ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಫೈನಲ್ ನಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ದಾಖಲೆ ಬರೆದಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ಸಾಧನೆ ಮಾಡಿದ್ದಾರೆ. ಟೆಸ್ಟ್ ಫೈನಲ್ ನಲ್ಲಿ ಭಾರತ ಪರ 4 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ-ನ್ಯೂಜಿಲೆಂಡ್ ನಡುವೆ...
www.karnatakatv.net: ರಾಜ್ಯ- ಬೆಂಗಳೂರು: ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆ, ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು (ಪ್ರಾಮಾಣಿತ ಕಾರ್ಯಾಚರಣೆ ವಿಧಾನ) ಎಸ್ ಒಪಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್...
www.karnatakatv.net: ರಾಷ್ಟ್ರೀಯ-ಮುಂಬೈ: ಭೂಗತ ಪಾತಕಿ ಹಾಗೂ ದೇಶದ ಮೋಸ್ಟ್ ವಾಟೆಂಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನನ್ನ ಮುಂಬೈ (ಎನ್‍ಸಿಬಿ) ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅರೆಸ್ಟ್ ಮಾಡಿದೆ. ಜಮ್ಮು-ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಕ್ಬಾಲ್‍ನನ್ನ ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈತ ಜಮ್ಮುಕಾಶ್ಮೀರದಿಂದ ಪಂಜಾಬ್ ಮೂಲಕ ಮುಂಬೈಗೆ...
www.karnatakatv.net: ರಾಜ್ಯ- ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿಕೊಂಡಿದ್ದ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ. ಜಿಲ್ಲಾಧಿಕಾರಿ ನಿವಾಸ 'ಜಲಸನ್ನಿಧಿ'ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ,...
www.karnatakatv.net: ರಾಷ್ಟ್ರೀಯ- ನವದೆಹಲಿ- ಬ್ಯಾಂಕ್ ಗಳಿಗೆ ವಂಚನೆ ಮಾಡಿ ಪರಾರಿಯಾಗಿದ್ದ ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಹಾಗೂ ಮೆಹುಲ್ ಚೋಕ್ಸಿ ಅವರ 18.170 ಕೋಟಿ ಮೌಲ್ಯದ ಆಸ್ತಿಯನ್ನ ಜಾರಿ ನಿರ್ದೇಶನಾಲಯ(ಇಡಿ) ಜಪ್ತಿ ಮಾಡಿ, ಬ್ಯಾಂಕ್ ಗಳಿಗೆ ವರ್ಗಾವಣೆ ಮಾಡಿದೆ. ಇವರಿಗೆ ಸಾಲ ನೀಡಿ ನಷ್ಟಕ್ಕೀಡಾಗಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳಿಗೆ 9,371 ಕೋಟಿ...
www.karnatakatv.net: ಅಂತರಾಷ್ಟ್ರೀಯ- ಮೀನಿನ ಹೊಟ್ಟೆಯಲ್ಲಿ ವಿಸ್ಕಿ ಬಾಟಲ್ ಸಿಕ್ಕಿದೆ, ಇದು ನಿಮಗೆ ಶಾಕ್ ಅನ್ಸಿದ್ರು ನಿಜ.. ಮೀನುಗಾರನೊಬ್ಬ ಬಲೆ ಬೀಸಿದಾಗ ಬಲೆಗೆ ಸಿಲುಕಿಕೊಂಡ ಮೀನಿನ ಹೊಟ್ಟೆಯೊಳಗೆ ಏನೋ ಇದೆ ಎಂಬುದು ಗೊತ್ತಾಗಿದೆ. ಕೂಡಲೇ, ಅದರ ಹೊಟ್ಟೆ ಭಾಗವನ್ನ ಕತ್ತರಿಸಿ ನೋಡಿದಾಗ, ಅಚ್ಚರಿಯೊಂದು ಕಾದಿತ್ತು. ಮೀನನ ಹೊಟ್ಟೆಯೊಳಗೆ ವಿಸ್ಕಿ ಬಾಟಲಿಯೊಂದು ದೊರೆತಿದೆ. ಮೀನುಗಾರ ಈ ಒಂದು...
www.karnataka.net-ರಾಜ್ಯ- ಮೈಸೂರು- ರಾಜ್ಯದಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಮೈಸೂರಿನ ಓರ್ವ ಯುವಕನಲ್ಲಿ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಖಚಿತ ಮಾಹಿತಿ ವ್ಯಕ್ತಪಡಿಸಿದ್ದಾರೆ. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೈಸೂರಿನ ಯುವಕನಿಗೆ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಸುಮಾರು 40...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜುಲೈ 5ರ ಬೆಳಗ್ಗೆ 5 ಗಂಟೆವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ನಿರ್ಬಂಧ ಸಡಿಲಿಕೆ ಮಾಡಲಾಗಿದ್ದು AC...
www.karnatakatv.net:ರಾಷ್ಟ್ರೀಯ- ಗುಜರಾತ್- ಚಿನ್ನದ ಮನುಷ್ಯ ಎಂದೇ ಹೆಸರು ಪಡೆದಿರುವ ಕುಂಜಾಲ್ ಪಟೇಲ್ ಅಲಿಯಾಸ್ ಕೆ.ಪಿ.ಪಟೇಲ್ ಗುಜರಾತಿನ ಅಹಮದಾಬಾದ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುಟುಂಬದ ಜೊತೆ ನಡೆದ ಗಲಾಟೆಯಲ್ಲಿ ತಾನೇ ಕುತ್ತಿಗೆ ಹಿಸುಕಿಕೊಂಡು ಸಾವನ್ನಪ್ಪಿದ್ದಾನೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಆತ್ಮಹತ್ಯೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಧುಪುರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು, ಕೆಜಿಗಟ್ಟಲೇ ಚಿನ್ನಾಭರಣ...
www.karnatakatv.net: ರಾಜ್ಯ- ಬೆಂಗಳೂರು- ಕೊರೊನಾ 2ನೇ ಅಲೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಇದೀಗ 3ನೇ ಅಲೆ ರಾಜ್ಯದ ಜನತೆಯಲ್ಲಿ ಆತಂಕ ಸೃಷ್ಠಿಸುತ್ತಿರುವ ಬೆನ್ನಲ್ಲೇ, ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಎಂಬ ಹೊಸ ವೈರಸ್ ಕಾಣಿಸಿಕೊಂಡಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರಿಗೆ ಡೆಲ್ಟಾ ಪ್ಲಸ್ ರೋಗ ಕಾಣಿಸಿಕೊಂಡಿದ್ದು, ಈ ಮೂಲಕ ಜನರಲ್ಲಿ ಹೆಚ್ಚಿನ ಭಯ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...