Friday, April 4, 2025

Latest Posts

“ಶಕ್ತಿ ಯೋಜನೆ ನಮ್ಮ ದುಡಿಮೆಗೆ ಕಲ್ಲು ಹಾಕಿದೆ”..?!

- Advertisement -

District News: ಹುಣಸೂರು : ಶಕ್ತಿಯೋಜನೆ ಜಾರಿಯಾದಾಗಿನಿಂದ ನಮ್ಮ ದುಡಿಮೆಗೆ  ಕಲ್ಲು ಹಾಕಿದಂತಾಗಿದೆ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾತ್ರಾನ ವೋಟ್ ಹಾಕಿರೋದು ಪುರುಷರು ಯಾರು ವೋಟ್ ಹಾಕಿಲ್ವಾ ಎಂಬುವುದಾಗಿ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಶಕ್ತಿಯೋಜನೆ ಮಾಡಿರುವುದು ಸರಿಯಲ್ಲ. ವಯಸ್ಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ ಕೊಟ್ಟಿದ್ರೆ ತುಂಬಾ ಚೆನಾಗಿರ್ತಿತ್ತು. ಫ್ರೀ ಬಸ್ ಪ್ರಯಾಣ ಕೊಟ್ಟಿರುವುದರಿಂದ ನಮ್ಮ ಆಟೋರಿಕ್ಷಾಗಳಲ್ಲಿ ಮಹಿಳೆಯರು ಕೂಡ ಪ್ರಯಾಣ ಮಾಡುತ್ತಿಲ್ಲ. ಶಕ್ತಿ ಯೋಜನೆ ನಮ್ಮ ದುಡಿಮೆಗೆ ಕಲ್ಲು ಹಾಕಿರುವಂತಿದೆ
ಅದರಿಂದ ಸತ್ಯ ಯೋಜನೆ ವಾಪಸ್ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ವಯಸ್ಕರರಿಗೆ ಕೊಟ್ಟರೆ ಸಾಕು, ಶಕ್ತಿ ಯೋಜನೆ ಬಂದಮೇಲಿಂದ ನಮಗೆ ಸರಿಯಾದ ಸಮಯಕ್ಕೆ ಸಾಲಗಳನ್ನು ಕಟ್ಟುವುದಕ್ಕಾಗುತ್ತಿಲ್ಲ
ಮನೆ ನೆಡೆಸಲು ಬಹಳ ಕಷ್ಟವಾಗ್ತಿದೆ. ಮಹಿಳೆಯರೇ ಮಾತ್ರ ವೋಟ್ ಹಾಕಿದ್ದಾರಾ ಪುರುಷರು ಯಾರು ಕೂಡ ವೋಟ್ ಹಾಕಿಲ್ವಾ ಎನ್ನುವುದೇ ನಮ್ಮ ಪ್ರಶ್ನೆ ಎಂಬುವುದಾಗಿ ಬಹುವಾಗಿ ಆಟೋ ಚಾಲಕರು ಕರ್ನಾಟಕ ಟಿವಿ ಜೊತೆ ಅಳಲನ್ನು ತೋಡಿಕೊಂಡಿದ್ದಾರೆ.

ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ..?!

ವಂದೇ ಭಾರತ್ ರೈಲಿಗೆ ಕಲ್ಲೆಸೆತ: ಇಬ್ಬರು ಮಕ್ಕಳು ಪೊಲೀಸರ ವಶಕ್ಕೆ

ನಿಗಮ ಮಂಡಳಿಯ ಗಾದಿಗಾಗಿ ನಡೆಯುತ್ತಿದೆ ಬಿಗ್ ಫೈಟ್: ಟಿಕೆಟ್ ತಪ್ಪಿದವರ ಸರ್ಕಸ್..!

- Advertisement -

Latest Posts

Don't Miss