ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ

ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು, ಅಲ್ಲಿಂದ ಸ್ವಾಮಿ ಎಂಬುವರ ಆಟೋದಲ್ಲಿ ಮನೆಗೆ ಹೋಗಿದ್ದಾರೆ. ಹಲವು ದಿನಗಳಿಂದ ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಸೆರೆ ಚೇತನ್ ಎಂಬುವರು … Continue reading ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ