ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!

Health tips ಆಹಾರ ವಿಷಯಕ್ಕೆ ಬಂದಾಗ ಚಳಿಗಾಲದಲ್ಲಿ ಬೇಸಿಗೆಗಿಂತಲೂ ಹೆಚ್ಚು ಜಾಗರೂಕರಾಗಿರಬೇಕು, ಏಕೆಂದರೆ ಹಲವು ಸೋಂಕುಗಳು ಮತ್ತು ಕಾಯಿಲೆಗಳು ಉಂಟಾಗುವ ಸಾಧ್ಯತೆಗಳು ಇರುತ್ತದೆ .ಶೀತ ಬಂದರೆ ಅದು ಸುಲಭವಾಗಿ 5-7 ದಿನಗಳವರೆಗೆ ಇರುತ್ತದೆ. ಅಂತಹ ಸನ್ನಿವೇಶದಲ್ಲಿ, ಚಳಿಗಾಲದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ. ಆಗ ನಿಮ್ಮ ದೇಹವು ಆರೋಗ್ಯಕರವಾಗಿರುತ್ತದೆ ಹಾಗು ಆರೋಗ್ಯಕರವಾಗಿರಲು ನೀವು ಇವುಗಳನ್ನು ತಿನ್ನುವುದು ಬಿಡಬೇಕು. ಸಿಹಿ ತಿಂಡಿಗಳು: ನೀವು ಸಿಹಿತಿಂಡಿಗಳನ್ನು ಇಷ್ಟಪಡುತ್ತಿದ್ದರೆ,ಈ ಸೀಸನ್ ನಲ್ಲಿ ಹಲವಾರು ಕಾಯಿಲೆಗಳಿಗೆ ಬಲಿಯಾಗಬಹುದು. ಹಾಗಾಗಿ ಸಕ್ಕರೆ ಸೇವನೆಯನ್ನು … Continue reading ಚಳಿಗಾಲ ಬಂತು ಹುಷಾರ್..! ಇನ್ನು ಇದನ್ನು ತಿನ್ನುವುದನ್ನು ಕಡಿಮೆ ಮಾಡಿ…!