ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
ಬೆಂಗಳೂರು: ವಿಶ್ವಾಸಮತ ಯಾಚನೆಗೆ ಸೋಮವಾರ ಮುಹೂರ್ತ ನಿಗದಿಯಾಗಿದ್ದು ಇದರಲ್ಲಿ ಬಿಜೆಪಿ ಗೆಲುವು ಸಾಧಿಸಿರೋದು ಖಚಿತ ಅಂತ ಬಿಜೆಪಿ ಶಾಸಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಶಾಸಕರು ತಂಗಿರುವ ಯಲಹಂಕ ಬಳಿಯ ರಮಡ ರೆಸಾರ್ಟ್ ಬಳಿ ಮಾತನಾಡಿದ ಭಟ್ಕಳದ ಬಿಜೆಪಿ ಶಾಸಕ ಸುನಿಲ್ ನಾಯಕ್, ವಿಧಾಸಭೆಯಲ್ಲಿ ಸೋಮವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ನಮ್ಮದೇ, ಹೀಗಾಗಿ ಮತ್ತೆ...
ಬೆಂಗಳೂರು: ವಿಶ್ವಾಸಮತ ಯಾಚನೆ ಸೋಮವಾರಕ್ಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯ ಮುಂದುವರಿದಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮೈತ್ರಿ ವಿರುದ್ಧ ತಮ್ಮ ಆರೋಪ ಮುಂದುವರಿಸಿದ್ದು, ಸಂಖ್ಯಾಬಲವಿಲ್ಲದಿದ್ರೂ ಸಂಪುಟ ಸಭೆ ಹಾಗೂ ವರ್ಗಾವಣೆ ದಂಧೆಯಲ್ಲಿ ನಿರತರಾಗಿದ್ದಾರೆ ಅಂತ ಕಿಡಿ ಕಾರಿದ್ದಾರೆ.
ಬೆಂಗಳೂರಿನ ರಮಡಾ ರೆಸಾರ್ಟ್ ಬಳಿ ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ಇಲ್ಲಸಲ್ಲದ ಆರೋಪವನ್ನು...
ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್ಡೇ ಸಂಭ್ರಮಾಚರಣೆ ವೇಳೆ, ಇಶಾನ್ ಕಿಸಾನ್ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...
ಬೆಂಗಳೂರು: ಇಂದಿನ ಸದನ ಸ್ವಾರಸ್ಯಕರ ಚರ್ಚೆಗೆ ಸಾಕ್ಷಿಯಾಯ್ತು. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಬಿಜೆಪಿ ವಿರುದ್ಧ ಆರೋಪಗಳ ಸುರಿಮಳೆಗೈಯ್ಯುತ್ತಾ ಹಾಸ್ಯಭರಿತವಾಗಿ ಬಿಜೆಪಿಯ ಕಾಲೆಳೆದ್ರು.
ವಿಶ್ವಾಸಮತ ಯಾಚನೆ ಅಷ್ಟು ಸುಲಭದ ಮಾತಲ್ಲ. ನಮ್ಮ ಸರ್ಕಾರದ ಕುರಿತು ಎಲ್ಲಾ ಸದಸ್ಯರು ತಮ್ಮ ತಮ್ಮ ಚರ್ಚೆ ಮಾಡಿ ಮುಗಿಸಿದ ಬಳಿಕ ಸಂವಿಧಾನ ಬದ್ಧವಾಗಿ ವಿಶ್ವಾಸಮತ ಯಾಚನೆ...
ಬೆಂಗಳೂರು: ಅತೃಪ್ತ ಶಾಸಕರನ್ನು ಭೇಟಿ ಮಾಡುವ ಸಲುವಾಗಿ ಮುಂಬೈಗೆ ತೆರಳಿದ್ದ ನಮಗೆ ಹೋಟೆಲ್ ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ನಾವು ನಾಲ್ಕು ಮಂದಿಯ ಸಲುವಾಗಿ ಹೋಟೆಲ್ ಎದುರು 144 ಸೆಕ್ಷನ್ ಜಾರಿ ಮಾಡಿದ್ರು ಅಂತ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹರಿಹಾಯ್ದರು.
ವಿಧಾನಸಭೆಯಲ್ಲಿ ಮಾತನಾಡುತ್ತಿದ್ದ ಜೆಡಿಎಸ್ ಶಾಸಕ ಶಿವಲಿಂಗೇಗೌಡ, ನಮ್ಮನ್ನು ಹೋಟೆಲ್ ಒಳಗೆ...
ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಂತೆ ಮೈತ್ರಿ ಸದಸ್ಯರು ಉದ್ದೇಶಪೂರ್ವಕವಾಗಿ ಮುಂದೂಡಿಕೆ ಕಾಲಹರಣ ಮಾಡುತ್ತಿದ್ದಾರೆ ಅನ್ನೋ ಬಿಜೆಪಿ ಆರೋಪಕ್ಕೆ ಪುಷ್ಠಿ ನೀಡುವಂತೆ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ವಿಶ್ವಾಸಮತ ಯಾಚನೆ ಮತಕ್ಕೆ ಹಾಕುವಂತೆ ಸದನದಲ್ಲಿ ಪದೇ ಪದೇ ಬಿಜೆಪಿ ಸದಸ್ಯರು ಒತ್ತಾಯ ಮಾಡುತ್ತಿದ್ದರೆ, ಇದಕ್ಕೆ ಕ್ಯಾರೆ ಎನ್ನದ ಮೈತ್ರಿ ಸದಸ್ಯರು ತಮ್ಮದೇ ರಾಗ...
ಉತ್ತರ ಪ್ರದೇಶ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸೋನಭದ್ರಾದಲ್ಲಿ ನಿನ್ನೆ ಜಮೀನು ವ್ಯಜ್ಯ ಕುರಿತಂತೆ ನಡೆದ ಮಾರಣಹೋಮದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುವಾಗ ತಡೆದ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪ್ರಿಯಾಂಕ ಗಾಂಧಿ...
ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...
Hubli News: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಗುತ್ತಿಗೆದಾರ ಶರತ್ ದೊಡ್ಡಮನಿ ಮಾಡಿದ್ದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. ಆರೋಪಗಳನ್ನು ತೀವ್ರವಾಗಿ ಖಂಡಿಸಿದ ಪಾಲಿಕೆ...