ದೇಶದ ಆಳ್ವಿಕೆ ಮತ್ತು ನಾಯಕತ್ವ ಬದಲಾವಣೆಗೆ ಈ ಬಾರಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬಳ್ಳಾರಿ ಲೋಕಸಭೆ ಮೈತ್ರಿ ಅಭ್ಯರ್ಥಿ ವಿ.ಎಸ್ ಉಗ್ರಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, 'ಸಮಾಜದ ಎಲ್ಲ ವರ್ಗದ ಜನರ ರಕ್ಷಣೆ ಅಗತ್ಯ'...
ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ...