Wednesday, July 8, 2026

Karnataka Tv

ಮೀನುಗಾರರ ಹೊಟ್ಟೆ ಮೇಲೆ ಬರೆ ಎಳೆದ ಮಳೆ

ಧಾರವಾಡ: ಇತ್ತೀಚೆಗೆ ಸುರಿದ  ಮಳೆ ಉತ್ತರ ಕರ್ನಾಟಕ ಭಾಗದ ರೈತರನ್ನೆಲ್ಲ ಹೈರಾಣು ಮಾಡಿ ಹಾಕಿದೆ. ಸದ್ಯ ಮಳೆ ನಿಂತಿದೆಯಾದರೂ ಮಳೆಯಿಂದ ಆಗಿರುವ  ಹಾನಿಗಳು ಮಾತ್ರ ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಧಾರವಾಡ ಜಿಲ್ಲೆಯಲ್ಲಿ ರೈತರಂತೆಯೇ ಮೀನುಗಾರರು ಸಹ ಮಳೆಯಿಂದ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಿದೆ. ಧಾರವಾಡ ಜಿಲ್ಲೆಯಲ್ಲಿ ಸಮುದ್ರ ಇಲ್ಲ. ನದಿಯಂತೂ ಇಲ್ಲವೇ ಇಲ್ಲ. ಆದರೂ...

ಬೆಳಗಾವಿ ಗಡಿ ಭಾಗಕ್ಕೆ ಎಡಿಜಿಪಿ ಉಮೇಶಕುಮಾರ ಭೇಟಿ

ಬೆಳಗಾವಿ : ಕೊರೊನ ಮೂರನೇ ಅಲೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಳಗಾವಿ ಕೋನಗೊಳಿ ಚೆಕ್ ಪೋಸ್ಟ್ ಗೆ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋನಗೊಳಿ ಸೇರಿದಂತೆ ಅನೇಕ ಚೆಕ್ ಪೋಸ್ಟ್ ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನಂತರ...

ಬೆಲ್ಲದ್ಗೆ ಸಚಿವ ಸ್ಥಾನ ನೀಡಿ: ಸಿಎಂಗೆ ಕವಿ ಕಣವಿ ಪತ್ರ

ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ  ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ. ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...

ಕೃಷ್ಣನದಿ : ರೈತರ ರಕ್ತಕಣ್ಣೀರು..!

ರಾಯಚೂರು : ಕೃಷ್ಣಾ ನದಿ ಪ್ರವಾಹ ಹಿನ್ನಲೆ ನದಿಗಳಂತಾದ ರೈತರ ಜಮೀನುಗಳು ನೀರು ಪಾಲಾಗಿವೆ. ಭತ್ತ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.. ರಾಯಚೂರು ತಾಲ್ಲೂಕಿನ ಕಾಡ್ಲೂರು, ಗುರ್ಜಾಪುರ, ಅರಷಿಣಿಗಿ ರೈತರ ಜಮೀನು ಜಲಾವೃತವಾಗಿರುವ ಘಟನೆ  ನಡೆದಿದ್ದು ನದಿ ತೀರದ ನೂರಾರು ಎಕರೆ ಜಮೀನಿನಲ್ಲಿ ಮೊಣಕಾಲುತನಕ ನೀರು ಬಂದಿದು ಬೆಳೆ ನಾಶವಾಗಿದೆ. ಒಂದು ಎಕರೆಗೆ 20 ರಿಂದ 25...

ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳಿಂದ ದೀಡ್ ನಮಸ್ಕಾರ

ಹುಬ್ಬಳ್ಳಿ : ಸಚಿವ ಸ್ಥಾನಕ್ಕೆ ಲಾಭಿ ಹೆಚ್ಚಾಗುತ್ತಿದೆ. ತಮ್ಮ ನಾಯಕನಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳು (ದೀರ್ಘದಂಡ) ದೀಡ್ ನಮಸ್ಕಾರ ಹಾಕಿದ್ದಾರೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ರಾಘು ಹಿರೇಗೌಡ ಎಂಬ ಅಭಿಮಾನಿಯಿಂದ ದೀಡ್ ನಮಸ್ಕಾರ ಹಾಕಿ ಸಚಿವ ಸ್ಥಾನಕ್ಕೆ ‌ಒತ್ತಾಯಿಸಿದರು. ಶಾಸಕ ಅರವಿಂದ ಬೆಲ್ಲದ ಅವರ ಜನ್ಮದಿನ‌ ಹಿನ್ನೆಲೆ ಅಭಿಮಾನಿಗಳು...

ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿಯವರ ತನಿಖೆ ನಡೆಯಲಿ: AAP

ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...

ಕೊರೋನಾ ಮೂರನೇ ಅಲೆ ಮುಗಿಯುವವರೆಗೂ ಪಾಲಿಕೆ ಚುನಾವಣೆ ಬೇಡ…!

ಹುಬ್ಬಳ್ಳಿ: ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅನಾಥವಾಗಿದ್ದ ಹು-ಧಾ ಮಹಾನಗರ ಪಾಲಿಕೆಗೆ ಚುನಾವಣೆ ಏನೋ ಸಮೀಪಿಸುತ್ತಿದೆ ಎಂದು ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಈಗ ಮತ್ತೊಂದು ಆತಂಕ ಎದುರಾಗಿದೆ. ಹೌದು.. ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆಯು 8,13,257 ಮತದಾರರ ಮತದಾನಕ್ಕೆ 837 ಮತಗಟ್ಟೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿದೆ....

“ಶಾಸಕರೇ ನೀವೆ ಕನ್ಯೆ ನೋಡಿ ಮದುವೆ ಮಾಡಿಸಿ” ಯುವಕರಿಂದ ಎಂಎಲ್ ಎ ಗೆ ಡಿಮ್ಯಾಂಡ್

ಗದಗ: ಮಕ್ಕಳು ವಯಸ್ಸಿಗೆ ಬಂದರೇ ಸಾಕು ಮನೆಯಲ್ಲಿ ತಂದೆ ತಾಯಿಗಳಿಗೆ ಮಕ್ಕಳ ಮದುವೆಯದೇ ಚಿಂತೆ. ಆದರೆ ಆ ಊರಿನ ಯುವಕರು ನೋಡೋಕೆ ಏನೋ ಸುಂದರವಾಗಿದ್ದಾರೆ. ದಷ್ಟಪುಷ್ಟವಾಗಿ‌ ಕೂಡ ಇದ್ದಾರೆ. ಶ್ರೀಮಂತರೂ ಬೇರೆ ಅಲ್ಲದೇ ಜಮೀನು, ನೌಕರಿ ಎಲ್ಲವೂ ಇದೆ. ಆದರೆ ಈ ಊರಿನಲ್ಲಿ ಸರಿ ಸುಮಾರು 100 ಕ್ಕೂ ಹೆಚ್ಚು ಜನ ಯುವಕರಿಗೆ ಮದುವೆನೇ...

ವಿಘ್ನ ವಿನಾಯಕನಿಗೂ ತಪ್ಪಲಿಲ್ಲಾ ಅತಿವೃಷ್ಟಿ ಸಂಕಟ

ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...

ಪಾಸಾದವರಿಗೆ 15% ಪ್ರೋತ್ಸಾಹಾಂಕ ನೀಡಲು ಒತ್ತಾಯಿಸಿ ಆಗಸ್ಟ್ 3 ಪ್ರತಿಭಟನೆ

ಚಾಮರಾಜನಗರ : ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ದುಡಿಯುವ ವರ್ಗದ ವಿದ್ಯಾರ್ಥಿ ಗಳಿಗೆ ಶೇ.15ರಷ್ಟು ವಿಶೇಷ ಪ್ರೋತ್ಸಾಹಾಂಕ ನೀಡಲು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಒಕ್ಕೂಟದಿಂದ ಆ.3ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ರಾಜ್ಯದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರಾಜ್ಯ...

About Me

32552 POSTS
0 COMMENTS
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img