Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!

ಹುಬ್ಬಳ್ಳಿ:ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ವಾಣಿಜ್ಯ ನಗರದಲ್ಲಿ ಆಟೋ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರ ಪ್ರತಿಭಟನೆ ನಡೆಸಿದರು.ನೂರಾರು ಆಟೋ ಚಾಲಕರು, ಮಾಲೀಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಶಕ್ತಿ ಯೋಜನೆಯನ್ನ ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಸಚಿವ ಸಂತೋಷ ಲಾಡ್ ಭೇಟಿ ನೀಡಿದರು. ಸಂತೋಷ ಲಾಡ್ ಆಗಮಿಸುತ್ತಲೆ ಬಾಯಿ ಬಾಯಿ ಬಡಿದುಕೊಂಡು ಪ್ರತಿಭಟನಾಕಾರರು ಲಾಡ್ ಎದುರು ಅಳಲು ತೊಡಗಿಕೊಂಡರು. … Continue reading Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!