ಬೆಂಗಳೂರು : ಕರ್ನಾಟಕದ ಯುವ ಪತ್ರಕರ್ತೆ, ರಾಜಕೀಯ ವರದಿಗಾರಿಕೆಯಲ್ಲಿ ಹೆಸರು ಮಾಡಿರುವ ಸ್ವಾತಿ ಚಂದ್ರಶೇಖರ್ ಇಂದು ಕನ್ನಡ ಹಾಗೂ ಇಂಗ್ಲೀಷ್ ಸುದ್ದಿ ವಾಹಿನಿಗಳ ಲೋಗೋ ರಿಲೀಸ್ ಮಾಡಿದ್ರು. ಎರಡೂ ಭಾಷೆಯಲ್ಲಿ ಚಾನಲ್ ಲಾಂಚ್ ಆಗಲಿದ್ದು ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಇರಲಿದೆ. ಪ್ರಸ್ತುತ ಸಂದರ್ಭದಲ್ಲಿ ನ್ಯೂಸ್ ಚಾನಲ್ ನಡೆಸೋದು ಸವಾಲಿನ ಕೆಲಸವೇ ಸರಿ. ಈ ನಡುವೆ...
www.karnatakatv.net : ' ನಾನು ಪಕ್ಷದಲ್ಲಿಯೆ ಇರುತ್ತೇನೆ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ನಾನು ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ' ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ' ಎಂದರು.
ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ...
www.karnatakatv.net : ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಳಗಾವಿಯಿಂದ ದೆಹಲಿಗೆ ವಿಮಾನ ಹಾರಾಟ ಸೇವೆ ಪ್ರಾರಂಭಿಸಲಾಗಿದೆ. ಶುಕ್ರವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ- ದೆಹಲಿ ವಿಮಾನ ಸೇವೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.
ದೆಹಲಿ- ಬೆಳಗಾವಿ ವಿಮಾನ...
www.karnatakatv.net : ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ನ ಎರಡನೇ ದಿನವಾಗಿದ್ದು, ಭಾರತ ತಂಡವು ತಮ್ಮ ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿ ತನ್ನ ಆಟ ಮುಂದುವರಿಯಲಿದೆ.
ಗುರುವಾರ ಪಂದ್ಯದ ಮೊದಲ ದಿನ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅದ್ಭುತ ಶತಕ...
www.karnatakatv.net : ಶಾಲಾ ಆರಂಭದ ನಿರೀಕ್ಷೆಯಲ್ಲಿದ್ದ ಪೋಷಕರು ಈಗ ಮಕ್ಕಳಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚುತ್ತಿರುವದರಿಂದ ಆತಂಕಕ್ಕೆ ಒಳಗಾಗಿದ್ದಾರೆ. ಆಗಸ್ಟ್ ಮೊದಲ ಎರಡು ವಾರಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ಆಗಸ್ಟ್ 23 ರಿಂದ 9-12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಇಂತಹ ಗಳಿಗೆಯಲ್ಲಿ ಮಕ್ಕಳಲ್ಲಿ...
www.karnatakatv.net : ಕೊರೊನಾ ಮಹಾಮಾರಿ ಇಂದ ದೇಶದಲ್ಲಿ ಎಲ್ಲವು ನಷ್ಟದಲ್ಲಿ ಇದ್ದು, ವಿಮಾನ ದರವನ್ನು ಮಾತ್ರ ಹೆಚ್ಚಳ ಮಾಡಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ವಿಮಾನ ದರಗಳ ಮೇಲಿನ ಮಿತಿಯನ್ನು ಶೇ. 9.83 ರಿಂದ ಶೇ. 12.82ಕ್ಕೆ ಹೆಚ್ಚಿಸಿದೆ. ಕೊರೋನಾ ದಿಂದ ಎರಡು ತಿಂಗಳ ಲಾಕ್‌ಡೌನ್ ನಂತರ, ಮೇ 25, 2020 ರಂದು ವಿಮಾನ...
www.karnatakatv.net : ರಾಯಚೂರು : ತುಂಗಭದ್ರಾ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ತಲುಪದೆ ರೈತರು ಅಲೆದಾಡುವಂತಾಗಿದೆ. ಕಾಲುವೆಗೆ ಸಮರ್ಪಕ ನೀರುಹರಿಸುವಲ್ಲಿ ನೀರಾವರಿ ಅಧಿಕಾರಿಗಳು ವಿಫಲರಾಗಿದ್ದು, ನೀರು ಹರಿಸುವಂತೆ ಜನಪ್ರತಿನಿಧಿಗಳೊಂದಿಗೆ ರೈತರು ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.
ಸಿರವಾರದಿಂದ ನೂರಾರು ರೈತರು ಜಿಲ್ಲಾಧಿಕಾರಿಗೆ ಕಚೇರಿಗೆ ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ ಎನ್ ಎಸ್ ಬೋಸರಾಜ ನೇತೃತ್ವದಲ್ಲಿ ಆಗಮಿಸಿ ಜಿಲ್ಲಾಧಿಕಾರಿ...
www.karnatakatv.net : ರಾಯಚೂರು : ಆಕ್ಸಿಸ್ ಬ್ಯಾಂಕ್ ಎಟಿಎಂ ನಲ್ಲಿ ಹರಿದ ನೋಟು, ಬಣ್ಣ ಹಚ್ಚಿದ ನೋಟು ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಪಟ್ಟಣದ ಆಕ್ಸಿಸ್ ಬ್ಯಾಂಕ್ ನಲ್ಲಿ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಳ್ಳುವ ಸಮಯದಲ್ಲಿ ಹರಿದ ನೋಟು,ಬಣ್ಣ ಹಚ್ಚಿದ, ನೋಟು ಎಟಿಎಂ ಡ್ರಾ...
www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದೆ ನಗರದಲ್ಲಿ ಕಾಂಗ್ರೇಸ್ ಪಕ್ಷ ಸಂಪೂರ್ಣ ಸನ್ನದ್ದವಾಗಿದೆ ಇದರಿಂದ ಈ ಚುನಾವಣೆ ಚಿಹ್ನೆ ಆಧಾರದ ಮೇಲೆ ನಡೆಯುತ್ತಿದೆ ಆದ ಕಾರಣ ಪಾಲಿಕೆ ಮೇಲೆ ಕಾಂಗ್ರೆಸ್ ಧ್ವಜವನ್ನ ಹಾರಿಸುವುದೆ ನಮ್ಮ ಗುರಿ.
ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಬೆಳಗಾವಿ ಕಾಂಗ್ರೆಸ್ ಜಿಲ್ಲಾ ಘಟಕದ ...
www.karnatakatv.net : ಬೆಳಗಾವಿ: ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ತನ್ನ ದೇಶಕ್ಕಾಗಿ ಪ್ರಾಣ ನೀಡಿದ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತವರೂರಲ್ಲಿ 110 ಎಕರೆ ಪ್ರದೇಶದಲ್ಲಿ ರಾಷ್ಟ್ರಮಟ್ಟದ ಸೈನಿಕ ಶಾಲೆ ಹಾಗೂ ಸಂಗೊಳ್ಳಿ ರಾಯಣ್ಣ ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಳ್ಳುವ...