Tuesday, September 8, 2026

Karnataka Tv

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ಈ 4 ಜಿಲ್ಲೆಗಳಲ್ಲಿ ಮೊದಲು ಆರಂಭ!

ಸರ್ಕಾರಿ ಶಾಲೆಗಳಲ್ಲಿ ಓದುವ ಮುದ್ದು ಮಕ್ಕಳ ಆರೋಗ್ಯಕ್ಕಾಗಿ ಸರ್ಕಾರ ಮತ್ತೊಂದು ಭರ್ಜರಿ ಹೆಜ್ಜೆ ಇಟ್ಟಿದೆ. ಹೌದು, ಇನ್ಮುಂದೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಸಂಜೆ ವೇಳೆಯೂ ಮಕ್ಕಳ ಹೊಟ್ಟೆಗೆ ಪೌಷ್ಟಿಕ ಆಹಾರ ಸೇರಲಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗಾಗಿ ಸರ್ಕಾರ ಈ ಹೊಸ ಉಪಹಾರ ಯೋಜನೆಗೆ ಸಿದ್ಧತೆ ನಡೆಸಿದೆ...

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....

ಸಚಿವ ಸ್ಥಾನ ಸಿಗದವರಿಗೆ ಸಿಹಿಸುದ್ದಿ – ಕಾಂಗ್ರೆಸ್‌ನಲ್ಲಿ ಬಿಗ್ ಸರ್ಜರಿ!

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಬದಲಾವಣೆಗಳಿಗೆ ವೇದಿಕೆ ಸಿದ್ಧವಾಗಿದೆ. ಹೌದು 'ರಾಜ್ಯದ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ಮಹತ್ವದ ಸೂಚನೆ ಹೊರಬಿದ್ದಿದೆ. ಈಗಾಗಲೇ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಅಂದಾಜು ಮೂವತ್ತೈದು ಮಂದಿ ನಿಗಮ-ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರು ಈ ಸ್ಥಾನತ್ಯಾಗ ಮಾಡಬೇಕಿದೆ....

‘ಬುಡಸಹಿತ ಧ್ವಂಸಗೊಳಿಸಬೇಕು’ – ಮೋದಿ ಕರೆಗೆ ಬೆಚ್ಚಿದ ಪಾಕ್ ಪ್ರಧಾನಿ!

ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ನಲ್ಲಿ ನಡೀತಿರೋ SCO ಮಹಾಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟಿರೋ ಮಾಸ್ಟರ್‌ಕ್ಲಾಸ್ ಸ್ಪೀಚ್ ಈಗ ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಸಖತ್ ಸೌಂಡ್‌ ಮಾಡ್ತಿದೆ. ಅದರಲ್ಲೂ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಕಣ್ಣೆದುರಲ್ಲೇ ಮೋದಿಜಿ ಕೊಟ್ಟಿರೋ ಖಡಕ್ ವಾರ್ನಿಂಗ್‌ನಿಂದ ಇಡೀ ಪಾಕ್ ಪಾಳಯವೇ ಸೈಲೆಂಟ್ ಆಗಿದೆ ಅಂತಾನೇ ಹೇಳಬಹುದು. ಹೌದು, ಬಿಶ್ಕೆಕ್ ಶೃಂಗಸಭೆಯಲ್ಲಿ ಗರ್ಜಿಸಿದ...

ಸಚಿವ ಸ್ಥಾನಕ್ಕೆ ಬ್ರೇಕ್ – ಡಿಕೆಶಿ ಕೊಟ್ರು ಹೊಸ ಲೆಕ್ಕಾಚಾರ!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಅಥವಾ ಸರ್ಜರಿ ಇಲ್ಲ ಎಂಬುದು ಖಚಿತವಾಗಿದೆ. ವಾಲ್ಮೀಕಿ ಹಗರಣದ ವಿವಾದದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿ ಬಿದ್ದಿರುವ ಎರಡು ಸಚಿವ ಸ್ಥಾನಗಳ ಭರ್ತಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸದ್ಯಕ್ಕೆ ತಡೆಹಿಡಿದಿದ್ದಾರೆ. ಹೌದು, ದೆಹಲಿಗೆ ತೆರಳಿ ಉನ್ನತ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿ.ಕೆ....

ಜಾಲಿ ಮರದಲ್ಲಿ ಹಣ್ಣು ಸಿಗುತ್ತಾ? ರಾಜೀನಾಮೆ ಕೊಡುತ್ತೇನೆಂದ ‘ಕೈ’ ಶಾಸಕ!

ಜಗಳೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಅಧಿಕೃತ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಬಿ. ದೇವೇಂದ್ರಪ್ಪ ಅವರು ತಮ್ಮದೇ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಜಗಳೂರಿನಲ್ಲಿ ಮಾತನಾಡಿದ ಅವರು, ತಮ್ಮ ತಾಲೂಕಿನ ಜನರಿಗೆ ನ್ಯಾಯ ಸಿಗದಿದ್ದರೆ ಶಾಸಕನಾಗಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಾಲೂಕಿನ...

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ ಬಾಲ ಗೊರವಪ್ಪಜ್ಜನೊಬ್ಬ ಕಬ್ಬಿಣದ ಸರಪಳಿಯನ್ನು ಹರಿದು ಪವಾಡ ಪ್ರದರ್ಶಿಸಿದ ಘಟನೆ ನಡೆದಿದೆ. ನರೇಗಲ್ ಗ್ರಾಮದ ಪ್ರಮೋದ್ ನಾಗಪ್ಪ ಕರಡಿ (14) ಸರಪಳಿ ಹರಿದ ಬಾಲ ಗೊರವಪ್ಪಜ್ಜನಾಗಿದ್ದಾರೆ. ನೂರಾರು ಭಕ್ತಾದಿಗಳ...

Haveri: ಕರ್ಜಗಿ ಗ್ರಾಮದಲ್ಲಿ ಅದ್ಧೂರಿಯಾಗಿ ನೆರವೇರಿದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Haveri News: ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಮೂರು ದಿನಗಳ ಕಾಲ ನಡೆದ ಆರಾಧನಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾರಾಧನೆ ಪ್ರಯುಕ್ತ ನಡೆದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ರಾಯರ ಜಯಘೋಷ ಮೊಳಗಿಸಿದರು. ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ...

Haveri: ಹುಲಗೂರಿನಲ್ಲಿ ಸ್ವಚ್ಛತೆ ಮರೀಚಿಕೆ: ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು, ಕುಡಿಯುವ ನೀರಿಗೂ ಪರದಾಟ!

Haveri: ಶಿಗ್ಗಾವಿ: ಕ್ಷೇತ್ರದ ಶಾಸಕರು ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳುತ್ತಾರೆ. ಆದರೆ, ಹುಲಗೂರ ಗ್ರಾಮದ ಪರಿಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಹುಲಗೂರ ಗ್ರಾಮದ ಹಲವು ಕಡೆಗಳಲ್ಲಿ ಸ್ವಚ್ಛತೆ ಕಾಣದೆ, ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಗಟಾರುಗಳು ಕೊಳಚೆಯಿಂದ ತುಂಬಿ ಗಬ್ಬು ನಾರುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು...

Uttara Kannada: ಶಿರಸಿ ಮನಗುಡ್ಡ ಬಳಿ ಭರ್ಜರಿ ಕಾರ್ಯಾಚರಣೆ: ಅಕ್ರಮ 473 ಚೀಲ ಪಡಿತರ ಅಕ್ಕಿ ಪತ್ತೆ

Uttara Kannada: ಜಿಲ್ಲೆಯ ಶಿರಸಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು, ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್ ಪಟ್ಟರಾಜಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 473 ಚೀಲ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿರಸಿ ತಾಲೂಕಿನ ನಿಲೇಕಣಿ...

About Me

32358 POSTS
0 COMMENTS
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img