ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಮದುವೆಯಾಗಿದ್ದಾರೆ.
ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ ಮನೋಜ್ (22) ಹಾಗೂ ಮೂಕಲಿ ಗ್ರಾಮದ ಪ್ರೀತಿ (19) ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.
ಆದರೆ ಇವರ ಪ್ರೀತಿ...
ಖಾಸಗಿ ಸ್ಲೀಪರ್ ಬಸ್ನ ಟೈರ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಶಾಂತಿಗ್ರಾಮ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ತಡ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಗೇಜ್...
ನಮ್ಮ ಮೆಟ್ರೋ (Namma Metro) ಪರ್ಪಲ್ ಲೈನ್‌ನಲ್ಲಿ ಭಾನುವಾರ (ಮೇ 17) ಬೆಳಗ್ಗೆ ಕೆಲಕಾಲ ಸೇವೆ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.
ಮಾಹಿತಿಯಂತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ....
ಬಾಲಿವುಡ್‌ನ ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಇದೀಗ ಪಾಕಿಸ್ತಾನದಲ್ಲೂ ಭಾರೀ ಸದ್ದು ಮಾಡುತ್ತಿದೆ. ಮೇ 14ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಿನಿಮಾ ಪಾಕಿಸ್ತಾನದಲ್ಲಿ ನಂಬರ್ 1 ಟ್ರೆಂಡಿಂಗ್ ಸ್ಥಾನಕ್ಕೇರಿದ್ದು, ಪ್ರೇಕ್ಷಕರು ಮಧ್ಯರಾತ್ರಿವರೆಗೂ ಕಾದು ಸಿನಿಮಾ ವೀಕ್ಷಿಸಿದ್ದಾರೆ.
ವಿಶೇಷವೆಂದರೆ, ಚಿತ್ರದ ಕಥಾಹಂದರವೇ ಪಾಕಿಸ್ತಾನದ ಭಯೋತ್ಪಾದನೆ ವಿರುದ್ಧ ಸಾಗಿದ್ದರೂ ಅಲ್ಲಿನ ಜನ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ....
ತಮಿಳು ನಟ ಜಯಂ ರವಿ ಇದೀಗ ತಮ್ಮ ವೈಯಕ್ತಿಕ ಜೀವನದ ಸಂಕಷ್ಟಗಳನ್ನು ಬಹಿರಂಗವಾಗಿ ಹಂಚಿಕೊಂಡಿದ್ದಾರೆ, ಅವರ ಹೇಳಿಕೆ ಸಿನಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪತ್ನಿ ಆರತಿ ರವಿ ಜೊತೆ ನಡೆಯುತ್ತಿರುವ ವಿಚ್ಛೇದನ ಪ್ರಕ್ರಿಯೆ ಮುಗಿಯುವವರೆಗೆ ತಮ್ಮ ಯಾವುದೇ ಸಿನಿಮಾಗಳು ಬಿಡುಗಡೆಯಾಗುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಂ ರವಿ, ʼನನ್ನ ಮಕ್ಕಳನ್ನು ನೋಡಲು...
ಚಿನ್ನದ ದರ ದಿನದಿಂದ ದಿನಕ್ಕೆ ಏರುತ್ತಿರುವ ನಡುವೆ, ಒಂದು ವರ್ಷದವರೆಗೆ ಅನಗತ್ಯವಾಗಿ ಚಿನ್ನ ಖರೀದಿ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅಕ್ಕಸಾಲಿಗರು ಹಾಗೂ ಚಿನ್ನಾಭರಣ ವ್ಯಾಪಾರಿಗಳಲ್ಲಿ ಆತಂಕ ವ್ಯಕ್ತವಾಗಿದೆ. ಹುಬ್ಬಳ್ಳಿಯ ಸರಾಫ್ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ ಅವರು ಪ್ರತಿಕ್ರಿಯಿಸಿ, ದೇಶದಲ್ಲಿ ಚಿನ್ನ...
ಹಾನಗಲ್ ತಾಲೂಕಿನ ಚಿಕ್ಕವಂಶಿ ಗ್ರಾಮದಲ್ಲಿ ಮಧ್ಯರಾತ್ರಿ ಮುಸುಕುದಾರಿ ಗ್ಯಾಂಗ್ ಬಂಗಾರದ ಅಂಗಡಿಯನ್ನು ಗುರಿಯಾಗಿಸಿಕೊಂಡು ಸಿನಿಮಾ ಶೈಲಿಯಲ್ಲಿ ದರೋಡೆ ಮಾಡಿದ್ದಾರೆ.
ಸುಮಾರು 8 ಜನರ ಗ್ಯಾಂಗ್ ಮಂಕಿ ಕ್ಯಾಪ್ ಮತ್ತು ಕೈಗವಸುಗಳನ್ನ ಧರಿಸಿ ಅಂಗಡಿಗೆ ನುಗ್ಗಿದ್ದು, ಕಟರ್ ಬಳಸಿ ಬೀಗ ಒಡೆದು ಒಳಗೆ ಪ್ರವೇಶಿಸಿದ್ದಾರೆ. ಅಂಗಡಿಯಲ್ಲಿದ್ದ 300 ಗ್ರಾಂ ಚಿನ್ನ ಮತ್ತು 35 ಕೆಜಿ ಬೆಳ್ಳಿ ಸೇರಿದಂತೆ...
ತಮಿಳುನಾಡು ಮುಖ್ಯಮಂತ್ರಿ ವಿಜಯ್ ದಳಪತಿ ಅವರು ಸರ್ಕಾರಿ ಕಚೇರಿಗಳಲ್ಲಿ ವರ್ಷಗಳಿಂದ ನಡೆದುಬಂದಿದ್ದ ‘ವಿಐಪಿ ಸಂಸ್ಕೃತಿ’ಗೆ ತೆರೆ ಎಳೆಯುವತ್ತ ಹೆಜ್ಜೆ ಇಟ್ಟಿದ್ದಾರೆ. ಮುಖ್ಯಮಂತ್ರಿಯವರ ಕುರ್ಚಿಯ ಮೇಲೆ ಹಾಕಲಾಗುತ್ತಿದ್ದ ಬಿಳಿ ಹೊದಿಕೆಯನ್ನು ತೆಗೆದುಹಾಕಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಈ ಬೆಳವಣಿಗೆಗೆ ಕಾರಣವಾಗಿದ್ದು 14 ವರ್ಷದ ಹವಾಮಾನ ಹೋರಾಟಗಾರ್ತಿ ಲಿಸಿಪ್ರಿಯಾ ಕಂಗುಜಮ್ ಮಾಡಿದ ಮನವಿ. ʼಭಾರತದಲ್ಲಿ...
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರನ್ನು ಹಿರಿಯ ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅಚಾನಕ್ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ನಡೆದ ಈ ಭೇಟಿ ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ವೇಳೆ ಇಬ್ಬರು ನಾಯಕರು ಕೆಲಕಾಲ ರಾಜಕೀಯ ಬೆಳವಣಿಗೆಗಳು, ಪಕ್ಷದ ಒಳಾಂಗಣ...
ವಿದೇಶಿ ಪ್ರಯಾಣದ ಮೇಲೆ ಸೆಸ್, ತೆರಿಗೆ ಅಥವಾ ಸರ್‌ಚಾರ್ಜ್ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಈ ಕುರಿತು ಮಾಧ್ಯಮ ವರದಿಯೊಂದನ್ನು ಉಲ್ಲೇಖಿಸಿ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ʼಇದು ಸಂಪೂರ್ಣ ಸುಳ್ಳು. ವಿದೇಶಿ ಪ್ರಯಾಣದ ಮೇಲೆ ಯಾವುದೇ ರೀತಿಯ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...