Monday, March 16, 2026

Karnataka Tv

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...

ಕನ್ನಡದಲ್ಲಿ ಪತ್ರ ಬರೆದ ಹರಿಪ್ರಿಯಾ, ಅಭಿಮಾನಿಗಳಿಗೆ ಹೇಳಿದ್ದೇನು..?

ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್​​ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...

ಉತ್ತರದಲ್ಲಿ ಪ್ರವಾಹ: ಜಿಲ್ಲಾಧಿಕಾರಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್..!

ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...

200 ಯೂನಿಟ್ ವರೆಗೂ ಉಚಿತ ವಿದ್ಯುತ್- ದೆಹಲಿ ಜನತೆಗೆ ಕೇಜ್ರಿವಾಲ್ ಬಂಪರ್ ಗಿಫ್ಟ್

ದೆಹಲಿ: 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡೋದಾಗಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಿಸೋ ಮೂಲಕ ದೆಹಲಿ ಮಂದಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಇಡೀ ದೇಶದಲ್ಲೇ ದೆಹಲಿಯಲ್ಲಿ ವಿದ್ಯುತ್ ಗೆ ಅತ್ಯಂತ ಕಡಿಮೆ ದರ ನಿಗದಿಪಡಿಸಲಾಗಿದೆ ಎಂದರು. ಬಳಿಕ ಮಾತನಾಡಿದ ಕೇಜ್ರಿವಾಲ್, ಇಂದಿನಿಂದ ದೆಹಲಿಯಾದ್ಯಂತ...

ಹೆಚ್ಚುತ್ತಿರುವ ಸಚಿವ ಸ್ಥಾನಾಕಾಂಕ್ಷಿಗಳು- ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಿರುವ ಬಿಎಸ್ವೈ

ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ. ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...

ಮಾಜಿ ಸಿಎಂ ಎಚ್ಡಿಕೆ ಋಣಮುಕ್ತ ಕಾಯ್ದೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಭೆ

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯ ಕೊನೆಯ ದಿನದಂದು ಎಚ್.ಡಿ ಕುಮಾರಸ್ವಾಮಿ ಘೋಷಿಸಿದ್ದ ಋಣಮುಕ್ತ ಕಾಯ್ದೆ ಕುರಿತು ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಕಾಯ್ದೆ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಯಡಿಯೂರಪ್ಪ ಸಾಧಕ ಬಾಧಕಗಳ ಕುರಿತು ಚರ್ಚಿಸಲಿದ್ದಾರೆ. ಎಚ್.ಡಿ ಕುಮಾರಸ್ವಾಮಿ ತಮ್ಮ ಆಡಳಿತಾವಧಿಯ ಕೊನೆ ದಿನ ಸುದ್ದಿಗೋಷ್ಠಿ ನಡೆಸಿ ಘೋಷಣೆ ಮಾಡಿದ್ದ ಋಣಮುಕ್ತ ಕಾಯ್ದೆ ಮೇಲೆ...

ಮಹಾರಾಷ್ಟ್ರದಲ್ಲಿ ಮಹಾಮಳೆ- ಕರ್ನಾಟಕದಲ್ಲಿ ಹೆಚ್ಚಾಯ್ತು ಪ್ರವಾಹ ಭೀತಿ..!

ಬೆಳಗಾವಿ: ಮಹಾರಾಷ್ಟ್ರದಾದ್ಯಂತ ಸುರಿಯುತ್ತಿರೋ ಭಾರಿ ಮಳೆಯಿಂದಾಗಿ ಅಲ್ಲಿನ ಅಣೆಕಟ್ಟೆಗಳು ತುಂಬಿದ್ದು, ಹೆಚ್ಚುವರಿ ನೀರನ್ನು ರಾಜ್ಯಕ್ಕೆ ಹರಿಬಿಡಲಾಗ್ತಿದ್ದು ಕೃಷ್ಣ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಗ್ರಾಮವೊಂದು ನಡುಗಡ್ಡೆಯಾಗಿದ್ದು ಇನ್ನೂ ಹಲವು ಗ್ರಾಮಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ದಿನನಿತ್ಯ ಸುರಿಯುತ್ತಿರೋ ಭಾರೀ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಣೆಕಟ್ಟುಗಳು ತುಂಬಿಹೋಗಿವೆ. ಕೊಲ್ಲಾಪುರದ ಪಂಚಗಂಗಾ ನದಿ, ದೂದ್ ಗಂಗಾ...

ಪಂಚಭೂತಗಳಲ್ಲಿ ಲೀನರಾದ ‘ಕಾಫಿ ಕಿಂಗ್’ ಸಿದ್ಧಾರ್ಥ್..!

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಸಂಸ್ಕಾರ ಬಂಧು-ಬಳಗ, ಗಣ್ಯರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು. ಈ ಮೂಲಕ ಸಾವಿರಾರು ಮಂದಿಯ ಬಾಳಲ್ಲಿ ಬೆಳಕು ತಂದಿದ್ದ ಉದ್ಯಮಿ ಸಿದ್ಧಾರ್ಥ್ ಪಂಚಭೂತಗಳಲ್ಲಿ ಲೀನರಾದ್ರು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆ ನೆರವೇರಿತು....

ದೋಸ್ತಿ ಮಾರ್ಗ ಅನುಸರಿಸಿದ ಜೆಡಿಎಸ್- ಮೂವರು ಅನರ್ಹ ಶಾಸಕರ ಉಚ್ಚಾಟನೆ

ಬೆಂಗಳೂರು: ಅನರ್ಹತೆಗೊಳಿಸಲಾಗಿದ್ದ 14 ಶಾಸಕರನ್ನು ನಿನ್ನೆ ಎಐಸಿಸಿ ಪಕ್ಷದಿಂದ ಉಚ್ಚಾಟನೆ ಮಾಡಿರೋ ಬೆನ್ನಲ್ಲೇ ಇದೀಗ ಜೆಡಿಎಸ್ ಕೂಡ ತಮ್ಮ ಪಕ್ಷದ ಅನರ್ಹ ಶಾಸಕರನ್ನು ಪಕ್ಷದಿಂದ ಹೊರದಬ್ಬಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ನಿನ್ನೆ ಎಐಸಿಸಿ, ಪಕ್ಷದ ವಿರುದ್ಧ ಬಂಡೆದ್ದು ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳಿಸಲು ಕಾರಣಕರ್ತರಾಗಿದ್ದ 14 ಮಂದಿ ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ...

‘ಕಾಫಿ ಕಿಂಗ್’ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಚಿಕ್ಕಮಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆದಿದೆ. ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಿಂದ ಇದೀಗ ಹುಟ್ಟೂರು ಚಟ್ಟನಹಳ್ಳಿಗೆ ಮೃತದೇಹ ರವಾನೆ ಮಾಡಲಾಗ್ತಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಟ್ಟನಹಳ್ಳಿ ಗ್ರಾಮದ ಚೇತನಹಳ್ಳಿ ಎಸ್ಟೇಟ್ ನಲ್ಲಿ ಉದ್ಯಮಿ ಸಿದ್ಧಾರ್ಥ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಹಿರಿಯ ಪುತ್ರ ಅಮರ್ತ್ಯ ಸಿದ್ಧಾರ್ಥ್...

About Me

31534 POSTS
0 COMMENTS
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img