ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ. ಹುಬ್ಬಳ್ಳಿಯ ಜಿಮ್ ಖಾನ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ‌ ಮಹೇಶ ಟೆಂಗಿನಕಾಯಿ ಸೇರಿದಂತೆ ಬಹುತೇಕ … Continue reading ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ