www.karnatakatv.net:ರಾಜ್ಯ: ಬೆಂಗಳೂರು- ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜುಲೈ 30ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಕಟ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ, ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು....
www.karnatakatv.net: ಕ್ರೀಡೆ: ಮುಂಬೈ- ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ವಿದೇಶದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಮಾಹಿತಿ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಐಸಿಸಿ ಜೊತೆ ಮಾಹಿತಿ ಹಂಚಿಕೊಳ್ಳಲಾಗುವುದು ಎಂದಿರುವ ಜೈ ಶಾ, ಕೊನೆಗೂ ಟಿ-20 ವಿಶ್ವಕಪ್ ಟೂರ್ನಿ ವಿದೇಶದಲ್ಲಿ ಆಯೋಜನೆ ಮಾಡುವ...
www.karnatakatv.net: ರಾಜ್ಯ: ಬಳ್ಳಾರಿ- ಮನೆಯ ಮುಂಭಾಗದಲ್ಲಿರುವ ವಾಟರ್ ಟ್ಯಾಂಕಿನಲ್ಲಿ ತನ್ನ ಎರಡು ಮಕ್ಕಳನ್ನ ಮುಳುಗಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ನಡೆದಿದೆ. ಸಿದ್ಧಪ್ಪ ಎಂಬುವರ ಪತ್ನಿ ಸುನೀತಾ(25), ಮಕ್ಕಳಾದ ಯಶ್ವಂತ(4) ಹಾಗೂ ಸಾನ್ವಿ(3) ಮೃತ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಗಂಡ-ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು ಎಂಬ ಮಾಹಿತಿ ದೊರೆತಿದೆ....
www.karnatakatv.net: ರಾಜ್ಯ ಸರ್ಕಾರಾ, ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಸಲು ನಿರ್ಧರಿಸಿದೆ. SSLC ಪರೀಕ್ಷೆ ನಡೆಯುವ 200 ಮೀ. ಸುತ್ತಳತೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಈ ವರ್ಷ ಸರಳವಾದ ಮಾದರಿಯಲ್ಲಿ ಪರೀಕ್ಷೆ ನಡೆಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಪರೀಕ್ಷೆ ಅತ್ಯಂತ...
www.karnatakatv.net: ರಾಜ್ಯ: ಬೆಂಗಳೂರು- SSLC ಪರೀಕ್ಷಾ ದಿನಾಂಕ ಪ್ರಕಟವಾಗಿದ್ದು, ಈ ಬಾರಿ ಕೇವಲ 2 ದಿನ ಮಾತ್ರ ಪರೀಕ್ಷೆ ನಡೆಯಲಿದೆ. ಜುಲೈ 19 ಹಾಗೂ 22ರಂದು SSLC ಪರೀಕ್ಷೆ ನಡೆಯಲಿದೆ. ಒಂದು ದಿನಕ್ಕೆ 3 ಪರೀಕ್ಷೆಗಳು ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜುಲೈ...
www.karnatakatv.net:- ರಾಷ್ಟ್ರೀಯ- ಹೆಚ್ಚಿನ ಭದ್ರತೆ ಇರುವ ಜಮ್ಮುವಿನಲ್ಲಿರುವ ವಾಯುನೆಲೆಯಲ್ಲಿ ನಿನ್ನೆ ಸಂಭವಿಸಿದ ಅವಳಿ ಸ್ಫೋಟಗಳು, ಉಗ್ರರ ದಾಳಿ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ದಿಲ್ ಬಾಗ್ ಸಿಂಗ್ ಹೇಳಿದ್ದಾರೆ. ಸ್ಫೋಟಕಗಳನ್ನ ಹೊತ್ತು ಬಂದ ಡ್ರೋನ್ ಗಳು ಬೆಳಗಿನ ಜಾವ 1:40ಕ್ಕೆ ಜಮ್ಮು ವಿಮಾನ ನಿಲ್ದಾಣದ ಭಾರತೀಯ ವಾಯುಪಡೆಯ ವಾಯುನೆಲೆಗೆ ಅಪ್ಪಳಿಸಿವೆ. ಸ್ಫೋಟದಲ್ಲಿ ವಾಯುಪಡೆಯ...
www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
www.karnatakatv.net: ರಾಷ್ಟ್ರೀಯ- ಹೆಚ್ಚುತ್ತಿರುವ ಡೆಲ್ಟಾ ಪ್ಲಸ್ ಪ್ರಕರಣಗಳನ್ನ ಹತ್ತಿಕ್ಕಲು ತಕ್ಷಣವೇ ಕ್ರಮಕ್ಕೆ ಮುಂದಾಗ ಬೇಕು ಎಂದು ಕರ್ನಾಟಕ ಸೇರಿದಂತೆ 7 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಇಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದು, ಕಂಟೈನ್ ಮೆಂಟ್ ವಲಯಗಳ ಮೇಲೆ ನಿಗಾ ಹಾಗೂ...
www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...