಿಗೊಂಡರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲಿನಲ್ಲಿ ಸಂಚರಿಸುವುದನ್ನು ಗಮನಿಸಿದ ಪ್ರಯಾಣಿಕರು ಸಂತೋಷದ ಜೋತೆ ಆಶ್ಚರ್ಯವು ಪಟ್ಟಿದ್ದಾರೆ, ರೈಲು ಸೇವೆಗಳು ಮತ್ತು ನೈರ್ಮಲ್ಯದ ಕುರಿತು ಪ್ರಯಾಣಿಕರ ಅಭಿಪ್ರಾಯವನ್ನು ಕೇಳಿದರು.
ಕಳೆದ ತಿಂಗಳು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ರೈಲ್ವೇ ಖಾತೆ ಮತ್ತು...
Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ.
ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...