Davanagere: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿಂದ ನಿರಂತರವಾಗಿ ಗೂಂಡಾಗಿರಿ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಬಳ್ಳಾರಿ ಅಭಿವೃದ್ಧಿಗಾಗಿ ಪ್ರಯತ್ನಿಸುತ್ತಿರುವ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ತಡೆಯಲು, ಹತ್ಯೆ ಯತ್ನ ನಡೆದಿದೆ. ಆದರೆ ದೇವರ ದಯೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.
ಅಲ್ಲದೇ ಈ ಘಟನೆ ಖಂಡಿಸಿ...
Political News: ಬೆಂಗಳೂರಿನಲ್ಲಿಂದು ಗವಿಗಂಗಾಧರೇಶ್ವರನ ದರ್ಶನ ಪಡೆದ ಬಳಿಕ ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೈತ್ರಿ ವಿಚಾರವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ದೇವೇಗೌಡರು ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಏನು ಹೇಳ್ತಾರೋ ಅದೇ ಅಂತಿಮ. 2028ರಲ್ಲಿ ಕ್ರಾಂತಿ ಆಗೇ ಆಗುತ್ತದೆ ಎಂದು ರೇವಣ್ಣ ಹೇಳಿದ್ದಾರೆ.
ಇನ್ನು ಗವಿಗಂಗಾಧರೇಶ್ವನ ದರ್ಶನದ ಬಗ್ಗೆ...
Web Story: ಚಳಿ ಶುರುವಾಗಿದೆ. ಆದರೆ ಕೆಲಸ ಮಾಡುವವರಿಗೆ, ವಾಹನವೇರಿ ಕೆಲಸಕ್ಕೆ ಹೋಗಲೇಬೇಕು ಎನ್ನುವವರಿಗೆ ಎಲ್ಲ ಕಾಲವೂ ಸೇಮ್. ಆದರೆ ಚಳಿಗಾಲದಲ್ಲಿ ಬೆಳಿಗ್ಗೆ ಬೆಳಿಗ್ಗೆ ಕೆಲಸಕ್ಕೆ ಹೋಗುವವರಿಗೆ, ಮಂಜು ಅಡ್ಡ ಬಂದು ಕಿರಿಕಿರಿಯಾಗೋದು ಖಂಡಿತ. ಇದು ಬರೀ ಕಿರಿ ಕಿರಿ ಅಲ್ಲ, ಬದಲಾಗಿ, ಜೀವಕ್ಕೂ ಆಪತ್ತು ತರಬಹುದು. ಹಾಗಾಗಿ ನಾವಿಂದು ನಿಮಗೆ ಆಪತ್ತು ಬಾರದ...
Web Story: ಮಳೆಗಾಲ ಮುಗಿದು ವಾಟರ್ ಆ್ಯಕ್ಟಿವಿಟೀಸ್ ಎಲ್ಲ ಶುರುವಾಗಿದೆ. ಜನ ಕೂಡ ಪ್ರವಾಸಕ್ಕಾಗಿ ಬೇರೆ ಬೇರೆ ಕಡೆ ತೆರಳುತ್ತಿದ್ದಾರೆ. ಹೀಗಿರುವಾಗ ಸ್ಕೂಬಾ ಡೈವಿಂಗ್ ಮಾಡುವ ಆಸೆ ಕೂಡ ಕೆಲವರಿಗಿರುತ್ತದೆ. ಅಂಥವರು ಕೆಲ ಸಂಗತಿಗಳನ್ನು ನೆನಪಿನಲ್ಲಿರಿಸಿಕ``ಳ್ಳಬೇಕು. ಅದೇನು ಅಂತಾ ತಿಳಿಯೋಣ ಬನ್ನಿ.
1. ನಿಮಗೆ ಶೀತವಿರಬಾರದು. ತಲೆನೋವಿರಬಾರದು. 2.ಉಸಿರಾಟದ ಸಮಸ್ಯೆ ಇರಬಾರದು. 3.ನೀವು ಮದ್ಯಪಾನ ಮಾಡಿರಬಾರದು....
News: ಯಾರದ್ದಾದರೂ ಅಂತ್ಯಸಂಸ್ಕಾರ ನಡೆಯುತ್ತಿದ್ದು, ಸಡನ್ ಆಗಿ ಆ ವ್ಯಕ್ತಿ ಕಣ್ಣು ತೆಗೆದು ಎಲ್ಲರನ್ನೂ ನೋಡಿದರೆ, ಹೇಗನ್ನಿಸುತ್ತದೆ..? ಕೆಲವರಿಗೆ ಖುಷಿಯಾಗುತ್ತದೆ. ಇನ್ನು ಕೆಲವರಿಗೆ ಹೆದರಿಕೆಯಾಗುತ್ತದೆ. ಸ್ವಲ್ಪ ಸಮಯದ ಬಳಿಕ, ವ್ಯಕ್ತಿ ಸತ್ತಿಲ್ಲ, ಬದುಕಿದ್ದಾನೆಂದು ಅರ್ಥವಾಗುತ್ತದೆ.
ಇದೇ ರೀತಿ ಘಟನೆ ನಾಗ್ಪುರದ ರಾಮ್ಟೆಕ್ ಎಂಬಲ್ಲಿ ನಡೆದಿದೆ. ಗಂಗಾಬಾಯಿ ಸಾವ್ಜಿ ಸಖ್ರಾ ಎಂಬ 103 ವರ್ಷದ ವೃದ್ಧೆ ಅನಾರೋಗ್ಯದ...
Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ್ದಾರೆ. ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು, ಆದರೆ ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೇ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ! ಕಾಲೆಳೆದುಕೊಳ್ಳುವ ಆಟದಲ್ಲಿ "ಬಳ್ಳಾರಿ ಪಾದಯಾತ್ರೆ" ಪ್ರಹಸನದ ಪ್ರದರ್ಶನ ಆರಂಭಕ್ಕೂ ಮುನ್ನವೇ ತೆರೆ ಬಿದ್ದಿದೆ ಎಂದು ಪ್ರಿಯಾಂಕ್ ವ್ಯಂಗ್ಯವಾಡಿದ್ದಾರೆ.
ಪಾದಯಾತ್ರೆಯನ್ನು ಮುನ್ನಡೆಸುವ...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬಿಡದಿಯ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ಪ್ರತೀ ವರ್ಷ ಅವರು ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸುತ್ತಾರೆ. ಆದರೆ ಈ ಸಲದ ಸಂಕ್ರಾಂತಿ ವಿಶೇಷವಾಗಿರುವುದಕ್ಕೆ ಕಾರಣ, ಅವರು 600ಕ್ಕೂ ಹೆಚ್ಚು ವಿಶೇಷ ಚೇತನರ ಜತೆ ಹಬ್ಬ ಆಚರಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು,...
ನಾವು ಚೆಂದಗಾಣಿಸಬೇಕು ಅಂದ್ರೆ, ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಏಕೆಂದರೆ ನಮ್ಮ ದೇಹದಲ್ಲಿ ರಕ್ತ ಸಂಚಲನೆ ಮತ್ತು ರಕ್ತದ ಗುಣ ಉತ್ತಮವಾಗಿದ್ದಲ್ಲಿ ಮಾತ್ರ, ನಮ್ಮ ಕೂದಲು, ಚರ್ಮ ಚೆನ್ನಾಗಿರುತ್ತದೆ. ಅಲ್ಲದೇ ನಮ್ಮ ರಕ್ತವನ್ನು ಸ್ಕಿನ್‌ಗೆ ಸಂಬಂಧಿಸಿದ ಕೆಲವು ಚಿಕಿತ್ಸೆಯಲ್ಲಿ ಬಳಸುತ್ತಾರಂತೆ. ಈ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ.
https://www.youtube.com/watch?v=urgNICfWDl0
ಚರ್ಮರೋಗ ತಜ್ಞೆಯಾಗಿರುವ ಡಾ.ವಿದ್ಯಾ ಅವರು ಈ ಬಗ್ಗೆ...
Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ.
ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಶಾಮನೂರು ಶಿವಶಂಕರಪ್ಪ ಅವರು ರಾಜಕೀಯದಲ್ಲಿ ಹೆಚ್ಚು ಆ್ಯಕ್ಟೀವ್ ಇದ್ದರು. ಆದರೆ ಶಾಮನೂರು...
Political News: ಸರ್ಕಾರಕ್ಕೆ ಸಾವಿರ ವರ್ಷ ತುಂಬಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ಫೆಬ್ರವರಿ 13ರಂದು ಸಮಾವೇಶ ನಡೆಸಲು ಮುಂದಾಗಿದೆ. ಈ ಕಾರಣಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎಕ್ಸ್ ಖಾತೆಯಲ್ಲಿ ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ರೀತಿಯಾಗಿ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ.
ಯಾವ ಸಾಧನೆಗೆ ಈ ಸಂಭ್ರಮಾಚರಣೆ?
ಸಿಎಂ ಸಿದ್ದರಾಮಯ್ಯನವರೇ ಹಾಗೂ ಡಿಸಿಎಂ...