ಪೊಗರು ಸಿನಿಮಾದ ಒಂದಷ್ಟು ವಿವಾದಗಳು, ಗಲಾಟೆ, ಗದ್ದಲ ಎಲ್ಲದಕ್ಕೂ ಫುಲ್ ಸ್ಟಾಪ್ ಬಿದಿದ್ದು, ಬಾಕ್ಸ್ ಆಫೀಸ್ ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭರ್ಜರಿ ಹಣ ಕಲೆಕ್ಟ್ ಮಾಡ್ತಿದ್ದಾರೆ. ಜಸ್ಟ್ ಆರು ದಿನದಲ್ಲಿಯೇ 45 ಕೋಟಿ ರೂಪಾಯಿ ಗಳಿಸಿರುವ ಧ್ರುವ ಸಿನಿಮಾಕ್ಕೆ ಪ್ರೇಕ್ಷಕ ಜೈಕಾರ ಹಾಕ್ತಿದ್ದಾನೆ. ಅಭಿಮಾನಿಗಳು, ಸಿನಿಪ್ರಿಯರು ಮೆಚ್ಚಿರುವ ಪೊಗರು ಸಿನಿಮಾ ನೋಡಿ...
ಕನ್ನಡ ಕಿರುತೆರೆ ಲೋಕದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಶುರುವಾಗೋದಿಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದೆ. ಇದೇ ಭಾನುವಾರದಂದು ಅದ್ಧೂರಿಯಾಗಿ ಕಿಚ್ಚ ಸುದೀಪ್ ಸಾರಥ್ಯದಲ್ಲಿ ಬಿಗ್ ಬಾಸ್ ಶುರುವಾಗ್ತಿದೆ, ಈಗಾಗ್ಲೇ ಕೆಲವೊಂದಷ್ಟು ಸಂಭಾವ್ಯ ಪಟ್ಟಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಟಿಕ್ ಟಾಕ್ ಸ್ಟಾರ್ಸ್, ಕಿರುತೆರೆ ಸ್ಟಾರ್ಸ್, ಸಿಂಗರ್ ಹೀಗೆ ವಿವಿಧ ವಿಭಾಗದ ಕಲಾವಿದರ...
ಟಾಲಿವುಡ್ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಚೆಲುವೆ ಶಾನ್ವಿ ಶ್ರೀವಾಸ್ತವ್. ಬಳಿಕ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡಿ ಉಪೇಂದ್ರ, ದರ್ಶನ್, ಯಶ್, ರಕ್ಷಿತ್, ಗಣೇಶ್ ಸೇರಿದಂತೆ ಹಲವು ಸ್ಟಾರ್ ಹೀರೋಗಳ ಜೊತೆ ಮಿಂಚಿದ ಈ ಬ್ಯೂಟಿ ಸದ್ಯ ಕನ್ನಡದ ಬ್ಯುಸಿಯೆಸ್ಟ್ ನಟಿ. ಇದೀಗ ಶಾನ್ವಿ ಮಾಲಿವುಡ್ ಇಂಡಸ್ಟ್ರೀಗೂ ಎಂಟ್ರಿ ಕೊಟ್ಟಿದ್ದಾರೆ.
ಮೊದಲ ಬಾರಿಗೆ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಯುವರತ್ನ ಸಿನಿಮಾ ರಿಲೀಸ್ ಗೂ ಮೊದ್ಲೇ ಸಖತ್ ಹವಾ ಎಬ್ಬಿಸ್ತಿದೆ. ಈಗಾಗ್ಲೇ ಟೀಸರ್ ಹಾಗೂ ಪವರ್ ಆಫ್ ಯೂತ್ಸ್ ಸಾಂಗ್ ಮೂಲಕ ಕ್ರೇಜ್ ಸೃಷ್ಟಿಸಿರುವ ಯುವರತ್ನದ ಮತ್ತೊಂದು ಟ್ರ್ಯಾಕ್ ಬೊಂಬಾಟ್ ಆಗಿ ಮೂಡಿ ಬಂದಿದೆ.
https://twitter.com/SanthoshAnand15/status/1364556576590192642?s=20
'ಊರಿಗೊಬ್ಬ ರಾಜ' ಎನ್ನುವ ಹಾಡಿನಲ್ಲಿ ಪವರ್...
ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು.
ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು...
ದಾವಣಗೆರೆ : ರಾಜ್ಯದಲ್ಲಿನ ಸ್ಫೋಟಕಗಳನ್ನು ಪತ್ತೆ ಹಚ್ಚಲು ಎಲ್ಲಾ ಗಣಿಗಾರಿಕೆ ಕೇಂದ್ರಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ ಒಟ್ಟಾರೆ ಸ್ಪೋಟಕಗಳ ಆಡಿಟ್ ಮಾಡಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
https://www.youtube.com/watch?v=rXDwrfsKPWI
ಗುರುವಾರ ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಣಿ ಮತ್ತು ಗೃಹ ಇಲಾಖೆ ಅಧಿಕಾರಿಗಳ ತಂಡಗಳು...
ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪದಡಿ ಜೈಲು ಹಕ್ಕಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಜಮೀನಿನ ಮೇಲೆ ರಿಲೀಸ್ ಆಗಿದ್ದು, ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಜೊತೆಗೆ ಡಿಲಿಷಿಯಸ್ ಕುಕ್ಕಿಂಗ್ ಮಾಡ್ತಾ ಆ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡ್ತಾರೆ. ಇದೀಗ ನಟಿ ರಾಗಿಣಿ ಅಭಿಮಾನಿಗಳಿಗೆ ಸಖತ್ ಗುಡ್ ನ್ಯೂಸ್ ವೊಂದನ್ನು ಕೊಟ್ಟಿದ್ದಾರೆ.
'ಕರ್ವ-3'...
ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ.
ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ.
https://www.youtube.com/watch?v=pwNs8emiewE
ಎಲೆಕ್ಟ್ರಿಕ್ ಕಾರು, ಸ್ಕೂಟರ್‌ಗಳನ್ನು ನಾವು ಈಗಾಗಲೇ ಬಳಸುತ್ತಿದ್ದು, ರಸ್ತೆಯಲ್ಲಿ ಸದ್ದಿಲ್ಲದೆ ಚಲಿಸುತ್ತಿವೆ. ಮಾರುಕಟ್ಟೆಯಲ್ಲಿ ಇವುಗಳ ಮಾರಾಟ ಹೆಚ್ಚಳವಾಗುತ್ತಿದ್ದಂತೆ, ಬ್ಯಾಟರಿ ಚಾಲಿತ ರೈಲನ್ನು ಹಳಿಯ ಮೇಲೆ ಓಡಿಸಲು ತಯಾರಿ ನಡೆಸಲಾಗುತ್ತಿದೆ. ವಿಶ್ವದ ಮೊದಲ ಬ್ಯಾಟರಿ ಚಾಲಿತ ರೈಲು ನಿರ್ಮಾಣ ಕಾರ್ಯವೊಂದು ಸದ್ದಿಲ್ಲದೆ ಅಮೆರಿಕದಲ್ಲಿ ನಡೆಯುತ್ತಿದೆ.
https://www.youtube.com/watch?v=wQmyrvkes_k
ವಿಶೇಷತೆ ಎಂದರೇ ಅಮೆರಿಕದಲ್ಲಿ ತಯಾರಿಸಲಾಗುತ್ತಿರುವ ಈ ರೈಲನ್ನು ಬಹುಪಾಲು ಭಾರತದಲ್ಲಿ...
ಸಾಮಾನ್ಯವಾಗಿ ನಾವು ಕೆಂಪು ಕಲ್ಲಂಗಡಿ ಹಣ್ಣು ತಿಂದಿರುತ್ತೇವೆ. ದೇಹಕ್ಕೂ ತಂಪು, ಬಿಸಿಲಿನ ಅರೋಗ್ಯಕ್ಕೆ ರಾಮಬಾಣ. ಇಲ್ಲೊಬ್ಬ ರೈತರು ತಮ್ಮ ತೋಟದಲ್ಲಿ ಹೊಸ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಹಳದಿ ಕಲ್ಲಂಗಡಿ ಹಣ್ಣು ಬೆಳೆಯುವ ಮೂಲಕ ಕೃಷಿಯಲ್ಲಿ ವಿನೂತನ ಪ್ರಯೋಗ ಮಾಡಿದ್ದಾರೆ.
https://www.youtube.com/watch?v=hKc7khe1RQ4
ಅಂದ ಹಾಗೇ ಈ ರೈತನ ಹೆಸರು ಬಸವರಾಜ್ ಪಟೀಲ್, ಕಲಬುರ್ಗಿಯ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...