ಹಾವೇರಿ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪಕ್ಕದ ಮನೆಯ ವ್ಯಕ್ತಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದೆ. ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ. ಶಿವು ನಿಂಗಪ್ಪ ಪಟ್ಟೇದವರ ಎಂಬಾತನೇ ಹತ್ಯೆಗೈದ ಆರೋಪಿಯಾಗಿದ್ದು, ಘಟನೆ...
ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಆಳಸಮುದ್ರದ ಮೀನುಗಾರಿಕಾ ಬೋಟ್ ಮುಳುಗಡೆ. ಕಾರವಾರ ಮೂಲದ ಪರ್ಶಿಯನ್ ಮಾದರಿಯ ಆಳಸಮುದ್ರ ಮೀನುಗಾರಿಕಾ ಬೋಟ್ ಗೋವಾದ ಬೇತುಲ್ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ಅದೃಷ್ಟವಶಾತ್, ಬೋಟ್‌ನಲ್ಲಿದ್ದ ಎಲ್ಲಾ 22 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ‘ಶ್ರೀ ಅಮ್ಮ’ ಹೆಸರಿನ ಈ ಮೀನುಗಾರಿಕಾ ಬೋಟ್ ಕಾರವಾರ ತಾಲೂಕಿನ ಮುದಗಾ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು ಸಾಂಸ್ಕೃತಿಕ ಸಂಘ ಹಾಗೂ ರಾಜರಾಜೇಶ್ವರಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಿರಿಯ ರಾಜಕೀಯ ಮುಖಂಡ ಜಿ. ಎಚ್. ರಾಮಚಂದ್ರ ಹಾಗೂ ಅವರ ಪುತ್ರ ಜಗದೀಶ್ ಆರ್....
ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್ ಕಾಮಗಾರಿಯಿಂದ ಹುಬ್ಬಳ್ಳಿ ಜನತೆ ಕಂಗಲಾಗಿ ಹೋಗಿದ್ದಾರೆ, ಇಂತಹ ಸಂಧರ್ಭದಲ್ಲಿ ಹುಬ್ಬಳ್ಳಿ ಪ್ರತಿಷ್ಠಿತ ದೇಸಾಯಿ ವೃತ್ತದ ಸೇತುವೆ ಸಂಚಾರ ಬಂದ್ ಮಾಡಿರುವುದರಿಂದ ಹುಬ್ಬಳ್ಳಿ ನಗರದ ಸಂಚಾರ ವ್ಯವಸ್ಥೆಯೇ ಅಸ್ಥವ್ಯಸ್ಥವಾಗಿದೆ...
ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಪ್ರೀತಿಸಿದವನ ಜೊತೆಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ.
ಶ್ವೇತಾ ಕೊಟೆನ್ನವರ ಆತ್ಮಹತ್ಯೆ ಮಾಡಿಕೊಂಡುರುವ ಯುವತಿಯಾಗಿದ್ದು, ಈಕೆಗೆ ಕೇವಲ 18 ವರ್ಷ ವಯಸ್ಸಾಗಿತ್ತು ಅಷ್ಟೇ. ಈಕೆ ಹುಬ್ಬಳ್ಳಿ ತಾಲೂಕಿನ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ ದಿನ ಕೋಮಾದಲ್ಲಿದ್ದರು. ಇದೀಗ ಚಿಕಿತ್ಸೆ ಫಲಿಸದೇ. ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಸುಧಾಕರ್ ಇಹಲೋಕ ತ್ಯಜಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ.ಸುಧಾಕರ್, ಪತ್ನಿ ಹರ್ಷಿಣಿ, ಪುತ್ರ...
Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್ ಹೇಳಿದ್ದಾರೆ.
ಸದಾ ಕಾಲ ಕಾಂಟ್ರವರ್ಸಿ ಮಾಡಿಕೊಳ್ಳುತ್ತ ಜೀವನ ಸಾಗಿಸುವ ರೇಖಾ, ಇದೀಗ ಸೌತ್ ಸಿನಿಮಾ ಮಂದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಜಯ್ ಮತ್ತು ತ್ರಿಷಾ ಪ್ರೀತಿಯಲ್ಲಿದ್ದಾರೆ ಎಂಬ ಗುಸುಗುಸು...
Sports News: ಸೆಲೆಬ್ರಿಟಿಗಳು ಬಂದಾಗ ಅಭಿಮಾನಿಗಳು ಬಂದು, ಸೆಲ್ಫಿಗಾಗಿ ಮುಗಿ ಬೀಳೋದು ಕಾಮನ್. ಹಲವು ಬಾರಿ ಸೆಲೆಬ್ರಿಟಿಗಳು ಅಭಿಮಾನಿಗಳ ಕಾಟಕ್ಕೆ, ಅವರನ್ನ ನೂಕಿದ್ದು, ಹೊಡೆದಿದ್ದು, ಹಲ್ಲೆ ಮಾಡಿದ್ದು, ಮೊಬೈಲ್ ಕಸಿದಿದ್ದು, ಇತ್ಯಾದಿ ಘಟನೆಗಳು ನಡೆದಿದೆ.
ಆದರೆ ಕೆಲವರು ಅಭಿಮಾನಿಗಳ ಜೊತೆ ಸೆಲ್ಫಿಗೆ ತಾಳ್ಮೆಯಿಂದ ಪೋಸ್ ನೀಡುತ್ತಾರೆ. ಕೈ ಕುಲುಕುತ್ತಾರೆ. ಆದರೆ ಅದೇ ತಾಳ್ಮೆಯನ್ನು ಕೆಣಕಲು ಬಂದಾಗ,...
Delhi News: ನವದೆಹಲಿಯಲ್ಲಿ ವಿಚಿತ್ರ ಲವ್ ಸ್ಟೋರಿ ಸುದ್ದಿಯಾಗಿದೆ. ಕೊಲೆ ಮಾಡಿ ಜೈಲಿಗೆ ಬಂದವನನ್ನು ಅಲ್ಲಿನ ಅಧಿಕಾರಿ ಪ್ರೀತಿಸಿ ವಿವಾಹವಾಗಿದ್ದಾರೆ.
ಸತ್ನಾ ಸೆಂಟ್ರಲ್ ಜೈಲಿನಲ್ಲಿ ಈ ವಿಚಿತ್ರ ಲವ್ ಸ್ಟೋರಿ ನಡೆದಿದ್ದು, ಫಿರೋಜಾ ಖಾಟೂನ್ ಎಂಬಾಕೆ ಧರ್ಮೇಂದ್ರ ಸಿಂಗ್ ನನ್ನು ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾಳೆ.
ಕೃಷ್ಣ ದತ್ ದೀಕ್ಷಿತ್ ಎಂಬುವವರ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ 2007ರಲ್ಲಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಹೆದ್ದಾರಿ ಅಭಿವೃದ್ಧಿ ಕಾರ್ಯಗಳ ಕಾರಣದಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...