Saturday, July 11, 2026

Karnataka Tv

ಮೂವರು ಮಕ್ಕಳಿಗೆ ಐಸ್ ಕ್ರೀಮ್‌ನಲ್ಲಿ ವಿಷ ಬೆರೆಸಿ ಕೊಟ್ಟ ತಂದೆ

www.karnatakatv.net: ರಾಷ್ಟ್ರೀಯ: ಮುಂಬಯಿ- ಇಲೊಬ್ಬ ತಂದೆ ತನ್ನ ಮೂವರು ಮಕ್ಕಳಿಗೆ ಐಸ್ ಕ್ರೀಮ್ ನಲ್ಲಿ ವಿಷ ಬೆರೆಸಿ ಕೊಟ್ಟಿದ್ದಾನೆ. ಮುಂಬೈನ ಮನ್ ಖುರ್ದ್ ಪ್ರಾಂತ್ಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ತಂದೆ ಮೊಹಮ್ಮದ್ ಅಲಿ ನೌಶಾದ್ ನೀಡಿದ ವಿಷದ ಐಸ್ ಕ್ರೀಮ್ ತಿಂದು ಒಬ್ಬ ಮಗು ಸಾವನ್ನಪ್ಪಿದ್ದು, ಇನ್ನಿಬ್ಬರು ಸಾವು ಬದುಕಿನ ಮಧ್ಯೆ ಹೋರಾಟ...

ಈಗಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸದಿರುವುದು ಸೂಕ್ತ- ಸರ್ಕಾರಕ್ಕೆ ಸಿದ್ದರಾಮಯ್ಯ ಸಲಹೆ

www.karnatakatv.net: ರಾಜ್ಯ- ಮೈಸೂರು- ರಾಜ್ಯದ ಇವತ್ತಿನ ಪರಿಸ್ಥಿತಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬಾರದೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ರದ್ದಾದ ಮೇಲೆ, ಎಸ್ ಎಸ್ ಎಲ್ ಸಿ ಪರೀಕ್ಷೆ ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದ್ರು. ಸರ್ಕಾರದಲ್ಲಿ ಸಚಿವರ...

ಸಂಪ್ರದಾಯಗಳನ್ನ ಮೀರಿ- ಪತಿಯ ಅಂತ್ಯಸಂಸ್ಕಾರ ನೆರವೇರಿಸಿದ ಮಂದಿರಾ ಬೇಡಿ..!

www.karnatakatv.net:- ಸಿನಿಮಾ- ನಟಿ ಮಂದಿರಾಬೇಡಿ ಪತಿಯ ಸಾವಿನ ವೇಳೆ ತೆಗೆದುಕೊಂಡ ನಿರ್ಧಾರ, ಇದೀಗ ಎಲ್ಲರ ಚರ್ಚೆಗೆ ಗ್ರಾಸವಾಗಿದೆ. ಮಂದಿರಾಬೇಡಿ ಪತಿ ಚಲನಚಿತ್ರ ನಿರ್ದೇಶಕ ರಾಜ್ ಕೌಶಲ್ ಹೃದಯಾಘಾತದಿಂದ ಸಾವನ್ನಪ್ಪಿದ್ರು. ಅವರ ಅಗಲಿಕೆ ಈ ಕುಟುಂಬಕ್ಕೆ ತೀರದ ಆಘಾತ ಉಂಟು ಮಾಡಿದೆ. ಇದೀಗ ಮಂದಿರಾ ಬೇಡಿ ಎಲ್ಲಾ ಸಂಪ್ರದಾಯಗಳನ್ನ ಮೀರಿ, ತಾವೇ ತಮ್ಮ ಪತಿಯ ಅಂತ್ಯಸಂಸ್ಕಾರವನ್ನ...

ತಾಂತ್ರಿಕದೋಷದಿಂದ ಬಳಕೆದಾರರಿಗೆ ಉಂಟಾದ ಅಡಚಣೆ ಸರಿಪಡಿಸಿದ ಟ್ವಿಟರ್…

www.karnatakatv.net:- ರಾಷ್ಟ್ರೀಯ- ಕಳೆದ ಕೆಲ ದಿನಗಳಿಂದ ಬೇರೆ, ಬೇರೆ ಕಾರಣಗಳಿಂದ ಸುದ್ದಿಯಲ್ಲಿರುವ ಟ್ವಿಟರ್ ಇಂದು ತಾಂತ್ರಿಕ ದೋಷದಿಂದಾಗಿ ಕೆಲ ಕಾಲ ಸ್ಥಗಿತಗೊಂಡಿತ್ತು. ದೋಷ ಕಂಡುಬರುತ್ತಲೇ ತಕ್ಷಣ ಎಚ್ಚೆತ್ತುಕೊಂಡ ಟ್ವಿಟರ್​ ಅದರತ್ತ ಗಮನಹರಿಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ಮಾಡಿದೆ. ಇದೀಗ ದೋಷಗಳನ್ನ ಸರಿಪಡಿಸಿರುವುದಾಗಿ ತನ್ನ ಅಧಿಕೃತ ಖಾತೆಯ ಮೂಲಕ ಮಾಹಿತಿ ಹಂಚಿಕೊಂಡಿರುವ ಟ್ವಿಟರ್, ವೆಬ್​ ಮೂಲಕ...

ಗ್ರಾಹಕರಿಗೆ ಬಿಗ್ ಶಾಕ್:LPG ದರ ಮತ್ತೆ ಏರಿಕೆ..!

www.karnatakatv.net: ರಾಷ್ಟ್ರೀಯ- ನವದೆಹಲಿ: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಕಂಪನಿಗಳು ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 25 ರೂ.ಹೆಚ್ಚಿಸಿದ್ದು, ಪರಿಷ್ಕೃತ ದರದಂತೆ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎಲ್ ಪಿಜಿ ಬೆಲೆ 14.2 ಕೆಜಿ...

ಭರದಿಂದ ಸಾಗುತ್ತಿದೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ…

www.karnatakatv.net: ರಾಷ್ಟ್ರೀಯ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನ ಸ್ವಚ್ಛಗೊಳಿಸಿ, ಕಾಂಕ್ರೀಟ್ ಹಾಕಲು ನೆಲವನ್ನು ಸಮತಟ್ಟು ಮಾಡುಲ ಕೆಲಸ ನಡೆಯುತ್ತಿರುವುದು ಸೆಟಲೈಟ್ ಫೋಟೋದಿಂದ ಕಾಣುತ್ತದೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನ ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದೆ. 1,20,000...

ಸಚಿವ ಸ್ಥಾನ ಯಾರಿಗೆ ಕೊಟ್ರೂ, ನನಗೆ ಕೊಟ್ಟಷ್ಟೇ ಸಂತೋಷ- ಶಿವಕುಮಾರ್ ಉದಾಸಿ

www.karnatakatv.net: ರಾಜ್ಯ-ಹಾವೇರಿ: ಸಚಿವ ಸ್ಥಾನ ಯಾರಿಗ ಕೊಟ್ಟರೂ ನನಗೆ ಕೊಟ್ಟಷ್ಟೇ ಸಂತೋಷ ಆಗುತ್ತದೆ ಎಂದು ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ನೀಡುವುದು ಪ್ರಧಾನಮಂತ್ರಿಗಳ ಡಿಸ್ಕ್ರೀಟ್ರಿ ಪವರ್ ಎಂದ್ರು. ಇನ್ನು, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಹೆಸರು ಕೇಳಿ ಬಂದಿರೋ ವಿಚಾರ...

ಚಾಮರಾಜನಗರ ಜಿಲ್ಲೆ 4 ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಬೇಕು- ಸಚಿವ ಡಾ‌. ನಾರಾಯಣಗೌಡ…

www.karnatakatv.net: ರಾಜ್ಯ- ಚಾಮರಾಜನಗರ- ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹೇಳಿದ್ರು. ಚಾಮರಾಜನಗರದಲ್ಲಿ ಮಾತನಾಡಿದ ಅವರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಮುಖ್ಯಮಂತ್ರಿಗಳು ಜಿಲ್ಲೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದ್ರು. ಇದೇ ವೇಳೆ, ಕೊರೊನಾ ಸಂದರ್ಭದಲ್ಲಿ...

ದೇಶಾದ್ಯಂತ ಹಾಲಿನ ದರ ಹೆಚ್ಚಳ

www.karnatakatv.net: ರಾಷ್ಟ್ರೀಯ- ನವದೆಹಲಿ- ಜುಲೈ 1ರಿಂದ ದೇಶಾದ್ಯಂತ ಅಮೂಲ್ ಹಾಲಿನ ದರ ಹೆಚ್ಚಳವಾಗಿದೆ. ಲೀಟರ್‍‌ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮೂಲ್ ಹಾಲಿನ ಹೊಸ ಬೆಲೆ ಹೆಚ್ಚಳವಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್(GCMMF) ಈ ಬಗ್ಗೆ ಮಾಹಿತಿ ನೀಡಿದ್ದು, ತಾಜಾ, ಗೋಲ್ಡ್, ಶಕ್ತಿ ಟೀ...

ತಾಯಿ ಕೊರೊನಾದಿಂದ ಸಾವು, ಇಡೀ ಕುಟುಂಬ ಆತ್ಮಹತ್ಯೆ

www.karnatakatv.net: ರಾಜ್ಯ- ಆನೇಕಲ್: ಹೆಮ್ಮಾರಿ ಕೊರೊನಾದಿಂದ ಜನಸಾಮಾನ್ಯರ ಬದುಕಿನಲ್ಲಿ ಬಿರುಗಾಳಿ ಬೀಸಿದೆ. ಅದೆಷ್ಟೋ ಕುಟುಂಬಗಳು ತಮ್ಮ ಪ್ರೀತಿ-ಪಾತ್ರರನ್ನ ಕಳೆದುಕೊಂಡು ಅನಾಥರಾಗಿದ್ದಾರೆ. ಇದೀಗ ಬೆಂಗಳೂರಿನ ಹೊರವಲಯದಲ್ಲಿ ಇಂತಹದೇ ಒಂದು ಮನಕಲುಕುವ ಘಟನೆ ಸಂಭವಿಸಿದೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅಪ್ಪ ಹಾಗೂ ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಸತೀಶ್ ರೆಡ್ಡಿ ಅವರ ಪತ್ನಿ ಆಶಾಗೆ ಕೊರೊನಾ...

About Me

32585 POSTS
0 COMMENTS
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img