www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...
www.karnatakatv.net : ಬೆಳಗಾವಿ: ರೈತ ತೀರಿಕೊಂಡು ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ ಸರಕಾರ ರಚನೆ ಮಾಡುವಾಗ ಸಚಿವರು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕಮಲ ಅರಳಿಸಿದ ಸರ್ಕಾರ ನಿಜವಾಗಿಯೂ ರೈತರ ಕುಟುಂಬ ಮತ್ತು ಅವರ ಮಕ್ಕಳೆಡೆ ನಿರ್ಲಕ್ಷ್ಯ ತೋರುತ್ತಿದ್ದೆಯೇ?ಎಂಬ ಪ್ರಶ್ನೆ ಮೂಡ ತೊಡಗಿದೆ. ರೈತನ ಪ್ರತಿಭಾವಂತ ಮಕ್ಕಳು ಸಾಧನೆ ಮಾಡುವ ಗುರಿಯಿದ್ದರು ಕೂಡ,...
www.karnatakatv: ರಾಯಚೂರು : ಕರೊನಾ ಮಹಾಮಾರಿ ಸಂದರ್ಭಗಳಲ್ಲಿ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಈಗ ರೊಚ್ಚಿಗೆದ್ದಿದ್ದಾರೆ. ಬಹುದಿನದ ಬೇಡಿಕೆಗಳನ್ನ ಈಡೇರಿಸದೇ ಇದ್ದರೆ ಮೂರನೇ ಅಲೆ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ನೂರಾರು ಕಾರ್ಯಕರ್ತೆಯರು ಬೀದಿಗಿಳಿದು ಹೋರಾಟ ಮಾಡುವುದಾಗಿ ಆಕ್ರೋಶಗೊಂಡಿದ್ದಾರೆ.
ಕರೊನಾ ಒಂದು ಮತ್ತು ಎರಡನೇ ಅಲೆಯಲ್ಲಿ ಅಂಗನವಾಡಿ...
www.karnatakattv.net : ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ಸ್ವಾಗತಿಸಿದ ಆರೋಪದ ಅಡಿಯಲ್ಲಿ 200 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು.. ನೂತನ ಸಚಿವರಿಗೆ ಸ್ವಾಗತಿಸುವ ವೇಳೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .
2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....
www.karnatakatv.net : ನವದೆಹಲಿ :ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು 2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮುಖ್ಯ ನಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಹೊಂದಿದೆ. ಉನ್ನತ ನ್ಯಾಯಾಲಕ್ಕೆ ಏರಿಸಲು ಒಂಬತ್ತು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ...
www.karnatakatv.net : ರಾಯಚೂರು : ಬಿಜೆಪಿ ಪಕ್ಷದಿಂದ ಇಂದು ನಗರದಲ್ಲಿ ಜನಾಶಿರ್ವಾದ ಯಾತ್ರೆ ಇದ್ದು ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಬ್ಯಾನರ್ ಗಳು ನಗರದ್ಯಾಂತ ಕಂಗೊಳಿಸುತ್ತಿವೆ .
ಲೋಕಸಭೆಯಲ್ಲಿ ನೂತನ ಸಚಿವರನ್ನ ಪರಿಚಯ ಮಾಡಿಕೊಡಲು ಕಾಂಗ್ರೆಸ್ ಬಿಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ...
www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ ಘಟನೆ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...
www.karnatakatv.net : ಬೆಳಗಾವಿ: ದೇಶದ ಶೂರ ಎಂಟೆದೆ ಬಂಟ ನಾಡಿಗಾಗಿ ತನ್ನ ಪ್ರಾಣ ಮುಡಿಪಾಗಿಟ್ಟ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದ ನಿಮಿತ್ಯವಾಗಿ ನಗರದಲ್ಲಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಕಾರ್ಯಕ್ರಮ ಜಾಥಾ ಹಮ್ಮಿಕೊಂಡಿದ್ದರು.
ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ರಾಯಣ್ಣನ ಗಲ್ಲಿಗೇರಿಸಿದ ಸಮಾಧಿ ಇರುವುದರಿಂದ ರಾಯಣ್ಣನ ಅಭಿಮಾನಿಗಳಿಂದ ಬೃಹತ್ ಕ್ರಾಂತಿ ಜ್ಯೋತಿ ಶುರುವಾಗುತ್ತೆ...
www.karnatakatv.net : ಹುಬ್ಬಳ್ಳಿ: ರಾಜ್ಯದ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯಭೇರಿ ಬಾರಿಸುವ ಮೂಲಕ ಕಮಲ ಪಡೆಯು ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಭಾರತೀಯ ಜನತಾ ಪಕ್ಷದ ಕೇಂದ್ರ ಸಚಿವರಾದ ರಾಜೀವ ಚಂದ್ರಶೇಖರ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ...