BREAKING NEWS : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೊಷಿಸಿದ್ದಾರೆ.. ಸರ್ಕಾರ ಎರಡು ವರ್ಷ ತುಂಬಿದ ಸಾಧನಾ ಸಮಾವೇಶ ಕಾರ್ಯಕ್ರಮದಲ್ಲೇ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಇಂದು ಮಧ್ಯಾಹ್ನ ಊಟ ಮಾಡಿದ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದು ಯಡಿಯೂರಪ್ಪ ಘೋಷಣೆ ಮಾಡಿದ್ರು.. 75...
www.karnatakatv.net : ರಾಯಚೂರು: ದೇಗುಲ ಜಲಾವೃತವಾದರೂ ಪೂಜೆ ಬಿಡದ ಅರ್ಚಕ.. ನದಿಯ ಪ್ರವಾಹದಲ್ಲೂ ಈಜಿಕೊಂಡು ಹೋಗಿ ಪೂಜೆ ನೆರವೇರಿಸುತ್ತಿರೋ ಅರ್ಚಕ.
ರಾಯಚೂರು ಜಿಲ್ಲೆಯ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಲ್ಲಿ ಘಟನೆ.. ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಜಲಾವೃತವಾಗಿದೆ.ದೇವಾಲಯದ ಗರ್ಭಗುಡಿಯ ಮೆಟ್ಟಿಲುವರೆಗೆ ನೀರು ಬಂದಿದೆ. ಹೀಗಾಗಿ ಭಕ್ತರಿಗೆ ದೇವರ ದರ್ಶನ ಕಷ್ಟಸಾಧ್ಯವಾಗಿದೆ.
ಪೂಜೆ ನಿಂತು ಹೋದ್ರೆ ಮತ್ತಷ್ಟು...
www.karnatakatv.net : ವಿಧಾನ ಸೌಧದಲ್ಲಿ ಬ್ಯಾಂಕ್ವೆಡ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ವಿದಾಯದ ಭಾಷಣ ಮಾಡುತ್ತಾರಾ ಸಿಎಂ ಯಡಿಯೂರಪ್ಪ.. 2 ವರ್ಷದ ಸಾಧನಾ ಕಾರ್ಯಕ್ರಮಕ್ಕೆ ಸಿಎಂ ಅವರು ಚಾಲನೆ ನೀಡಿದ್ದು ಈ ಕಾರ್ಯಕ್ರಮಕ್ಕೆ ಇಬ್ಬರು ಸಚಿವರು ಗೈರು.. ‘ಸಾವಾಲುಗಳು ನೀಡಿದ ಸಾಧನ ಪರ್ವ’ ಎಂಬ ಪುಸ್ತಕವನ್ನು ಬಿಡುಗಡೆ ಗೊಳಿಸಿದ ಸಿಎಂ ಯಡಿಯೂರಪ್ಪನವರು . ಈ ಎರಡು...
www.karnatakatv.net: ಸ್ಯಾಂಡಲ್ ವುಡ್ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ನಿಧನರಾಗಿದ್ದಾರೆ.
ಸೋಮವಾರ ನಸುಕಿನ ಜಾವ ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.ಅವರಿಗೆ 76 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಅಸ್ತಮಾ,ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟಿ ಕಳೆದ ವರ್ಷ ಕೋವಿಡ್-19 ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ 40 ದಿನಗಳ ಕಾಲ ಇದ್ದು...
www.karnatakatv.net : ಯಡಿಯೂರಪ್ಪ ಅವರಿಗೆ ಹೈಕಮಾಂಡ್ ನಿಂದ ಸಂದೇಶ ಬಂದೇ ಬರುತ್ತೆ, ನಂತರ ಗೊತ್ತಾಗುತ್ತೆ ರಾಜೀನಾಮೆಯ ವಿಚಾರ, ಅಂತಿಮ ನಿರ್ಧಾರ ಗೊತ್ತಾಗುತ್ತದೆ ಎಂದು ಸುಧಾಕರ್ ಅವರು ತಿಳಿಸಿದ್ದಾರೆ. ಮಧ್ಯಾಹ್ನ 2:30 ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೊರಿರುವ ಸಿಎಂ ಯಡಿಯೂರಪ್ಪ. ರಾಜ್ಯಪಾಲರ ಭೇಟಿ ನಂತರ ರಾಜೀನಾಮೆ ಮಾಡುವುದೋ ಬಿಡುವುದೋ ನಿರ್ಧಾರ ಮಾಡಲಿದ್ದಾರೆ.
https://www.youtube.com/watch?v=aEB0Ysag5B4
https://www.youtube.com/watch?v=o7y-sXXLIwg
https://www.youtube.com/watch?v=tr6iTBFN314
www.karnatakatv.net : ಶ್ರೀಲಂಕಾ ವಿರುದ್ದದ ಏಕದಿನ ಸರಣಿಯಲ್ಲಿ ಬಾರತದ ಅನೇಕ ಹೊಸ ಮುಖಗಳಿಗೆ ಅವಕಾಶ ನೀಡಿತು, ಒಂದೇ ಒಂದು ಸರಣಿಯ ಮೂಲಕ ಟಿಂ ಇಂಡಿಯಾ 7 ಮಂದಿ ಪಾದಾರ್ಪಣೆ ಮಾಡಿದರು ಮೊದಲ ಏಕ ದಿನ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಪಾದಾರ್ಪಣೆಮಾಡಿದರೆ, 3ನೇ ಏಕದಿನ ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಚೇತನ್...
www.karnatakatv.net : ಭಾರತಿಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 10 ನೇ ಮತ್ತು 12 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದ್ದು, 12ನೇ ತರಗತಿಯಲ್ಲಿ ಶೇ 0.2ರಷ್ಟು ಅಂತರದಿಂದ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಕಳೆದ ವರ್ಷದಂತೆಯೇ ಈ ಬಾರಿಯೂ ಮೆರಿಟ್ ಲಿಸ್ಟ್ ಇಲ್ಲ ಎಂದು ಮಂಡಳಿ ತಿಳಿಸಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ ಈ ವರ್ಷ 10...
www.karnatakatv.net : ಭಾರತ ಹಾಕಿ ತಂಡ ನ್ಯೂಜಿಲೆಂಡ್ ವಿರುದ್ದ ಭರ್ಜರಿ ಗೆಲುವು ಸಾಧಿಸಿದೆ, ಗ್ರೂಪ್ ಎ ಪಂದ್ಯದಲ್ಲಿ ಮನ್ಪ್ರೀತ್ ಸಿಂಗ್ ಅವರು 3-2 ಗೋಲುಗಳ ಅಂತರದಿಂದ ಕಿವೀಸ್ ತಂಡವನ್ನು ಮಣಿಸಿತು ಪಂದ್ಯ ಆರಂಭದ 10 ನಿಮಿಷದಲ್ಲಿ ಮೊದಲು ಗೋಲು ಮಾಡುವುದರೊಂದಿಗೆ ತಂಡದ ಖಾತೆಯನ್ನು ತೆರೆದರು , ತದನಂತರ ಹರ್ಮನ್ ಪ್ರೀತ್ ಸಿಂಗ್ ಅವರು ಬ್ಯಾಕ್ಟು...
www.karnatakatv.net : ಭ್ರಷ್ಟಾಚಾರ ಮತ್ತು ರಾಜಕೀಯ ಟೀಕೆಗಳ ಕಾರಣ .. ಭಾರತ್ ಬಯೋಟೆಕ್ ಕಂಪನಿ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಕೋವಿಡ್ ಅಧಿಕೃತವಾಗಿ ಬ್ರೆಜಿಲ್ ಜೊತೆಗಿನ ಲಸಿಕೆ ಒಪ್ಪಂದವನ್ನು ಮುಕ್ತಾಯಗೊಳಿಸುವುದಾಗಿ ಘೋಷಿಸಿದರು. ಈ ವರ್ಷದ ಫೆಬ್ರವರಿಯಲ್ಲಿ ಕರೋನದ ಕಾರಣದಿಂದಾಗಿ 2 ಲಕ್ಷಕ್ಕೂ ಹೆಚ್ಚು ಜನರನ್ನು ಕೊಂದಿದ್ದಾರೆ ಎಂದು ಬ್ರೆಜಿಲ್ನಲ್ಲಿ ಅಧ್ಯಕ್ಷರನ್ನು ಟೀಕಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಲಸಿಕೆ...
www.karnatakatv.net : ತುಮಕೂರು: ಕಳೆದೆರಡು ವರ್ಷದಿಂದ ರಾಜ್ಯಕ್ಕೆ ಉತ್ತಮ ಆಡಳಿತ ಸಿಕ್ಕಿಲ್ಲ. ಇದು ಅತ್ಯಂತ ಭ್ರಷ್ಟ ಸರ್ಕಾರ ಎಂಬುದಕ್ಕೆ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯೇ ಸಾಕ್ಷಿ. ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ,...