ಕನ್ನಡ ಬಿಗ್ ಬಾಸ್ ಸೀಸನ್ 8 ಶುರುವಾಗೋದಿಕ್ಕೆ ಇನ್ನೇನಿದ್ರೂ ದಿನಗಣನೆ ಬಾಕಿ ಇದೆ. ಇದೇ ತಿಂಗಳ 28ರಂದು ದೊಡ್ಮನೆ ಆಟ ಶುರುವಾಗ್ತಿದೆ. ಈಗಾಗ್ಲೇ ಬಿಗ್ ಮನೆಯಲ್ಲಿ ಎಲ್ಲಾ ತಯಾರಿ ನಡೆದಿದ್ದು, ಈ ಹಿಂದಿಗಿಂತ ಈ ಬಾರಿ ವಿಭಿನ್ನವಾಗಿ ರೆಡಿಯಾಗಿದೆ ಬಿಗ್ ಬಾಸ್ ಮನೆ.
ದೊಡ್ಮನೆ ಕಿಚನ್ ಫೋಟೋವನ್ನು ಕಲರ್ಸ್ ಕನ್ನಡ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್...
ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...
ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಕಿತ್ತಾಟ ಕೊನೆಗೂ ದಿ ಎಂಡ್ ಸಿಕ್ಕಿದೆ. ದರ್ಶನ್ ತಮ್ಮ ನೆಚ್ಚಿನ ಸೆಲೆಬ್ರಿಟಿಗಳು ಅಂದ್ರೆ ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ನವರಸ ನಾಯಕ ಜಗ್ಗೇಶ್ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಸಮಯ ಸಂದರ್ಭ ವಿಷಘಳಿಗೆ.. ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ..! ವೈಶಾಲ್ಯತೆ...
ನವರಸ ನಾಯಕ ಜಗ್ಗೇಶ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಜಗಳಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ. ಖಾಸಗಿ ಚಾನಲ್ ಕಾರ್ಯಕ್ರಮವೊಂದರಲ್ಲಿ ದರ್ಶನ್ ಅಭಿಮಾನಿಗಳ ಪರವಾಗಿ ಜಗ್ಗೇಶ್ ಅವರನ್ನು ಕ್ಷಮೆಯಾಚಿಸಿದ್ದಾರೆ.
ಜಗ್ಗೇಶ್ ಅವರು ನಮ್ಮ ಹಿರಿಯರು, ಎಂದಿಗೂ ಅವರು ಮುಂದೆ, ನಾವು ಅವರ ಹಿಂದೆ. ನಮ್ಮ ಸೆಲೆಬ್ರಿಟಿಗಳಿಂದ ಆಗಿರುವ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ.
ಆಡಿಯೋ ರಿಲೀಸ್ ಆದಾಗ ನಾನು ಊರಿನಲ್ಲಿ...
ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ ನಂದಕಿಶೋರ್ ಹೇಳಿದ್ದರು....
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ , ತಮ್ಮದೇ ಕ್ಷೇತ್ರದಲ್ಲಿರುವ ದುನಿಯಾ ವಿಜಯ್ ಅವರ ಮನೆಗೆ ಇತ್ತೀಚೆಗಷ್ಟೇ ಭೇಟಿ ನೀಡಿದ್ದರು. ನಿರ್ಮಾಪಕ ಕೆ.ಪಿ ಶ್ರೀಕಾಂತ್ ಅವರ ಬಹಳ ಆತ್ಮೀಯರಾಗಿರುವ ತೇಜಸ್ವಿ ಸೂರ್ಯ, ಕ್ಷೇತ್ರದಲ್ಲಿ ರೌಂಡ್ಸ್ ಮಾಡೋ ಸಂದರ್ಭದಲ್ಲಿ ವಿಜಯ್ ಮನೆಗೆ ಶ್ರೀಕಾಂತ್ ಜೊತೆಗೆ ಭೇಟಿ ನೀಡಿದ್ದಾರೆ.
ಸಲಗ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನ ಕೇಳಿರೋ...
ಹಿರಿಯ ನಟ ಜಗ್ಗೇಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ನಡುವಿನ ವಿವಾದ ಕುರಿತು ನಿರ್ಮಾಪಕ ಸಂದೇಶ ನಾಗರಾಜ್ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ಜಗ್ಗೇಶ್ ಸುಮ್ಮನಿರದೇ ರಾಯರ ಭಕ್ತ ಅದು ಇದು ಎಂತಾ ಹೇಳೋದು ತಪ್ಪು. ಸಿನಿಮಾಗೆ ಯಾವ ಜಾತಿ, ಪಕ್ಷ ಸಮುದಾಯವಿಲ್ಲ. ಜಗ್ಗೇಶ್ , ದರ್ಶನ್ ಅಣ್ಣತಮ್ಮಂದಿರಿದ್ದಂತೆ. ದರ್ಶನ್ ಈವರೆಗೂ ಎಲ್ಲೂ ಈ...
ಚಿಕ್ಕಬಳ್ಳಾಪುರ : ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಮಂಗಳವಾರ ಸಂಭವಿಸಿದ ಜಿಲೆಟಿನ್ ಸ್ಫೋಟದ ಘಟನೆಗೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆರ್ ಗೋಪಾಲ ರೆಡ್ಡಿ ಅವರನ್ನು ಗೃಹ ಇಲಾಖೆ ಅಮಾನತು ಮಾಡಿದೆ.
https://www.youtube.com/watch?v=LuGg9cO49MI
ಫೆಬ್ರವರಿ ೭ ರಂದು ಕ್ವಾರಿಯ ಮೇಲೆ ಪಿಎಸ್‌ಐ ಆರ್. ಗೋಪಾಲ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಿದ ನಂತರ ಅರೋಪಿಗಳನ್ನು...
ಸ್ಯಾಂಡಲ್ವುಡ್ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನವರಸ ನಾಯಕ ಜಗ್ಗೇಶ್ ಮತ್ತು ಜಗ್ಗುದಾದಾ ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ವಾರ್ ತಾರಕಕ್ಕೇರಿದೆ. ಜಗ್ಗೇಶ್ ತೋತಾಪುರಿ ಸಿನಿಮಾ ಶೂಟಿಂಗ್ ನಡೆಯುತ್ತಿರುವ ಜಾಗಕ್ಕೆ ನುಗಿದ್ದ ದರ್ಶನ್ ಅಭಿಮಾನಿಗಳು ಜಗ್ಗೇಶ್ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಜಗ್ಗೇಶ್ ದರ್ಶನ್...
ಅಹಮದಾಬಾದ್ : ಗುಜಾರಾತ್‌ನ ಅಹಮದಾಬಾದ್‌ನಲ್ಲಿರುವ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಬುಧವಾರ ಮರುನಾಮಕರಣ ಮಾಡಿದ್ದಾರೆ.
https://www.youtube.com/watch?v=-9SfvTMG1LU
ಒಂದು ಲಕ್ಷ ಹತ್ತು ಸಾವಿರ ಆಸನಗಳ ಸಾಮರ್ಥ್ಯ ಮತ್ತು ಅತ್ಯಾಧಿಕ ತಂತ್ರಜ್ಞಾನ ಹೊಂದಿರುವ ಈ ಕ್ರೀಡಾಂಗಣವು ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆ ಹೊಂದಿದೆ. ಇದನ್ನು...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...