www.karnatakatv.net : ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮತ್ತು ಜೆಡಿಎಸ್ ಹಿರಿಯ ಮುಖಂಡ ಎಚ್.ಡಿ.ರೇವಣ್ಣ ಸುಮಾರು ಮೂರು ತಾಸು ದೆಹಲಿಯಲ್ಲಿ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಲ್ಕು ದಿನಗಳ ಹಿಂದೆ ಈ ರಹಸ್ಯ ಸಭೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಯಡಿಯೂರಪ್ಪನವರ ರಾಜೀನಾಮೆಯ ನಂತರ, ಒಂದು ವೇಳೆ ರಾಜಕೀಯ ಬಿಕ್ಕಟ್ಟ ಏನಾದರೂ ಎದುರಾದರೆ, ಅದನ್ನು...
www.karnatakatv.net : ರಾಯಚೂರು : ಮೂರು ನಾಲ್ಕು ದಿನ ದಿಂದ ರಾಜ್ಯದಲ್ಲಿ ಸುರಿದ ಮಳೆಗೆ ಹೊಸಪೇಟೆಯ ತುಂಗಭದ್ರಾ ಜಲಾಶಯ ತುಂಬಿದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಹರಿಬಿಟ್ಟದು. ಬಿಚ್ಚಾಲಿ ಗ್ರಾಮದ ನದಿ ತೀರದಲ್ಲಿ ಇರುವ ರಾಯರ ದೇವಸ್ಥಾನ ಮುಳುಗಡೆಯಾಗಿದೆ. ಬೃಂದಾವನ ವರೆಗೆ ನೀರಿನ ಮಟ್ಟ ಬಂದಿರುವಂತದ್ದು. ಜಲಾಶಯ ದಿಂದ 1.40 ಲಕ್ಷ ಕ್ಯೂಸೆಕ್ ...
www.karnatakatv.net : ಕರ್ನಾಟಕದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಕಸರತ್ತು ಮುಂದುವರೆದಿದೆ. ರಾಷ್ಟ್ರೀಯ ನಾಯಕರು ಬೆಂಗಳೂರಿಗೆ ಆಗಮಿಸಲಿದ್ದು, ಹೊಸ ಮುಖ್ಯಮಂತ್ರಿ ಯಾರು? ಎಂಬ ಕುತೂಹಲ ಮೂಡಿದೆ.
ಇಂದು ಮಧ್ಯಾಹ್ನ ಬೆಂಗಳೂರಿಗೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ. ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಆಗಮಿಸುತ್ತಾರೆ ಎಂಬ ಸುದ್ದಿಗಳು ಹಬ್ಬಿವೆ.
ಹೊಸ ಮುಖ್ಯಮಂತ್ರಿ ಆಯ್ಕೆಗೆ...
www.karnatakatv.net : ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಪಂ ವ್ಯಾಪ್ತಿಯ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಪಾಡ್ಯದಂದು ರೈತರು ವಿಶಿಷ್ಟ ರೀತಿಯಲ್ಲಿ ಫಲಾಫಲ ನೋಡುತ್ತಾರೆ. ಈ ಆಚರಣೆ ಮೂಲಕ ರಾಜಕಾರಣದ ಭವಿಷ್ಯ, ಮಳೆ ಹಾಗೂ ಬೆಳೆಯ ಜತೆಗೆ ಧಾನ್ಯಗಳ ಬೆಲೆ ಅಂದಾಜಿಸುತ್ತಾರೆ.
ಕಳೆದ ಯುಗಾದಿ ಅಮಾವಾಸ್ಯೆ ದಿನ ಸಂಜೆ ಗ್ರಾಮದ ಬಳಿಯ ತುಷ್ಪರಿಹಳ್ಳದ ದಂಡೆಯಲ್ಲಿ ಮಣ್ಣಿನಿಂದ ಯುಗಾದಿ...
www.karnatakatv.net : ಬೆಳಗಾವಿ: ಕಳೆದ 2019ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೆರೆ ಪರಿಹಾರ ಘೋಷಣೆ ಮಾಡಿಲ್ಲ. ಪ್ರದಾನಿಗಳು ರಾಜ್ಯಕ್ಕೆ ಬರಲೇ ಇಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಆಗಿರುವ ಪ್ರವಾಹದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಶಾಸಕರ ಹತ್ತಿರ ಕೇಳಿ ತಿಳಿದುಕೊಂಡಿದ್ದೇನೆ.ಹೀಗಾಗಿ...
www.karnatakatv.net : ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ...
www.karnatakatv.net : ಪಂದ್ಯ ಆರಂಭವಾದ 14ನೇ ನಿಮಿಷದಲ್ಲಿ ಸಿಮ್ರಂಜಿತ್ ಸಿಂಗ್ ಗೋಲು ಬಾರಿಸುವ ಮೂಲಕ ಭಾರತದ ಖಾತೆ ತೆರೆದರು. ಇದಾದ ಮುಂದಿನ ನಿಮಿಷದಲ್ಲೇ ರುಪಿಂದರ್ ಪಾಲ್ ಸಿಂಗ್ ಪೆನಾಲ್ಟಿ ಸ್ಟ್ರೋಕ್ ಮೂಲಕ ಮತ್ತೊಂದು ಗೋಲು ಸಿಡಿಸಿದರು. ಮೊದಲನೇ ಕ್ವಾರ್ಟರ್ನಲ್ಲೇ ಭಾರತ 2-0 ಮುನ್ನಡೆ ಸಾಧಿಸಿತು. ನಂತರ ರುಪಿಂದರ್ ಪಾಲ್ ಪೆನಾಲ್ಟಿ ಕಾರ್ನರ್ ಮೂಲಕ ಮತ್ತೊಂದು...
www.karnatakatv.net : ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಸವನ್ನು ಸ್ವಚ್ಚತೆ ಮಾಡದ ಮಹಾನಗರ ಪಾಲಿಕೆ ಅಧಿಕಾರಿ ಜಗದೀಶ ಕೆ.ಎಚ್. ಅವರ ಸರಕಾರಿ ಮನೆ ಮುಂದೆ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಓರ್ವರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಕಸವನ್ನು ಸುರಿದಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ಹೌದು ಬೆಳಗಾವಿ...
www.karnatakatv.net : ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾದ ಆಲ್ರೌಂಡರ್ ಆಟಗಾರ ಬ್ಯಾಟಿಂಗ್ ಬೌಲಿಂಗ್ ಹಾಗೂ ಫಿಲ್ಡಿಂಗ್ ಪ್ರಮುಖ ಕಾರ್ಯನಿರ್ವಹಿಸುವ ಭಾರತದ ಬಲಿಷ್ಠ ಆಲ್ರೌಂಡರ್ ಈವರ ಬ್ಯಾಟಿಂಗ್ ವೈಖರಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಬ್ಯಾಟಿಂಗ್ ಬೌಲಿಂಗ್ನಲ್ಲಿ ಫಾರ್ಮ್ ಕಳೆದುಕೊಂಡಿರುವ ಹಾರ್ದಿಕ್ ಪಾಂಡ್ಯ ಮುಂಬರುವ ಟಿ20 ವಿಶ್ವ್ ಕಪ್ ಗೆ ಆಯ್ಕೆ ಆಗುತ್ತಾರೊ ಏನ್ನುವುದೇ ಅಭಿಮಾನಿಗಳ ಆತಂಕಕ್ಕೆ...
www.karnatakatv.net : ಏಕದಿನ ಮತ್ತು ಟಿ20 ಸರಣಿಯ ನಾಯಕರಾದ ಫಿಂಚ್ ಬಾಂಗ್ಲದೇಶದ ಸರಣಿಯಿಂದನೇ ಹೊರಗುಳಿದಿದ್ದಾರೆ , ಪ್ರಸ್ತುತ ನಡೆಯುತ್ತಿರುವ ವೀಂಡಿಸ್ ಸರಣಿಯಲ್ಲಿ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ವೀಂಡಿಸ್ ವಿರುದ್ಧ ಟಿ20 ಸರಣಿಯನ್ನು ಸೊತ ಆಸಿಸ್ ಪಡೆ ಏಕದಿನ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸಮಭಲವನ್ನು ಸಾಧಿಸಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿದೆ.
https://www.youtube.com/watch?v=BA6SxMsNfR4
https://www.youtube.com/watch?v=bcRmED5CJtU
https://www.youtube.com/watch?v=aEB0Ysag5B4