Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಮೇಲೆ ಇಡಿ ದಾಳಿ ನಡೆಸಿ, ಸಿಲುಕಿಸಲು ದೆಹಲಿಯಲ್ಲಿ ಪ್ಲಾನ್ ಮಾಡಲಾಗುತ್ತಿದೆ ಎಂದು ಪರೋಕ್ಷವಾಗಿ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದಿರುವ ಪ್ರಿಯಾಂಕ್ ಖರ್ಗೆ, ದೆಹಲಿಯ ಅಧಿಕಾರದ ಕಾರಿಡಾರ್‌ಗಳಲ್ಲಿ ಕೇಳಿಬರುತ್ತಿರುವ ಗುಸುಗುಸು ಏನೆಂದರೆ, ಕೆಪಿಎಸ್‌ಸಿ ತನಿಖೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಂಡು, ನನ್ನ ಸಂಪುಟ ಸಹೋದ್ಯೋಗಿಗಳು...
Political News: ಸೋಮವಾರ ಮಧ್ಯಾಹ್ನ ಕರ್ನಾಟಕ ಹಾಲು ಮಹಾ ಮಂಡಲ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಮಾತನಾಡಿ "ರಾಜ್ಯದಲ್ಲಿ ಪ್ರತಿನಿತ್ಯ 1 ಕೋಟಿ.15 ಲಕ್ಷ ಲೀ ಉತ್ಪಾದನೆ ಆಗುತ್ತಿದ್ದು. ಖಾಸಗಿ ಹಾಲಿನ ಖರೀದಿಯೂ...
Political News: "ಕೆಎಂಎಫ್ ವತಿಯಿಂದ ಅಭಿನಂದನೆ ಸಲ್ಲಿಸಲು ಬಂದಿದ್ದ ಪದಾಧಿಕಾರಿಗಳಿಗೆ ಮೊಸರಿನ ಬೆಲೆ ಕಡಿಮೆ ಮಾಡಲು ಸೂಚನೆ ನೀಡಿದ್ದೇನೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ಸ್ ಬಳಿ ಮಾಧ್ಯಮದವರಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ವಿವಿಧ ಬಣ್ಣಗಳ ಹಾಲಿನ ದರದಲ್ಲಿನ ವ್ಯತ್ಯಾಸದ ಬಗ್ಗೆ ಕೇಳಿದಾಗ, "ಕೊಬ್ಬಿನಾಂಶ ಹೆಚ್ಚು...
Bengaluru: "ಕನ್ನಡದಲ್ಲಿ ವೈದ್ಯಕೀಯ ಸಾಹಿತ್ಯ ಪರಂಪರೆ ಉಳಿಸುವ ಪ್ರಯತ್ನಕ್ಕೆ ಸರ್ಕಾರದ ಬೆಂಬಲವಿದೆ" ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ವತಿಯಿಂದ 2ನೇ ಕನ್ನಡ ವೈದ್ಯಕೀಯ ಸಾಹಿತ್ಯ ಸಮ್ಮೇಳನ 2026ರ ಕಿರು ಹೊತ್ತಿಗೆ ಮತ್ತು ಲಾಂಛನವನ್ನು ಸೋಮವಾರ ಬಿಡುಗಡೆಗೊಳಿಸಿ...
Bengaluru: ರಸ್ತೆಗಳ ಅಗಲೀಕರಣ ಮತ್ತು ಹೊಸ ರಸ್ತೆಗಳ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸಲು ಟಿ.ಡಿ.ಆರ್ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸುವಂತೆ ಸಚಿವ ಕೃಷ್ಣ ಬೈರೇಗೌಡ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ವಿಕಾಸಸೌಧದಲ್ಲಿ ಸಂಬಂಧಿತ ಅಧಿಕಾರಿಗಳ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ದೀರ್ಘಕಾಲೀನ ಹಾಗೂ...
Bengaluru: 'ಅರ್ನಬ್' ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ.
ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪಿಸಲು ಅಗತ್ಯವಿರುವ ಮಾನವಶಕ್ತಿ ಮತ್ತು ಉಪಕರಣಗಳನ್ನು ಒದಗಿಸುವಂತೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ವಿನಂತಿಸಿತ್ತು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರವು ಇಂಧನ...
Vidur Neeti: ಚಾಣಕ್ಯರು ಯಾವ ರೀತಿಯಾಗಿ ಜೀವನದ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೋ, ಅದೇ ರೀತಿ ವಿದುರ ನೀತಿಯಲ್ಲೂ ಕೂಡಾ ಕೆಲ ವಿಚಾರಗಳನ್ನು ವಿವರಿಸಿದ್ದಾರೆ. ಅದೇ ರೀತಿ ಉದ್ಯೋಗಸ್ಥರಾದವರು ಯಾವ ನಿಯಮಗಳನ್ನು ಅನುಸರಿಸಬೇಕು ಎಂದು ಕೂಡ ವಿದುರರು ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಮಾತು ಮಿತವಾಗಿರಲಿ: ನೀವು ಆಫೀಸಿನಲ್ಲಿ ನಿಮ್ಮ ಸಹೋದ್ಯೋಗಿಯ ಜತೆ...
Chanakya Neeti: ಈ ಪ್ರಪಂಚದಲ್ಲಿ ಹೆಚ್ಚು ಬೆಲೆಬಾಳುವ ವಸ್ತು ಅಂದ್ರೆ ಅದು ವಜ್ರ. ಹಾಗಾಗಿಯೇ ಶ್ರೀಮಂತ ಮನೆಯ ಹೆಣ್ಣು ಮಕ್ಕಳು ವಜ್ರದ ನೆಕ್ಲೇಸ್ ಬಗ್ಗೆ ಅಷ್ಟು ಆಸೆ ಇಡೋದು. ಆದ್ರೆ ಚಾಣಕ್ಯರು ವಜ್ರಕ್ಕಿಂತಲೂ ಮನುಷ್ಯನ ಜೀವನದಲ್ಲಿ ಬೆಲೆಬಾಳುವ ಮೂರು ವಸ್ತುಗಳಿದೆ ಅಂತಾರೆ. ಹಾಗಾದ್ರೆ ಯಾವುದು ಆ ಮೂರು ವಸ್ತು ಅಥವಾ ಸಂಗತಿ ಅಂತಾ ತಿಳಿಯೋಣ...
Recipe: ಬೇಕಾಗುವ ಸಾಮಗ್ರಿ: ಪನೀರ್, ಈರುಳ್ಳಿ, ಕ್ಯಾಪ್ಸಿಕಂ, 1 ಸ್ಪೂನ್ ಖಾರದ ಪುಡಿ, ಗರಂ ಮಸಾಲೆ, ಜೀರಿಗೆ ಪುಡಿ, ಧನಿಯಾ ಪುಡಿ, ಕಸೂರಿ ಮೇಥಿ, ಸ್ವಲ್ಪ ಕಡ್ಲೆ ಹುಡಿ, ಉಪ್ಪು, ಜಿಂಜರ್ ಗಾರ್ಲಿಕ್ ಪೇಸ್ಟ್, ಬಿಸಿ ಮಾಡಿದ ಎಣ್ಣೆ, ಸ್ವಲ್ಪ ಬೆಣ್ಣೆ ಅಥವಾ ತುಪ್ಪ.
ಮಾಡುವ ವಿಧಾನ: ಮ್ಯಾರಿನೇಟ್ ಮಾಡಲು 1 ಮಿಕ್ಸಿಂಗ್ ಬೌಲ್‌ಗೆ ,...
Special Story: ತಮ್ಮ ನಟನೆ, ನಿರೂಪಣೆಯಿಂದ ಪ್ರಸಿದ್ಧ ಪಡೆದಿರುವ ಕಾವ್ಯಾ ಶಾ ಅವರು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರ್ತಾರೆ. ವೇಷ್ಯೆ ಪಾತ್ರ, ಕುಡುಕನ ಪಾತ್ರ, ಹೀಗೆ ಅನೇಕ ಪಾತ್ರಗಳನ್ನು ಧೈರ್ಯವಾಗಿ, ಶ್ರದ್ಧೆಯಿಂದ ನಿರ್ವಹಿಸುವ ಇವರು, ಜೀವನ ನಿರ್ವಹಿಸುವ ಬಗ್ಗೆ ಹಲವು ಟಿಪ್ಸ್ ನೀಡುತ್ತಿರುತ್ತಾರೆ.
ಅಂಥದ್ದೇ 1 ವೀಡಿಯೋ ಇದೀಗ ಸಖತ್ ವೈರಲ್ ಆಗಿದ್ದು, 15...
Haveri News: ಹಾವೇರಿ: ವಿಧಾನಸಭೆ ಚುನಾವಣೆಗೆ ಇನ್ನೂ 1 ವರ್ಷಕ್ಕೂ ಮಿಕ್ಕಿ ಸಮಯ ಬಾಕಿ ಇದೆ. ಆದರೆ ಹಾವೇರಿಯಲ್ಲಿ ಈಗಿನಿಂದಲೇ ಚುನಾವಣೆಗೆ ತಯಾರಿ ನಡೆದಿದೆ.
ಹಾವೇರಿಯ ಬ್ಯಾಡಗಿಯಲ್ಲಿ...