www.karnatakatv.net : ಹುಬ್ಬಳ್ಳಿ: ಅದು ಅವಳಿನಗರದ ಬಹು ಮಹತ್ವಪೂರ್ಣ ಯೋಜನೆ. ಸಮಸ್ಯೆ ಬಗೆಹರೆಯುತ್ತದೆ ಎಂದುಕೊಂಡಿದ್ದ ಜನರಿಗೆ ಇದುವರೆಗೂ ಕನಸಾಗಿಯೇ ಉಳಿದಿದೆ. ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುವ ಸಮಸ್ಯೆ ಬ್ರೇಕ್ ಬಿಳುತ್ತದೇ ಎಂದುಕೊಂಡಿದ್ದ ಯೋಜನೆ ಕಂಪ್ಲಿಟ್ ಆದರೂ ಕೂಡ ಉದ್ಘಾಟನೆ ಆಗದೇ ಉಳಿದಿದೆ.
ಅವಳಿನಗರದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಪಾರ್ಕಿಂಗ್ ಸಮಸ್ಯೆ ಬಗೆಹರಿಸಲು...
www.karnatakatv.net : ನವದೆಹಲಿ : ಪಿವಿ ಸಿಂಧು ಅವರ ತರಬೇತುದಾರ ಪಾರ್ಕ್ ಟೀ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೊರಿಯಾ ಮತ್ತು ಅಯೋಧ್ಯ ನಡುವಿನ ವಿಶೇಷ ಸಂಬಂಧ ಕುರಿತು ಮಾತನಾಡಿದರು.
ಭಾರತೀಯ ಟೋಕಿಯೊ ಒಲಿಂಪಿಕ್ಸ್ ತಂಡವು ಸೋಮವಾರ 7 ಗಂಟೆಗೆ ಭೇಟಿ ನೀಡಿದಾಗ ಈ ಸುದ್ದಿಯೂ ತಿಳಿಸಿದರು. ಪ್ರಧಾನಿ ಮೋದಿಯವರು ಅಧಿಕೃತ ನಿವಾಸದ ಲೋಕ...
www.karnatakatv.net : ಹೊಸ ನ್ಯಾಯಾಧೀಶರ ಕುರಿತು ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸುಗಳ ಕುರಿತು ಮಾಧ್ಯಮ ವರದಿಗಳ ಬಗ್ಗೆ ತೀವ್ರ ಅಸಮಧಾನಗೊಂಡಿದ್ದೇನೆ ಮತ್ತು ಅಂತಹ ಸುದ್ದಗಳನ್ನು ವರದಿ ಮಾಡುವಲ್ಲಿ ಮಾಧ್ಯಮಗಳು ಜವಾಬ್ದಾರರಾಗಿರ ಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್ ವಿ ರಮಣ ಅವರು ಹೇಳಿದರು. ಯಾವುದೇ ಔಪಚಾರಿಕ ಘೋಷಣೆಗೆ ಮುಂಚೆಯೇ ನೇಮಕಾತಿಗಳ ವರದಿಗಳು ಪ್ರತಿರೋಧಕ...
www.karnatakatv.net : ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ 2 ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಮ್ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್...
www.karnatakatv.net : ಚೀನಾ ಅಧ್ಯಕ್ಷ ಶಿ ಜಿನ್ ಪಿಂಗ್ ಶ್ರೀಮಂತರಿಗೆ ನೋಟಿಸ್ ಕಳಿಸಿದ್ದಾರೆ . ಆದಾಯ ನಿಯಂತ್ರಣ ಮತ್ತು ಮರುಹಂಚಿಕೆಯನ್ನು ಒಳಗೊಂಡ ಸಾಮಾನ್ಯ ಏಳಿಗೆ ಯ ರೂಪುರೇಷಡಯನ್ನು ನೀಡುತ್ತಾರೆ ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ
2012ರಲ್ಲಿ ಆಡಳಿತ ಚುಕ್ಕಾಣಿ ವಹಿಸಿಕೊಂಡ ಶಿ ಜಿನ್ ಪಿಂಗ್ ಅಂದಿನಿಂದಲೂ ದೇಶದಿಂದ ಬಡತನ ನಿರ್ಮೂಲನ ಮಾಡುವುದಾಗಿ ಘೋಷಿಸಿಕೊಂಡೇ ಬಂದಿದ್ದರು. ಆ...
www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...
www.karnatakatv.net : ಬೆಳಗಾವಿ: ರೈತ ತೀರಿಕೊಂಡು ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ ಸರಕಾರ ರಚನೆ ಮಾಡುವಾಗ ಸಚಿವರು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕಮಲ ಅರಳಿಸಿದ ಸರ್ಕಾರ ನಿಜವಾಗಿಯೂ ರೈತರ ಕುಟುಂಬ ಮತ್ತು ಅವರ ಮಕ್ಕಳೆಡೆ ನಿರ್ಲಕ್ಷ್ಯ ತೋರುತ್ತಿದ್ದೆಯೇ?ಎಂಬ ಪ್ರಶ್ನೆ ಮೂಡ ತೊಡಗಿದೆ. ರೈತನ ಪ್ರತಿಭಾವಂತ ಮಕ್ಕಳು ಸಾಧನೆ ಮಾಡುವ ಗುರಿಯಿದ್ದರು ಕೂಡ,...
www.karnatakatv: ರಾಯಚೂರು : ಕರೊನಾ ಮಹಾಮಾರಿ ಸಂದರ್ಭಗಳಲ್ಲಿ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರು ಈಗ ರೊಚ್ಚಿಗೆದ್ದಿದ್ದಾರೆ. ಬಹುದಿನದ ಬೇಡಿಕೆಗಳನ್ನ ಈಡೇರಿಸದೇ ಇದ್ದರೆ ಮೂರನೇ ಅಲೆ ಸಂದರ್ಭದಲ್ಲಿ ಕರ್ತವ್ಯದಿಂದ ವಿಮುಖರಾಗುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ನೂರಾರು ಕಾರ್ಯಕರ್ತೆಯರು ಬೀದಿಗಿಳಿದು ಹೋರಾಟ ಮಾಡುವುದಾಗಿ ಆಕ್ರೋಶಗೊಂಡಿದ್ದಾರೆ.
ಕರೊನಾ ಒಂದು ಮತ್ತು ಎರಡನೇ ಅಲೆಯಲ್ಲಿ ಅಂಗನವಾಡಿ...
www.karnatakattv.net : ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ಸ್ವಾಗತಿಸಿದ ಆರೋಪದ ಅಡಿಯಲ್ಲಿ 200 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು.. ನೂತನ ಸಚಿವರಿಗೆ ಸ್ವಾಗತಿಸುವ ವೇಳೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .
2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....