ನವದೆಹಲಿ: ಕಳೆದ ಭಾನುವಾರದಂದು ರೈಲು ವಿಳಂಬದಿಂದಾಗಿ ನೀಟ್ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳು ಇನ್ನು ಚಿಂತೆ ಮಾಡೋ ಅಗತ್ಯ ಇಲ್ಲ. ಯಾಕಂದ್ರೆ ಇದೀಗ ಮರುಪರೀಕ್ಷೆ ನಡೆಸೋದಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಕಳೆದ ಭಾನುವಾರ ಸಾಕಷ್ಟು ಕನಸು ಕಟ್ಟಿಕೊಂಡು ನೀಟ್ ಪ್ರವೇಶ ಪರೀಕ್ಷೆ ಬರೆಯೋದಕ್ಕೆ ಅಂತ ಕೊಪ್ಪಳ, ಬಳ್ಳಾರಿಯ ಅನೇಕ ವಿದ್ಯಾರ್ಥಿಗಳು...
ಕೊಲಂಬೊ: ಭೀಕರ ಉಗ್ರ ದಾಳಿ ಬಳಿಕ ಎಚ್ಚೆತ್ತುಕೊಂಡಿರುವ ಶ್ರೀಲಂಕಾ ಸರ್ಕಾರ 200
ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ ಅಲ್ಲಿ ನೆಲೆಸಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಿದೆ. ಈ ಬಗ್ಗೆ ಶ್ರೀಲಂಕಾದ
ಗೃಹ ಸಚಿವ ವಜಿರಾ ಅಬೇಯವರ್ದೆನಾ ಮಾಧ್ಯಮಗಳಿಗೆ
ಮಾಹಿತಿ ನೀಡಿದ್ದು, 200 ಇಸ್ಲಾಮಿಕ್ ಪಾದ್ರಿಗಳೂ ಸೇರಿದಂತೆ
ಶ್ರೀಲಂಕಾದಲ್ಲಿ ನೆಲೆಯೂರಿದ್ದ 600ಕ್ಕೂ ಹೆಚ್ಚು ವಿದೇಶಿಗರನ್ನು
ಗಡಿಪಾರು ಮಾಡಲಾಗಿದೆ. ದೇಶದಲ್ಲಿನ ಪ್ರಸ್ತುತ ಪರಿಸ್ಥಿತಿಗಳನ್ನು ಅವಲೋಕಿಸಿ ಶ್ರೀಲಂಕಾ...
ಬೆಂಗಳೂರು: ಶ್ರೀಲಂಕಾದ ಆತ್ಮಾಹುತಿ ಉಗ್ರರ ಅಟ್ಟಹಾಸದ ಬಳಿಕ ಇದೀಗ ಸಿಲಿಕಾನ್ ಸಿಟಿಯಲ್ಲೂ ಹಬ್ತಿದೆ ಗಾಳಿಸುದ್ದಿ. ನಾಲ್ವರು ಉಗ್ರರು ಬೆಂಗಳೂರಿನಲ್ಲಿದ್ದಾರೆ ಅನ್ನೋ ಗಾಳಿಸುದ್ದಿ ನಗರದ ಜನತೆಯನ್ನು ಕಂಗಾಲು ಮಾಡಿತ್ತು.
ಸಾಮಾಜಿಕ ಜಾಲತಾಣದಲ್ಲಿ ಮೂವರು ಯುವಕರು ಹಾಗೂ ಇಬ್ಬರು ಮಹಿಳೆಯರ ಫೋಟೋ ಲಗತ್ತಿಸಿ ಟೆರರಿಸ್ಟ್ ಅಂತ ಬರೆಯಲಾಗಿತ್ತು. ಅಲ್ಲದೆ ಈ ಐವರೂ ವೈಟ್ ಫೀಲ್ಡ್ ಮತ್ತು...
ಬೆಂಗಳೂರು: ಸೋಷಿಯಲ್ ಮೀಡಿಯಾ ಅಂದ್ರೇನೆ ಹಾಗೇ ರಾತ್ರೋ ರಾತ್ರಿ ಎಂಥಾವ್ರನ್ನೂ ಫೇಮಸ್ ಮಾಡಿಬಿಡುತ್ತೆ. ಐಪಿಎಲ್ನ ಆರ್ಸಿಬಿ ತಂಡದ ಈ ಫ್ಯಾನ್ ಒಂದೇ ರಾತ್ರಿಯಲ್ಲಿ ಫುಲ್ ಫೇಮಸ್ ಆಗಿಬಿಟ್ಟಿದ್ದಾಳೆ. ಸೋಷಿಯಲ್ ಮೀಡಿಯಾದಲ್ಲಂತೂ ಈ ಹುಡಿಗಿಯದ್ದೇ ಹವಾ. ಯುವಕರ ಫೋನ್ ಗ್ಯಾಲರಿ ತುಂಬಾ ಈ ಸುಂದರಿಯದ್ದೇ ಫೋಟೋಸ್. ಬೆಂಗಳೂರಿನಲ್ಲಿ ನಡೆದ ಆರ್ಸಿಬಿ- ಸನ್ರೈಸರ್ಸ ನಡುವಿನ ಪಂದ್ಯದ ವೇಳೆ...
ಬೆಳಗಾವಿ: ಉತ್ತರ ಕರ್ನಾಟಕದ ಜನ-ಜಾನುವಾರುಗಳ ಕುಡಿಯೋ ನೀರಿನ ಬವಣೆ ತಪ್ಪಿಸಲು ಮಹಾರಾಷ್ಟ್ರದ ಕೊಯ್ನಾದಿಂದ ಕರ್ನಾಟಕದ ಕೃಷ್ಣಾ ಮತ್ತು ಭೀಮಾ ನದಿಗೆ ನೀರು ಬಿಡುಗಡೆ ಸಂಬಂಧ ರಾಜ್ಯ ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಬೆಳಗಾವಿಯಲ್ಲಿ ಇಂದು ಸಭೆ ನಡೆಸಿದರು. ಸಭೆಯಲ್ಲಿ ಬೆಳಗಾವಿ ಜಿಲ್ಲೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವ...
ಯಾವ್ದಾದ್ರೂ ಬ್ಯಾಂಕ್ ಗೆ , ಅಥವಾ ಮತ್ತ್ಯಾವುದೋ ಅಫೀಸ್ ಗೆ ಹೋಗಿದ್ದಾಗ ಅಲ್ಲಿನ ಸಿಬ್ಬಂದಿ ನಿಮ್ ಜೊತೆ ಕನ್ನಡ ಬಿಟ್ಟು ಬೇರೆಲ್ಲಾ ಭಾಷೆ ಮಾತನಾಡೋದನ್ನ ನೋಡೆ ಇರ್ತೀರಾ… ಕೆಲವೊಮ್ಮೆ ನಿಮ್ಗೆ ಅವ್ರು ಮಾತಾಡೋ ಭಾಷೆಗೆ ರಿಪ್ಲೈ ಕೊಡ್ಲೇಬೇಕಾದ ಪರಿಸ್ಥಿ, ಆದ್ರೆ ಇನ್ನು ತುಂಬಾ ಜನಕ್ಕೆ ಕನ್ನಡ ಬಿಟ್ಟು ಬೇರೆ ಭಾಷೆ ಬರೋದೇ ಇಲ್ಲ. ಪಾಪ.....
ಚಾಲೆಂಜಿಂಗ್
ಸ್ಟಾರ್ ದರ್ಶನ್ ನಟಸುತ್ತಿರೋ ಬಹುನಿರೀಕ್ಷಿತ ರಾಬರ್ಟ್
ಚಿತ್ರದ ಮುಹೂರ್ತ ಇಂದು ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಟೈಟಲ್
ನಿಂದಲೇ ಥ್ರಿಲ್ ಆಗಿರೋ ಡಿ ಬಾಸ್ ಫ್ಯಾನ್ಸ್ ಈ ಚಿತ್ರ ಯಾವಾಗಪ್ಪಾ ಸೆಟ್ಟೇರುತ್ತೆ ಅಂತ ಕಾತುರರಾಗಿದ್ರು.
ಆದ್ರೀಗ ಚಿತ್ರ ಸೆಟ್ಟೇರಿದ್ದು ಅಭಿಮಾನಿಗಳಲ್ಲಿ ಖುಷಿ ತಂದಿದೆ. ಇನ್ನು ಪೋಸ್ಟರ್ ನಲ್ಲಿ ಈ ಕೈಗೆ
ಶಬರಿ ಮುಂದೆ ಸೋಲೋದು ಗೊತ್ತು , ರಾವಣನ...
ಬಹು ಬಾಷಾ ನಟಿ ನಿತ್ಯಾ ಮೆನನ್ ಕೆಲ ದಿನಗಳಿಂದ ಕಾಂಟ್ರೊವರ್ಸಿಯಲ್ಲಿ ಸಿಲುಕಿದ್ದಾರೆ. ಚಿತ್ರರಂಗದಿಂದಲೇ ಬ್ಯಾನ್ ಮಾಡ್ತೀವಿ ಅಂತ ಮಳಯಾಳಂ ನಿರ್ಮಾಪಕರ ಸಂಘ ಹೊರಟಿದೆ. ಅಸಲಿಗೆ ನಿತ್ಯಾ ಮೆನನ್ ಗೆ ಈ ಸಂಕಷ್ಚ ಎದುರಾಗಿರೋದು ಯಾವ ವಿಷ್ಯಕ್ಕೆ ಅಂತ ಹೇಳ್ತೀವಿ ಕೇಳಿ.
ಕೆಲ ನಟ ನಟಿಯರಿಗೆ ಚಿತ್ರರಂಗದಲ್ಲಿ ಸ್ವಲ್ಪ ಏನಾದ್ರೂ ಮಿಂಚ್ ಬಿಟ್ರೆ...
ಮಂಡ್ಯ : ಕ್ಷೇತ್ರದಲ್ಲಿ ಯುಗಾದಿ ಹಬ್ಬದ ತಯಾರಿಗಿನ್ನ ಚುನಾವಣಾ ತಯಾರಿಯೇ ಜೋರಾಗಿದೆ. ಇವತ್ತು ಶುಕ್ರವಾರ ಆಗಿದ್ದರಿಂದ ಮಂಡ್ಯದ ಗಾಂಧಿ ನಗರದಲ್ಲಿರುವ ಜಾಮಿಯಾ ಮಸೀದಿಗೆ ಭೇಟಿ ನೀಡಿದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಮಾಜ್ ಮಾಡಲು ಬಂದಿದ್ದ ಮುಸ್ಲೀಂ ಮತದಾರರ ಜೊತೆಗೆ ಮಾತುಕತೆ ನಡೆಸಿದ್ರು. ಈ ಸಂದರ್ಭದಲ್ಲಿ ಅವರಿಗೆ ಶಾಸಕರಾದ ಎಂ.ಶ್ರೀನಿವಾಸ್, ಫಾರೂಕ್ ಹಾಗೂ ಜೆಡಿಎಸ್...
ಮಂಡ್ಯ : ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಇಂದು ಬೆಳಿಗ್ಗೆ ಮಂಡ್ಯ ನಗರದಲ್ಲಿ ಹಾಗೂ ಮಧ್ಯಾಹ್ನ ದ ವೇಳೆಗೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತ ಪ್ರಚಾರ ನಡೆಸಿದ್ರು.
ಐದು ರೂ. ವೈದ್ಯ ಡಾ.ಶಂಕರೇಗೌಡ ಮನೆಗೆ ಭೇಟಿ ಕೊಟ್ಟ ಅವರು ಬಳಿಕ ಬಿಜೆಪಿ ಮುಖಂಡ ಸಿದ್ದರಾಮಯ್ಯ ಮನೆಗೆ ಸಹ ಭೇಟಿ ಕೊಟ್ರು.ನಂತರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...