Wednesday, July 8, 2026

Karnataka Tv

ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಬಿ ವಿ ನಾಗರತ್ನಅವರು ಆಯ್ಕೆಯಾಗಿದ್ದಾರೆ

www.karnatakatv.net : ನವದೆಹಲಿ :ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರು 2027 ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ  ನ್ಯಾಯಮೂರ್ತಿಯಾಗಲಿದ್ದಾರೆ. ಮುಖ್ಯ ನಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಹೊಂದಿದೆ. ಉನ್ನತ ನ್ಯಾಯಾಲಕ್ಕೆ ಏರಿಸಲು ಒಂಬತ್ತು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ...

ಬಿಜೆಪಿ ಪಕ್ಷದಿಂದ ಜನಾಶಿರ್ವಾದ ಯಾತ್ರೆ

www.karnatakatv.net : ರಾಯಚೂರು : ಬಿಜೆಪಿ ಪಕ್ಷದಿಂದ ಇಂದು ನಗರದಲ್ಲಿ ಜನಾಶಿರ್ವಾದ ಯಾತ್ರೆ ಇದ್ದು ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಸಭೆಯನ್ನು ಕರೆಯಲಾಗಿದೆ. ಕೇಂದ್ರ ಸಚಿವರ ಸ್ವಾಗತಕ್ಕಾಗಿ ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್ ಬ್ಯಾನರ್ ಗಳು ನಗರದ್ಯಾಂತ ಕಂಗೊಳಿಸುತ್ತಿವೆ . ಲೋಕಸಭೆಯಲ್ಲಿ ನೂತನ ಸಚಿವರನ್ನ ಪರಿಚಯ ಮಾಡಿಕೊಡಲು ಕಾಂಗ್ರೆಸ್ ಬಿಡದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದಿಂದ...

ಮಗಳನ್ನು ತನ್ನ ಜೊತೆ ಕಳುಹಿಸಲು ನಿರಾಕರಿಸಿದ ಮಾವನ ಕತ್ತು ಸಿಳಿದ ಅಳಿಯ..

www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ  ಘಟನೆ  ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...

ರಾಯಣ್ಣನ ಜನ್ಮದಿನದ ಅಂಗವಾಗಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಜಾಥಾ

www.karnatakatv.net : ಬೆಳಗಾವಿ: ದೇಶದ ಶೂರ ಎಂಟೆದೆ ಬಂಟ ನಾಡಿಗಾಗಿ ತನ್ನ ಪ್ರಾಣ ಮುಡಿಪಾಗಿಟ್ಟ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದ ನಿಮಿತ್ಯವಾಗಿ ನಗರದಲ್ಲಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಕಾರ್ಯಕ್ರಮ ಜಾಥಾ ಹಮ್ಮಿಕೊಂಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ರಾಯಣ್ಣನ ಗಲ್ಲಿಗೇರಿಸಿದ ಸಮಾಧಿ ಇರುವುದರಿಂದ ರಾಯಣ್ಣನ ಅಭಿಮಾನಿಗಳಿಂದ ಬೃಹತ್ ಕ್ರಾಂತಿ ಜ್ಯೋತಿ ಶುರುವಾಗುತ್ತೆ...

ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಸಾಕಷ್ಟು ಜನಬೆಂಬಲವಿದೆ: ಜಗದೀಶ್ ಶೆಟ್ಟರ್….!

www.karnatakatv.net : ಹುಬ್ಬಳ್ಳಿ: ರಾಜ್ಯದ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯಭೇರಿ ಬಾರಿಸುವ ಮೂಲಕ ಕಮಲ ಪಡೆಯು ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಭಾರತೀಯ ಜನತಾ ಪಕ್ಷದ ಕೇಂದ್ರ ಸಚಿವರಾದ ರಾಜೀವ ಚಂದ್ರಶೇಖರ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ...

ಕಷ್ಟದಲ್ಲಿದ್ದವರಿಗೆ ಬಿಜೆಪಿಯರು ಏನು ಸಹಾಯ ಮಾಡಿದ್ದಾರೆ; ಡಿ ಕೆ ಶಿವಕುಮಾರ

www.karnatakatv.net : ರಾಯಚೂರು : ವಿಭಾಗೀಯ ಮಟ್ಟದ ನಾಯಕರಿಗೆ ಟಾರ್ಗೆಟ್ ಕೊಡಲಾಗಿದೆ. 75 ವರ್ಷದ ಅಮೃತ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಇಡೀ ವರ್ಷ ಆಚರಣೆ ಮಾಡಲಾಗುವುದು. ಕಾಂಗ್ರೆಸ್ ಮಾತ್ರವಲ್ಲದೆ ಎಲ್ಲರನ್ನ ಒಳಗೊಂಡು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಒಂದೊಂದು ತಿಂಗಳು ಒಂದೊಂದು ಹೆಸರಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಅಕ್ಟೋಬರ್‌ ತಿಂಗಳಲ್ಲಿ ಗಾಂಧಿ ನೆನಪಲ್ಲಿ ಪ್ರತಿ ಪಂಚಾಯತಿಯಲ್ಲಿ ಸಭೆ ನಡೆಸಲು ಚಿಂತಿಸಲಾಗಿದೆ....

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಕಾಂಗ್ರೆಸ್ ಮುಖಂಡರಿಂದ ಮೀಟಿಂಗ್

www.karnatakatv.net : ಬೆಳಗಾವಿ : ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯರಾದ  ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಗರದ ಕಾಂಗ್ರೇಸ ಕಚೇರಿಯಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ  ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ...

ಜನಾಶೀರ್ವಾದ ಯಾತ್ರೆಗೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಚಾಲನೆ…!

www.karnatakatv.net : ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹಾಗೂ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಚಾಲನೆ ನೀಡಿದರು. ಇದೇ ವೇಳೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ನೂತನ ಸಚಿವ...

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ಸಚಿವರಿಂದ ಕಾಮಗಾರಿಗೆ ಭರವಸೆ ಸಿಕ್ಕಿದೆ.

www.karnatakatv.net : ಹುಬ್ಬಳ್ಳಿ: ಕೇಂದ್ರದಿಂದ ಬರುವ ರಸ್ತೆ ನಿಧಿ ಸದ್ಯ ಹೋಲ್ಡ್ ಆಗಿದೆ. ಕೋಟಿ ಕೋಟಿ ಹಣವನ್ನು ಕೇಂದ್ರದಿಂದ ನಿಧಿಯ ಮೂಲಕ ತರಬೇಕಿದ್ದ ರಾಜ್ಯ ಸಚಿವರು ಸದ್ಯ ಕೇಂದ್ರದ ನಿಧಿಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆದರೆ ಕರ್ನಾಟಕ ನ್ಯೂಸ್ ವರದಿಯ ನಂತರ ಸಚಿವರಿಂದ ಭರವಸೆ ಸಿಕ್ಕಿದೆ. ಹೀಗೆ ರಸ್ತೆಯ ಮಧ್ಯದಲ್ಲಿ ಉತ್ತಮ ದಾರಿ ಹುಡುಕುತ್ತಾ ಸಾಗುತ್ತಿರುವ...

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

www.karnatakatv.net : ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸದರಿ ಸಭೆಯಲ್ಲಿ ವಸತಿ ಇಲಾಖೆ ಸಚಿವರಾದ ವಿ ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ  ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img