www.karnatakatv.net: ರಾಜ್ಯ: ಬೆಂಗಳೂರು- ಕರಾವಳಿ ಜಿಲ್ಲೆಗಳ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಜೂನ್ 29ರಿಂದ ಜುಲೈ 1ರವರೆಗೆ "YELLOW ALERT" ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 28ರ ನಂತರ ಮುಂಗಾರು ಮತ್ತೆ ಶುರುವಾಗಲಿದೆ. ಕರಾವಳಿಯ ಉಡುಪಿ, ಉ.ಕನ್ನಡ, ದ.ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ...
www.karnatakatv.net: ರಾಷ್ಟ್ರೀಯ- ಮುಂಬಯಿ: ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿರುವ ಘಟನೆ ಮಹಾರಾಷ್ಟ್ರದ ರತ್ನಗಿರಿ ಸುರಂಗದಲ್ಲಿ ನಡೆದಿದೆ. ದೆಹಲಿಯ ಹಜರತ್ ನಿಜಾಮುದ್ದೀನ್ ರೈಲ್ವೆ ನಿಲ್ದಾಣದಿಂದ ಈ ರೈಲು ಮಡ್ಗಾಂವ್ ನಿಲ್ದಾಣಕ್ಕೆ ಹೊರಟ್ಟಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ ರತ್ನಗಿರಿ ಸಮೀಪದ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿ ತಪ್ಪಿರುವುದಾಗಿ...
www.karnatakatv.net: ರಾಜ್ಯ- ದಾವಣಗೆರೆ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಇದೀಗ ಮತ್ತೊಂದು ಆತಂಕ ಎದುರಾಗಿದ್ದು. ದಾವರಣಗೆರೆಯಲ್ಲಿ ಅಪರೂಪದ ಎ-ನೆಕ್(ಅಕ್ಯುಟ್ ನೆಕ್ರೋಜೈಜಿಂಗ್ ಎನ್ಸೆಪಲೋಪತಿ) ಎಂಬ ಖಾಯಿಲೆ ಪತ್ತೆಯಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನ ಸಂಸ್ಥೆಯಲ್ಲಿ 13 ವರ್ಷದ ಮಗುವಿಗೆ ಈ ಕಾಯಿಲೆ ಇರುವುದು ಗೊತ್ತಾಗಿದೆ. ದಾವಣಗೆರೆಯ ಎಸ್ಎಸ್ ವೈದ್ಯಕೀಯ ಸಂಶೋಧನಾ ನಿರ್ದೇಶಕ ಡಾ.ನಿಜಲಿಂಗಪ್ಪಕಾಳಪ್ಪನವರ...
www.karnatakatv.net: ರಾಷ್ಟ್ರೀಯ- ಕ್ರೀಡೆಯಾಗಲಿ ಅಥವಾ ದೇಶವನ್ನು ಪ್ರತಿನಿಧಿಸುವ ಯಾವುದೇ ಸಹಾಯವಾಗಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಬಂದವರಿಗೆ ಗೌರವ ಸಲ್ಲಿಸಬೇಕಾಗಿರೋದು ಸರ್ಕಾರಗಳ ಕರ್ತವ್ಯ. ಆದ್ರೆ, ಸರ್ಕಾರ ತನ್ನ ಕರ್ತವ್ಯ ಮರೆತ ಪರಿಣಾಮ 28 ಪದಕ ವಿಜೇತೆ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕಟ್ ಮಾರುತ್ತಿದ್ದಾರೆ. ಅವರು ಮತ್ಯಾರು ಅಲ್ಲ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಸಾಧನೆ ಬರೆದ...
www.karnatakatv.net:ರಾಜ್ಯ:ಬೆಂಗಳೂರು- ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ಕುರಿತು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಆ ನಂತರ ಶಾಲೆಗಳ ಆರಂಭದ ಕುರಿತು ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗೂಳಿರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ,ಸದ್ಯ ವಿದ್ಯಾಗಮದ ಮೂಲಕ ಶಾಲಾ-ಚಟುವಟಿಕೆ ನಡೆಯುತ್ತಿದೆ ಎಂದ್ರು....
www.karnatakatv.net: ನವದೆಹಲಿ- 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇದು ಭಾರತದ ಇತಿಹಾಸದ ಅತ್ಯಂತ ಕಳಂಕಿತ ರಾಜಕೀಯ ಕ್ರಮ ಎನ್ನಲಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಾ ಈ ವಿಚಾರವಾಗಿ ಟ್ವೀಟ್ ಮಾಡಿದ್ದು, ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿ ಪ್ರಜಾಪ್ರಭುತ್ವ ಮೌಲ್ಯಗಳನ್ನ ತುಳಿದು ಹಾಕಿದ್ದರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಪ್ಪು ದಿನವನ್ನ ಯಾವತ್ತಿಗೂ...
www.karnatakatv.net: ರಾಜ್ಯ- ಕಲಬುರಗಿ: ತಂದೆ-ತಾಯಿ ಸಾವನ್ನ ಜೀರ್ಣಿಸಿಕೊಳ್ಳಲಾಗದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಂದೆಡೆಯಾದ್ರೆ, ಮತ್ತೊಂದೆಡೆ ಮಹಾಮಾರಿ ಕೊರೊನಾಗೆ ಒಂದೇ ದಿನ ತಾಯಿ-ಮಗ ಇಬ್ಬರೂ ಬಲಿಯಾಗಿದ್ದಾರೆ. ಕಲಬುರಗಿಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಚಾಂದಿಬಾಯಿ ನಾಯಕ್(74), ಭಜನ್ ನಾಯಕ್(32) ಮೃತ ದುರ್ದೈವಿಗಳು. ಇನ್ನು ದುರಂತ ಅಂದ್ರೆ, ಕೊರೊನಾ ಸೋಂಕಿಗೆ ಚಾಂದಿಬಾಯಿ...
www.karnatakatv.net: ರಾಜ್ಯ:ಮೈಸೂರು- ಹೆತ್ತವರನ್ನು ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕ ತನ್ನ ಹುಟ್ಟುಹಬ್ಬದಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಎನ್.ಆರ್.ಮೊಹಲ್ಲಾ ನಿವಾಸಿ ಕಾರ್ತಿಕ್(30) ಮೃತ ವ್ಯಕ್ತಿ. ಕಾರ್ತಿಕ್ ಮೆಡಿಕಲ್ ರೆಪ್ರೆಸೆಂಟೇಟೀವ್ ಆಗಿದ್ದ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ. ಇದೀಗ ಡೆತ ನೋಟ್...
www.karnatakatv.net: ಸಿನಿಮಾ- ಬಿಗ್ ಬಾಸ್ ಮನೆಯಲ್ಲಿ ವಿಚಿತ್ರ ಶಕ್ತಿ ಇದೆಯಾ..? ಹೀಗೊಂದು ಚರ್ಚೆಯನ್ನು ಶಮಂತ್ ಹುಟ್ಟು ಹಾಕಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್ 8ರ 2ನೇ ಇನ್ನಿಂಗ್ಸ್‍ನ ಮೊದಲ ದಿನ ನಡೆದ ಭಯಾನಕ ಅನುಭವವನ್ನ ಶಮಂತ್ ಹೇಳಿಕೊಂಡಿದ್ದಾರೆ. "ನಾನು ಬೆಡ್ ರೂಂಗೆ ಹೋದೆ, ಕ್ಯಾಪ್ಟನ್ ರೂಂನಲ್ಲಿ ವಿಚಿತ್ರ ಆಕೃತಿಯೊಂದು ಹಾದು ಹೋಯ್ತು....
www.karnatakatv.net:ರಾಜ್ಯ- ಬೆಂಗಳೂರು: ಡೆಲ್ಟಾ ಪ್ಲಸ್ ವೈರಸ್ ನಿಂದ ಒಬ್ಬರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಮೈಸೂರಿನ ಡೆಲ್ಟಾ ಪ್ಲಸ್ ಸೋಂಕಿತ ವ್ಯಕ್ತಿ ಗುಣಮುಖರಾಗಿದ್ದಾರೆ. ಸೋಂಕಿತನ ಸಂಪರ್ಕಿತರಿಗೂ ಹರಡಿಲ್ಲ ಎಂದಿದ್ದಾರೆ. ಇದೇ ವೇಳೆ ಮಾತನಾಡಿದ ಸುಧಾಕರ್ ಬೆಂಗಳೂರಿನಲ್ಲಿರುವ ಮತ್ತೊಬ್ಬರಿಗೂ ಚಿಕಿತ್ಸೆ ನೀಡಲಾಗ್ತಿದೆ,...