ಎದೆ ಮೇಲೆ ಆಟೋಗ್ರಾಫ್ ಹಾಕಿಸಿಕೊಂಡ ರಶ್ಮಿಕಾ ಅಭಿಮಾನಿ..?!

Film News: ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದಾರೆ. ‘ಪುಷ್ಪ’ ಸಿನಿಮಾ ಗೆದ್ದ ಬಳಿಕ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಶೈನ್ ಆಗುತ್ತಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದ್ರೆ   ಇಲ್ಲೊಬ್ಬ ಅಭಿಮಾನಿ ರಶ್ಮಿಕಾ ನೋಡಿ   ಏನು  ಮಾಡಿದ ಗೊತ್ತಾ  ಆತನ  ಅಭಿಮಾನದ  ವೀಡಿಯೋ  ಈಗ ಫುಲ್  ವೈರಲ್  ಆಗಿದೆ. ಎಲ್ಲ ಭಾಷೆಯಲ್ಲೂ ರಶ್ಮಿಕಾ ಮಂದಣ್ಣ ಅವರನ್ನು ಇಷ್ಟಪಡುವ ಜನರಿದ್ದಾರೆ. ಅವರ ಜೊತೆ ಒಂದು ಫೋಟೋ ಕ್ಲಿಕ್ಕಿಸಿಕೊಳ್ಳಬೇಕು ಎಂದು ಲಕ್ಷಾಂತರ … Continue reading ಎದೆ ಮೇಲೆ ಆಟೋಗ್ರಾಫ್ ಹಾಕಿಸಿಕೊಂಡ ರಶ್ಮಿಕಾ ಅಭಿಮಾನಿ..?!