ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ.
ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ.
https://www.youtube.com/watch?v=lHx2xFeHiA0
ಮಹಾರಾಷ್ಟ್ರ ಕೆಲ...
ಧಾರವಾಡ : ಕಳೆದ 18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಸ್ವಗ್ರಾಮಕ್ಕೆ ಆಗಮಿಸಿದ ಯೋಧನಿಗೆ ತಾಲೂಕಿನ ಬಮ್ಮಿಗಟ್ಟಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು.
ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಯೋಧ ಮೆಹಬೂಬಸಾಬ್ ಬೆಲವಂತರವರು ಆಗಸ್ಟ್ 1ರಂದು ಸೇವಾ ನಿವೃತ್ತಿಯಾಗಿದ್ದು, ಕಳೆದ ದಿನ ಬುಧವಾರ ಸೈನಿಕ ಮೆಹಬೂಬಸಾಬ್ ಸ್ವಗ್ರಾಮಕ್ಕೆ...
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹೊರವಲಯದಲ್ಲಿ ಇರುವ ಐತಿಹಾಸಿಕ ದೇವಸ್ಥಾನವಾದ ಪರವಾಶು ದೇವಾಲಯ. ಪರವಾಶು ದೇಗುಲದ ಜೀರ್ಣೋದ್ದಾರಕ್ಕೆ ಅಂದಿನ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂದಾದ ಬಳಿಕ ಇತಿಹಾಸ ಪ್ರಸಿದ್ಧ ದೇಗುಲಕ್ಕೆ ಕಾಯಕಲ್ಪ ಪ್ರಾಪ್ತಿಯಾಗುತ್ತದೆ ಎನ್ನಲಾಗುತ್ತಿತ್ತು ಆದರೆ ದೇವಾಲಯದ ಜೀರ್ಣೋದ್ದಾರಕ್ಕೂ ಮೊದಲೇ ತಹಸೀಲ್ದಾರ್ ಎಂ.ನಂಜುಂಡಯ್ಯ ಅವರು ಮುಂಬಡ್ತಿ ಮೇಲೆ ವರ್ಗಾವಣೆಯಾಗಿದ್ದಾರೆ. ಪರವಾಶು ದೇಗುಲಕ್ಕೆ...
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರುವ ಹಿನ್ನಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ನಲ್ಲಿ ಅರವಿಂದ ಬೆಲ್ಲದ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಪೊಲೀಸರ ಮತ್ತು ಅರವಿಂದ ಬೆಲ್ಲದ ಅಭಿಮಾನಿಗಳ ನಡುವೆ ವಾಗ್ವಾದ...
ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ...
ರಾಯಚೂರು : ಸಿಎಂ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಿದ್ರು. ಕಳೆದ ೨ ದಶಕಗಳಿಂದ ಸಚಿವ ಸ್ಥಾನ ನೀಡುವಲ್ಲಿ ನಮ್ಮ ಜಿಲ್ಲೆಯನ್ನು ಎಲ್ಲಾ ಪಕ್ಷಗಳು ಕಡೆಗಣಿಸಿ ನಮ್ಮ ಜಿಲ್ಲೆಗೆ ದೊಡ್ಡ ಅನ್ಯಾಯ ಮಾಡಿದ್ದಾರೆ. ನಮ್ಮ ಜಿಲ್ಲೆಯ ಅಭಿವೃದ್ಧಿಯಲ್ಲಿ ...
ಬೆಳಗಾವಿ: ಸುವರ್ಣಸೌಧ ಖಾಲಿ ಬಿದ್ದಿದೆ. ಸುವರ್ಣಸೌಧ ಕಟ್ಟಿದ ಉದ್ದೇಶ ಈಡೇರುತ್ತಿಲ್ಲ. ಮತ್ತು ಉತ್ತರ ಕರ್ನಾಟಕದ ಜನರ ಸಂಕಷ್ಟವನ್ನು ಕೇಳುವ ಉದ್ದೇಶದಿಂದ ಸುವರ್ಣಸೌಧ ಕಟ್ಟಿಸಿದ್ದು ಆದರೆ ಯಾವುದೇ ರೀತಿಯಲ್ಲಿ ಅಧಿವೇಶನ ನಡೆಸಲು ಹೊರತು ಖಾಲಿ ಬೀಳಿಸುವುದಕ್ಕಲ್ಲ ಎಂದು ಮಾಜಿ ಶಾಸಕ ಕೋನರೆಡ್ಡಿ ತಿಳಿಸಿದರು.ಆದರೆ ನಮಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಬಗ್ಗೆ ಅಪಾರ ವಿಶ್ವಾಸ ಇದೆ. ಅವರು...
ಧಾರವಾಡ: ಕಳೆದ ಎರಡ್ಮೂರು ದಿನಗಳಿಂದ ಫೇಸ್ಬುಕ್‌ನಲ್ಲಿ ಈ ಫೋಟೋ ಸದ್ದು ಮಾಡುತ್ತಿದೆ. ಶಾಸಕ ಅಮೃತ ದೇಸಾಯಿ ಅವರಿಗೆ ಪುಟಾಣಿ ಪೋರನೊಬ್ಬ ಕೈಮುಗಿದ ಫೋಟೋ ಇದು. ಈ ಫೋಟೋ ಎಲ್ಲಿಯದು ಆ ಪೋರ ಶಾಸಕರಿಗೇಕೆ ಕೈಮುಗಿದಿದ್ದಾನೆ ಎನ್ನುವುದೇ ಪ್ರಶ್ನೆಯಾಗಿದೆ.
ಶಾಸಕ ಅಮೃತ ದೇಸಾಯಿ ಅವರು ಧಾರವಾಡ ತಾಲೂಕಿನ ಕಡೆಯ ಗ್ರಾಮವಾದ ಮಾದನಭಾವಿ ಗ್ರಾಮಕ್ಕೆ ಭೇಟಿ ನೀಡಿ, ಅಲ್ಲಿ...
ಬೆಳಗಾವಿ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ 15 ಕೋಟಿ ರೂ. ಮಾತ್ರ ಅನುದಾನ ಬಂದಿದೆ. ಆದರೆ ಗಡಿನಾಡಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಅಡೆತಡೆಯಿಲ್ಲ. ಗಡಿನಾಡಿನಲ್ಲಿ ಜಾನಪದ ಸಾಂಸ್ಕೃತಿಕ ಉತ್ಸವ, ಗಡಿನಾಡಿನ ಹೋರಾಟಗಾರರ ಹೆಸರಿನಲ್ಲಿ ಪ್ರಶಸ್ತಿ ನೀಡಲು ಯೋಚಿಸಿದ್ದೇವೆ. ಗಡಿಯಲ್ಲಿ ಕನ್ನಡದ ವಾತಾವರಣ ನಿರ್ಮಿಸಲು, ಸಾಂಸ್ಕøತಿಕ ಪರಂಪರೆಯನ್ನು ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಲಾಗುವುದು. ಕರ್ನಾಟಕದ ಗಡಿ ಪ್ರದೇಶದ...
ಬೆಂಗಳೂರು : ಮೇಕೆದಾಟು ಯೋಜನೆಯ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ, ಎಎಪಿಯ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರ ನೇತೃತ್ವದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ಆಮ್ ಆದ್ಮಿ ಪಾರ್ಟಿ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿಯ ರಾಜಕೀಯ ಚಟುವಟಿಕೆ ವಿಭಾಗದ ಮುಖ್ಯಸ್ಥರಾದ ಫಣಿರಾಜ್ ಎಸ್ ವಿ ಯವರು, “ಆಗಸ್ಟ್ 5, 2021ರ ಗುರುವಾರದಂದು ಬೆಂಗಳೂರಿನ...