www.karnatakatv.net : ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಎರಡನೇ ಹಂತವಾದ ಉಜ್ವಲ 2.0ಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮಹೋಬದಲ್ಲಿ ಎಲ್ ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.
ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವರ್ಚುವಲ್ ಮೂಲಕ 10 ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕಗಳನ್ನು ವಿತರಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ...
www.karnatakatv.net : ಆಗಸ್ಟ್ 7ರಂದು ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ನೀರಜ್ ಚೋಪ್ರಾ ಅವರು ಇತಿಹಾಸವನ್ನು ಸೃಷ್ಠಿಸಿದ್ದಾರೆ ಆದಕಾರಣ ಆ ದಿನವನ್ನು ಇನ್ನು ಮುಂದೆ ರಾಷ್ಟ್ರೀಯ ಜಾವೆಲಿನ್ ದಿನವನ್ನಾಗಿ ಆಚರಿಸಲು ಭಾರತ ಅಥ್ಲೆಟಿಕ್ಸ್ ಫೆಡರೇಷನ್ ತೀರ್ಮಾನಿಸಿದೆ.
23 ವರ್ಷದ ನೀರಜ್, ಒಲಿಂಪಿಕ್ಸ್‌ನ ಟ್ರ್ಯಾಕ್ ಮತ್ತು ಫೀಲ್ಡ್ ವಿಭಾಗದಲ್ಲಿ ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ...
www.karnatakatv.net : ಬೆಂಗಳೂರು : 5ಡಿ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ.
ಈ ಚಿತ್ರದ ಬಗ್ಗೆ ಮಾತನಾಡಿದ...
www.karnatakatv.net : ಬೆಳಗಾವಿ: ದೇಶದಲ್ಲಿ ಕೇಂದ್ರ ಸರಕಾರ ವಿದ್ಯುತ್ ಖಾಸಗೀಕರಣ ಮಾಡುತ್ತಿದ್ದು ಇದನ್ನ ಖಂಡಿಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಉರುಳು ಸೇವೆ ಮೂಲಕ ಮೋದಿ ಸರಕಾರದ ವಿರುದ್ದ ದಿಕ್ಕಾರ ಕೂಗಿದರು.
ಮಂಗಳವಾರ ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರ ವಿದ್ಯುತ್...
www.karnatakatv.net: ಬೆಂಗಳೂರು : ಕಳೆದ ಎರಡು, ಮೂರು ತಿಂಗಳಿಂದ ಐದಾರು ಕಡೆಗಳಲ್ಲಿ ನಾನು ಹಾಗೂ ಸಿದ್ದರಾಮಯ್ಯ ಅವರು ಆಹಾರ ಕಿಟ್ ಹಂಚಿಕೊಂಡು ಬಂದಿದ್ದೇವೆ. ಪದ್ಮಾವತಿ ಅವರು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಸತತ ಮೂರು ತಿಂಗಳಿಂದ ಊಟ, ಆಹಾರ ಕಿಟ್ ಹಂಚುತ್ತಾ ಬಂದಿದ್ದಾರೆ. ಇಂದು 5 ಸಾವಿರ ಜನಕ್ಕೆ ಆಹಾರ ಕಿಟ್ ನೀಡುತ್ತಿದ್ದಾರೆ. ಪದ್ಮಾವತಿ...
www.karnatakatv.net : ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಕೂಡ ಸೇರ್ಪಡೆಗೊಳಿಸಲು ಐಸಿಸಿ ಸಿದ್ಧತೆಯನ್ನು ಆರಂಭಿಸಿದೆ. 2028ರಲ್ಲಿ ನಡೆಯಲಿರುವ ಲಾಸ್ ಏಂಜಲೀಸ್ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಅನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ.
1900ರ ಒಲಿಂಪಿಕ್ಸ್ ಆವೃತ್ತಿಯಲ್ಲಿ ಕ್ರಿಕೆಟ್ ಆಡಲಾಗಿತ್ತು. ಈ ವೇಳೆ ಗ್ರೇಟ್ ಬ್ರಿಟನ್ ತಂಡವು ಚಿನ್ನದ ಪದಕವನ್ನು ಗೆದ್ದುಕೊಂಡಿತ್ತು. ಆ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಿಂದ...
www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ.
ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ ಈ ಹಿಂದೆ ಸಚಿವರಾಗಿದ್ದ...
www.karnatakatv.net : ನವದೆಹಲಿ: ರಾಜಕೀಯ ಪಕ್ಷಗಳು ತಮ್ಮ ಆಯ್ಕೆಯ ಅಭ್ಯರ್ಥಿಗಳ ಕ್ರಿಮಿನಲ್ ದಾಖಲೆಗಳನ್ನು ಅವರು ಆಯ್ಕೆ ಮಾಡಿದ 48 ಗಂಟೆಗಳಲ್ಲಿ ಸಾರ್ವಜನಿಕ ಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ರಾಜ್ಯ ಸರ್ಕಾರಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವ ಕ್ರಮದಲ್ಲಿ ಹೈಕೋರ್ಟ್ ಗಳ ಅನುಮೋದನೆ ಇಲ್ಲದೆ ಶಾಸಕರು ಅಥವಾ ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಾಧ್ಯವಿಲ್ಲ...
www.karnatakatv.net : ರಾಯಚೂರು : ಜಿಲ್ಲೆಯಲ್ಲಿ ಕೊರೊನಾರ್ಭಟ ಪ್ರಕರಣಗಳು ಕಡಿಮೆಯಾದಂತೆ ಡೆಂಗೂ ಜ್ವರದ ಭೀತಿ ಎದುರಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಡೆಂಗ್ಯೂ ನಿಯಂತ್ರಣಕ್ಕೆ ಹರಸಾಹಸ ಪಡ್ತಿದೆ...
ಹೌದು ಜಿಲ್ಲೆಯಲ್ಲಿ ಕೊರೊನ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ, ಡೆಂಗ್ಯೂ ಜ್ವರದ ಆತಂಕ ಎದುರಾಗಿದ್ದು, ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ.. ಅದ್ರಲ್ಲೂ ರಾಯಚೂರು ತಾಲೂಕಿನಲ್ಲಿಯೇ...
www.karnatakatv.net : ಹುಬ್ಬಳ್ಳಿ: ಅವರೆಲ್ಲ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುವ ಶ್ರಮಿಕರು. ಬೇರೆಯವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಇವರ ಆರೋಗ್ಯದ ಬಗ್ಗೆ ಮಾತ್ರ ಯಾರಿಗೂ ಕಾಳಜಿ ಇಲ್ಲ. ಸರ್ಕಾರದ ಅಧಿಕಾರಿಗಳಂತೂ ಈ ಬಗ್ಗೆ ತಲೆಯನ್ನೇ ಕಡೆಸಿಕೊಳ್ಳುತ್ತಿಲ್ಲ. ಹಾಗಿದ್ದರೇ ಯಾರು ಆ ಶ್ರಮಿಕರು ಅಂತೀರಾ ಇಲ್ಲಿದೆ ನೋಡಿ ಸ್ಟೋರಿ...
ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ...