www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...
www.karnatakatv.net : ಯಶ್ ಅವರ ಕೆಜಿಎಫ್ 2 ಸಿನೆಮಾ ಬಿಡುಗಡೆಗಾಗಿ ಪ್ರೇಕ್ಷಕರು ಕಾಯುತ್ತಿದ್ದು, ಬಿಡುಗಡೆಯ ದಿನವಂದು ಟಿಕೆಟ್ ಗಾಗಿ ನೂಕು ನುಗ್ಗಲು ಅಂತು ಖಚಿತವಾಗಿದೆ. ಇಷ್ಟರಲ್ಲೆ ಬಿಡುಗಡೆಯಾಗ ಬೇಕಿದ್ದ ಕೆಜಿಎಫ್ 2 ಕೊರೊನಾ ಕಾರಣಾಂತರವಾಗಿ ಮೂಂದುಡಲಾಗಿದ್ದು.
ಹಾಗಂತ ಅಭಿಮಾನಿಗಳ ನಿರೀಕ್ಷೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಸಿನಿಪ್ರಿಯರು 'ಕೆಜಿಎಫ್ 2 ಬಗ್ಗೆ...
www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು.
ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...
www.karnatakatv.net : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ...
www.karnatakatv.net : ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ, "ದಲಿತರನ್ನು ರಾಷ್ಟ್ರಪತಿ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿ ದಲಿತರಿಗೆ ಸ್ಥಾನಮಾನ ಕಲ್ಪಿಸಿದೆ,'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, "ಬಿ.ಆರ್. ಅಂಬೇಡ್ಕರ್‌ಗೆ ಅತಿಹೆಚ್ಚು ಅವಮಾನ ಮಾಡಿರುವುದು ಕಾಂಗ್ರೆಸ್...
www.karnatakatv.net : ಕೊಲೊಂಬೋದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್ ಗಳಿಂದ ಆತಿಥೇಯ ಪಡೆ ಎದುರು ಸೋತರೂ ಭಾರತ ತಂಡ ಸರಣಿ ಗೆದ್ದುಕೊಂಡಿದೆ. ಶ್ರೀಲಂಕಾ ತಂಡ ತವರಿನಲ್ಲಿ ಸುದೀರ್ಘ 9 ವರ್ಷಗಳ ಬಳಿಕ ಏಕದಿನ ಪಂದ್ಯವೊಂದನ್ನು ಗೆದ್ದಿದೆ.
ಮಳೆಯ ವಿರಾಮವನ್ನು ಸಂಪೂರ್ಣವಾಗಿ ಬಳಸಿಕೊಂಡ ಲಂಕಾ ತಂಡ 43.1 ಓವರ್ ಗಳಿಗೆ ಭಾರತ ತಂಡವನ್ನು 225...
www.karnatakatv.net : ಪುರುಷರ ಸಿಂಗಲ್ಸ್ ಟೆನಿಸ್ ಪಂದ್ಯವನ್ನು ಗೆದ್ದ ಮೂರನೇ ಭಾರತೀಯ ಸುಮಿತ್ ನಾಗಲ್ 25 ವರ್ಷಗಳಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಸುಮಿತ್ ಅವರು ಎರಡು ಗಂಟೆ 34 ನಿಮಿಷಗಳಲ್ಲಿ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಡೆನಿಸ್ ಇಸ್ಟೊಮಿನ್ ಅವರನ್ನು 6-4 6-7 (6) 6-4ರಿಂದ ಸೋಲಿಸಿ ಉತ್ತಮ...
www.karnatakatv.net : ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆಯಂಟನಿ ಬ್ಲಿಂಕೆನ್ ಅವರು ಜುಲೈ 27ರಿಂದ ಭಾರತ ಪ್ರವಾಸ ಆರಂಭಿಸಲಿದ್ದು, ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸುವರು ಎಂದು ಮೂಲಗಳು ಹೇಳಿವೆ.
ಈ ಪ್ರವಾಸದ ಸಮಯದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್...
www.karnatakatv.net : ಮೂಲತಹ ಆಸ್ಟ್ರೇಲಿಯಾ ದವರಾದ ಮೇರಿ ಹನ್ನಾ ವಿಶ್ವವನ್ನು ಗೆಲ್ಲುವ ಆಸೆಯನ್ನು ಹೊಂದಿದ್ದಾರೆ. 66 ವಯಸ್ಸಿನ ಮೇರಿ ಹನ್ನಾ 7ನೇ ಬಾರಿ ಒಲಂಪಿಕ್ ನಲ್ಲಿ ಸ್ಪರ್ಧಿಸುತ್ತಿದ್ದು ಈಕ್ವೆಸ್ಟ್ರಿಯನ್ ವಿಭಾಗದಲ್ಲಿ ಟೊಕಿಯೊದಲ್ಲಿ ಇತಿಹಾಸವನ್ನು ನಿರ್ಮಿಸುವ ಕನಸು ಕಂಡಿದ್ದಾರೆ.
ಮೇರಿ ಹನ್ನಾ ಅವರು ಪದಕವನ್ನು ಗೆದ್ದರು ಗೆಲ್ಲದಿದ್ದರು ಇತಿಹಾಸವನ್ನು ಸೃಷ್ಠಿಸುವುದು ಖಚಿತವಾಗಿದೆ. ಇವರು ಒಲಂಪಿಕ್ಸ್ ಕ್ರಿಡಾಕೂಟದಲ್ಲಿ...
www.karnatakatv.net : ಮಕ್ಕಳಿಗೂ ಕೊವಿಡ್ ಲಸಿಕೆ ಹಾಕುವ ಸಾಧ್ಯತೆಗಳು ಇದ್ದು, ಕೊವಿಡ್-19 ಲಸಿಕೆಯ ಅರ್ಹತೆಯನ್ನು ಪರಿಶಿಲಿಸಿ ಯಾವ ವಯಸ್ಸಿನ ಮಕ್ಕಳಿಗೆ ಲಸಿಕೆಯನ್ನು ಹಾಕಬೇಕು ಎಂಬುದು ಚರ್ಚೆಯಾಗುತ್ತಾಇದೆ ಹಾಗೇ ಲಸಿಕೆಯ ಪಟ್ಟಿಯಲ್ಲಿ ಮಕ್ಕಳ ಹಾಗೂ ಪೋಷಕರ ಸ್ವ ವಿವರವನ್ನು ಹಾಕಲಾಗುತ್ತದೆ.
12 ರಿಂದ 18, 5 ರಿಂದ 12 ವಯಸ್ಸಿನ ಮಕ್ಕಳಿಗೆ ವಾಕ್ಸಿನ್ ಇನ್ನು...