ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು

Manglore News: ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ‌ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ ನಡೆದಿದೆ. ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಮೃತರು ಪತ್ನಿ, ಪುತ್ರ, … Continue reading ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ರಿಕ್ಷಾ, ಆಟೋ ಚಾಲಕ ಸ್ಥಳದಲ್ಲೇ ಸಾವು