National News: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಗಳು ಶುರುವಾಗಿದ್ದು, ಇಂದು ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯಲ್ಲಿ ಮೆರವಣಿಗೆ ಮಾಡಿ, ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ.
ನಮ್ಮ ಮೈಸೂರಿನ ಅರುಣ್ ಯೋಗಿರಾಜ್ ಅವರ ತಂಡ, ಕೆತ್ತಿದ ರಾಮಲಲ್ಲಾ ಮೂರ್ತಿಯನ್ನು, ಪೂಜೆ ಮಾಡಿ, ಪದ್ಧತಿಪ್ರಕಾರವಾಗಿ, ಅಯೋಧ್ಯೆಯ ರಾಮಮಂದಿರ ಗುರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಕ್ರೇನ್‌ನಲ್ಲಿ ಬಂದ ರಾಮಲಲ್ಲಾನನ್ನು ಚೆಂಡೂಹೂವಿನಿಂದ ಅಲಂಕರಿಸಲಾಗಿತ್ತು.
ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು 4 ದಿನಗಳಷ್ಟೇ ಬಾಕಿ ಇದೆ. ಜನವರಿ 22ರಂದು ಅಯೋಧ್ಯಾ ರಾಮಮಂದಿರ ಉದ್ಘಾಟನೆಯಾಗಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಶಾನುಬೋಗರ ಮಾತು ಕೇಳಿದ್ದರೆ ನಾನು ಕುರಿ ಕಾಯ್ಕೊಂಡು ಇರಬೇಕಾಗಿತ್ತು: ಸಿಎಂ ಸಿದ್ದರಾಮಯ್ಯ
‘ನನ್ನ ಕನಸಿನಲ್ಲಿ ಬಂದ ರಾಮ, ನಾನು ಜ.22ರಂದು ಅಯೋಧ್ಯೆಗೆ ಹೋಗುವುದಿಲ್ಲವೆಂದು ಹೇಳಿದ್ದಾನೆ’