www.karnatakatv.net : ಚಾಮರಾಜನಗರ : ಕೊರೊನದ ನಡುವೆ ಬದುಕ ಬಂಡಿಯನ್ನು ಎಳೆಯಲು ಕಷ್ಟ ಒಂದೆಡೆ , ಮತ್ತೊಂದೆಡೆ ಗಂಡನ ಜೀವ ಕಾಪಾಡುವಲ್ಲಿ ಕಾಯಕ ಯೋಗಿಯಾಗಿರುವ ಹೆಂಡತಿ , ಇದು ಅಜ್ಜೀಪುರದಲ್ಲಿ ಇರುವ ವಿಜಯ ಕುಮಾರ್ (37) ಮತ್ತು ಅಮುಧ (26) ದಂಪತಿಯ ವಾಸ್ತವ ಸ್ಥಿತಿ.
ಹೌದು ತಾಲೂಕಿನ ಅಜ್ಜೀಪುರ ಗ್ರಾಮದ ಬೆಳ್ಳಳಗ ಜನಾಂಗದ ಇವರು ಕೂಲಿಗಾಗಿ...
www.karnatakatv.net : ‘ಸಖತ್’ ಚಿತ್ರದಲ್ಲಿ ಬಾಲನಟನಾಗಿ ಗೋಲ್ಡನ್ ಸ್ಟಾರ್ ಗಣೇಶ ಅವರ ಪುತ್ರ ವಿಹಾನ್ ನಟಿಸಿದ್ದಾರೆ. ಸಿಂಪಲ್ ಸುನಿ ನಿರ್ದೇಶನದ ಈ ಚಿತ್ರ ಗಣೇಶ್ ಅವರ ಬಾಲ್ಯದ ದಿನಗಳನ್ನು ನೆನಪಿಸುವ ದೃಶ್ಯದಲ್ಲಿ ಗಣೇಶ್ ಅವರ ಪುತ್ರ ನಟಿಸಿರುವುದು ತುಂಬಾ ವಿಶೇಷ ವಾಗಿದ್ದು ಈ ಚಿತ್ರದಲ್ಲಿ ಗಣೇಶ ಅವರು ಕಣ್ಣು ಕಾಣದ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಗಣೇಶ...
www.karnatakatv.net : ‘ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ಸಹಾಯಕ ಫೈಟರ್ ವಿವೇಕ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಚಿತ್ರ ನಿರ್ದೇಶಕ ಆರ್.ಶಂಕರ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಮನಗರದ ಜಿಲ್ಲೆಯ ಜೋಗನದೊಡ್ಡಿ ಬಳಿಯಲ್ಲಿ ‘ಲವ್ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು...
www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...
www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ರೈತ ಮುಖಂಡರು ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶಾಧ್ಯಂತ ಅನ್ನದಾತರು ಸಿಡಿದೆದ್ದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಮತ್ತೆ ರೈತರು ಹೋರಾಟ ಆರಂಭಿಸಿದ್ದು. ರೈತ-ಜನವಿರೋಧಿ ನೀತಿ ಕೈ ಬಿಡುವಂತೆ ಆಗ್ರಹಿಸಿ ರೈತ ಮುಖಂಡರು ಪ್ರತಿಭಟನೆ ಮಾಡಿದರು.ಹೌದು ಕೇಂದ್ರ ಸರ್ಕಾರದ ಕೃಷಿ...
www.karnatakatv.net : ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಸಂಜೀವಿನಿ ಅಂತಾ ಕರೆಸಿಕೊಳ್ಳುವ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರ ಕರ್ತವ್ಯದ ವಿಚಾರದಲ್ಲಿ ಬೇಜಾವಾಬ್ದಾರಿ ನಡೆಯನ್ನು ಇತ್ತೀಚೆಗಷ್ಟೆ ಕೇಂದ್ರ ಸಚಿವರೇ ಕಿಡಿಕಾರಿದ್ದರು. ಆದರೇ ಇದೀಗ ಈ ಆಸ್ಪತ್ರೆಯ ವೈದ್ಯರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಆಡಳಿತ ಮಂಡಳಿ ನೂತನ ಪ್ಲಾನ್ ಗೆ ಚಿಂತನೆ ನಡೆಸಿದೆ. ಏನಿದು ಪ್ಲಾನ್...
www.karnatakatv.net : ಬೆಂಗಳೂರು : ಇಂದು ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಕೋವಿಡ್ ಕಾರಣದಿಂದ ಈ ಬಾರಿ ವಿಶೇಷ ರೀತಿಯಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಮೂರು ವಿಷಯಗಳನ್ನೊಳಗೊಂಡ ಒಂದು ಪತ್ರಿಕೆಯಂತೆ ಒಟ್ಟು ಎರಡು ದಿನ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ...
ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.
ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...
www.karnatakatv.net : ಬೆಳಗಾವಿ : ನಿಪ್ಪಾಣಿ ತಾಲೂಕಿನಲ್ಲಿ ಬೀಡಿಯಲ್ಲಿರುವ ನ್ಯಾಯಬೆಲೆ ಅಂಗಡಿ ನ್ಯೂನತೆ ಸರಿಪಡಿಸುವಂತೆ ಆಗ್ರಹಿಸಿ ಸೋಮವಾರ ಸೆಕ್ರೆಟರಿ ಬೀಡಿ ಮಜದೂರ ಸಂಘ ಪ್ರತಿಭಟನೆ.
ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕಳೆದ 1975ರಲ್ಲಿ ನೋಂದಣಿಯಾಗಿರುವ ನಿಪ್ಪಾಣಿ ತಾಲೂಕಿನ ಬೀಡಿ ಮಜದೂರನಲ್ಲಿನ ನ್ಯಾಯ ಬೆಲೆ ಅಂಗಡಿಗೆ ಅಧ್ಯಕ್ಷರಾಗಿ ಇಮಾಮಸಾಬ್ ಗೌಂಡಿ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಅಂಗಡಿಯನ್ನು...
www.karnatakatv.net : ಟೆಸ್ಟ್ ಕ್ರಿಕೆಟ್ ನಲ್ಲಿ ಮತ್ತೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷಪಟ್ಟ ಕೆ.ಎಲ್.ರಾಹುಲ್ ಅವರಿಗೆ ಅವಕಾಶಗಳೇ ಸಿಗದೆ ನಿರಾಶನಾಗಿದ್ದೆ ಎಂದು ಹೇಳಿದರು. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ತಂಡದೊಂದಿಗೆ ಪ್ರಯಾಣ ಮಾಡಿದ್ದರೂ ಆಡುವ ಅವಕಾಶ ಸಿಕ್ಕಿರಲಿಲ್ಲ. ಇದರಿಂದ ಬೇಸರಗೊಂಡಿದ್ದೆ ಎಂದು ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ರಾಹುಲ್ ಆಡುವ ಅವಕಾಶ...